
ಹೊಸನಗರ ; ಕಲ್ಲುಕ್ವಾರೆ ನೀರಿನಲ್ಲಿ ಮುಳುಗಿ ಶಾಲಾ ಬಾಲಕ ಸಾವು !
ಹೊಸನಗರ ; ನೀರಿನಲ್ಲಿ ಮುಳುಗಿ ಬಾಲಕನೊರ್ವ ಮೃತಪಟ್ಟ ಘಟನೆ ತಾಲೂಕಿನ ಬ್ರಹ್ಮೇಶ್ವರದ ಅಂಬೇಡ್ಕರ್ ಕಾಲೋನಿಯಲ್ಲಿ ನಡೆದಿದೆ. ಮಾರುತಿಪುರ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಶಮಂತ (15) ಮೃತ ಬಾಲಕ.…








