
ಹೊಸನಗರದಲ್ಲಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ ; ಸಿ.ಟಿ.ರವಿ ಹಾಗೂ ಅಮಿತ್ ಶಾರನ್ನ ಬಿಜೆಪಿ ಸದಸ್ಯತ್ವದಿಂದ ವಜಾಗೊಳಿಸುವಂತೆ ಆಗ್ರಹ
HOSANAGARA ; ವಿಧಾನ ಪರಿಷತ್ ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ರವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಅಸಭ್ಯ ಭಾಷೆ ಪ್ರಯೋಗ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಅಂಬೇಡ್ಕರ್‌ರವರ ಬಗ್ಗೆ…









