
ರಸ್ತೆ ಪಕ್ಕ ಕಸ ಎಸೆದ ಮಹಿಳೆ ; ಪ್ರಶ್ನಿಸಿದಕ್ಕೆ ಯುವಕನಿಗೆ ಜೀವ ಬೆದರಿಕೆ !
HOSANAGARA ; ಪಟ್ಟಣದಲ್ಲಿ ರಸ್ತೆ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಬಿಸಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನಿಗೆ ಜೀವ ಬೆದರಿಕೆ ಹಾಕಿದ ಘಟನೆ ಸೋಮವಾರ ನಡೆದಿದೆ. ಪಟ್ಟಣದ ಹೊರವಲಯದ ಕಾಳಿಕಾಪುರ ರಸ್ತೆಯಲ್ಲಿ ಮಹಿಳೆಯೊಬ್ಬರು ರಸ್ತೆ ಬದಿ…









