
ರಿಪ್ಪನ್‌ಪೇಟೆ ಸುತ್ತಮುತ್ತ ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ; ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ
RIPPONPETE ; ಸುತ್ತಮುತ್ತಲಿನ ಗ್ರಾಮಗಳಲ್ಲಿನ ದಿನಸಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯವನ್ನು ಅವ್ಯಾಹತವಾಗಿ ಯಾವುದೇ ಭಯವಿಲ್ಲದೆ ಮಾರಾಟ ನಡೆಸಲಾಗುತ್ತಿದ್ದರೂ ಕೂಡಾ ಅಬಕಾರಿ ಇಲಾಖೆಯವರಾಗಲಿ, ಪೊಲೀಸ್ ಇಲಾಖೆಯವರಾಗಲಿ ತಮಗೂ ಇದಕ್ಕೂ ಏನು ಸಂಬಂಧವಿಲ್ಲವೆಂದು ಕಣ್ಮುಚ್ಚಿಕೊಂಡು ಕುಳಿತ್ತಿದ್ದಾರೆಂದು…









