Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Ripponpete

ಹೊಂಬುಜ ಅತಿಶಯ ಶ್ರೀಕ್ಷೇತ್ರ ಆಚಾರ್ಯ ಶ್ರೀ 108 ಗುಣಭದ್ರನಂದಿ ಮುನಿಶ್ರೀಗಳವರ ಪುರಪ್ರವೇಶ

ರಿಪ್ಪನ್‌ಪೇಟೆ ; ಪರಮಪೂಜ್ಯ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರ ಪರಮಶಿಷ್ಯ, ವಾತ್ಸಲ್ಯಮೂರ್ತಿ ಶ್ರೀ 108 ಗುಣನಂದಿ ಮಹಾರಾಜರ ಶಿಷ್ಯ, ಆಚಾರ್ಯ ಶ್ರೀ 108 ಗುಣಭದ್ರನಂದಿ ಮಹಾರಾಜರ ಸಸಂಘಸ್ಥರಾಗಿ ಅತಿಶಯ ಶ್ರೀಕ್ಷೇತ್ರ…

ಹೊಸನಗರ

ಅಪಘಾತ ತಡೆಯಲು ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸುವ ಕಾರ್ಯಾಚರಣೆ

ಹೊಸನಗರ ; ತಾಲ್ಲೂಕಿನದ್ಯಂತ ವರದಿಯಾಗುವ ಅಪಘಾತ ಪ್ರಕರಣಗಳು ರಾತ್ರಿ ವೇಳೆಯಲ್ಲಿ ವಾಹನದ ಗೋಚರತೆ ಕಡಿಮೆ ಇರುವ ಕಾರಣದಿಂದ ಸಂಭವಿಸುವುದು ಕಂಡು ಬಂದಿದ್ದು ಆದ್ದರಿಂದ ಸಾರ್ವಜನಿಕರ ಹಿತದ್ಯಷ್ಠಿಯಿಂದ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾತ್ರಿ ವೇಳೆಯಲ್ಲಿ…

ಹೊಸನಗರ

ಕಂದಾಯ ಭೂಮಿಯ ಅನಧಿಕೃತ ಬಡಾವಣೆಗಳ ನಿವೇಶನಕ್ಕೆ ಬಿ-ಖಾತೆಗೆ ಸುವರ್ಣಾವಕಾಶ ; ಸದ್ಬಳಕೆಗೆ ಸಾರ್ವಜನಿಕರಲ್ಲಿ ಹೊಸನಗರ ಪ.ಪಂ ಮನವಿ

ಹೊಸನಗರ ; ನಗರಾಭಿವೃದ್ದಿ ಇಲಾಖೆಯ 2025ರ ಫೆ. 11ರ ಆದೇಶದಂತೆ ಪೌರಸಭೆ ಮತ್ತು ಮಹಾನಗರ ಪಾಲಿಕೆ ತೆರಿಗೆ ನಿಯಮಗಳಿಗೆ ರಾಜ್ಯ ಸರ್ಕಾರ ಸೂಕ್ತ ತಿದ್ದುಪಡಿ ತಂದು, ಹೊಸ ಅಧಿಸೂಚನೆ ಹೊರಡಿಸಿದ್ದು, ಪೌರಸಭೆ, ಮಹಾನಗರ…

ಹೊಸನಗರ

ಹೊಸನಗರದಲ್ಲಿ ಮಾಜಿ ಸಿಎಂ ಯಡಿಯೂರಪ್ಪರ ಹುಟ್ಟುಹಬ್ಬ ಆಚರಣೆ

ಹೊಸನಗರ ; ಮಾಜಿ ಮುಖ್ಯಮಂತ್ರಿಯಾಗಿ ಜನಸೇವೆ ರೈತರ ಪರ ಹೋರಾಟ ಹಾಗೂ ಜನಪರ ಕಾರ್ಯಕ್ರಮಗಳ ಮೂಲಕವೇ ರಾಜಕೀಯ ಪ್ರವೇಶ ಪಡೆದವರು ಎಂದು ತಾಲ್ಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೇಳಿದರು. ಇಲ್ಲಿನ…

Ripponpete

ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಗೆ ಮುತ್ತಿಗೆ ; ವಿದ್ಯುತ್ ಅವಘಡದಿಂದ ಸಾವನ್ನಪ್ಪಿದ ಮೃತನ ಕುಟುಂಬಕ್ಕೆ ಉದ್ಯೋಗದ ಭರವಸೆ

ರಿಪ್ಪನ್‌ಪೇಟೆ ; ವಿದ್ಯುತ್ ಲೈನ್ ದುರಸ್ತಿ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಕಂಬದಲ್ಲೇ ಕಾರ್ಮಿಕ ಕೇಶವ ಎಂಬಾತ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಕುಟುಂಬಕ್ಕೆ ಉದ್ಯೋಗ ನೀಡಬೇಕು ಮತ್ತು ತಕ್ಷಣ ಪರಿಹಾರ ಕೊಡಬೇಕೆಂದು ಆಗ್ರಹಿಸಿ ಕರ್ನಾಟಕ…

ಶಿವಮೊಗ್ಗ ಸುದ್ದಿ

ಬಿಳಿ ಜಾಂಡೀಸ್‌ಗೆ 8ನೇ ತರಗತಿ ವಿದ್ಯಾರ್ಥಿನಿ ಬಲಿ !

ತೀರ್ಥಹಳ್ಳಿ ; ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ (ICSC) ಶಾಲೆಯ ಐಸಿರಿ (14) ಮೃತಪಟ್ಟ ವಿದ್ಯಾರ್ಥಿನಿ. ಹೆಗ್ಗೋಡಿನ ನಿವಾಸಿಯಾದ ಐಸಿರಿ 8ನೇ…

ಭದ್ರಾವತಿ

ಆಸ್ಪತ್ರೆಯಲ್ಲಿ ಸತ್ತ ಮಹಿಳೆ ಮನೆಗೆ ತೆಗೆದುಕೊಂಡು ಬಂದಾಗ ಕಣ್ತೆತೆರೆದ ಘಟನೆ ನಡೆದಿದ್ದು ಎಲ್ಲಿ ಗೊತ್ತಾ ?

ಭದ್ರಾವತಿ ; ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿರುವುದಾಗಿ ಆಸ್ಪತ್ರೆಯಲ್ಲಿ ವೈದ್ಯರು ದೃಢಪಡಿಸಿದ ಬಳಿಕ ಮೃತದೇಹವನ್ನು ಮನೆಗೆ ತೆಗೆದುಕೊಂಡು ಬಂದಾಗ ಮಹಿಳೆ ಕಣ್ತೆರೆದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮಂಗಳವಾರ ನಡೆದಿದೆ. ಗಾಂಧಿನಗರದ ಸಿವಿಲ್…

Ripponpete

ಸರ್ಕಾರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಜನರು ಪ್ರಶ್ನಿಸುವಂತಾದಾಗ ಮಾತ್ರ ಗುಣಮಟ್ಟದ ಕಾಮಗಾರಿ ಸಾಧ್ಯ ; ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ ; ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸುತ್ತಿದ್ದು ಈ ಯೋಜನೆಗೆ ಕೋಟ್ಯಂತರ ಹಣ ಹರಿದು ಬರುತ್ತಿದ್ದರೂ ಕೂಡಾ ಕೆಲವರು ಕಳಪೆ ಗುಣಮಟ್ಟದ…

ಶಿವಮೊಗ್ಗ

ಶಿವಮೊಗ್ಗ ; ಮುಸ್ಲಿಂ ಹಾಸ್ಟೆಲ್’ನಲ್ಲಿ ಸಿಗದ ಗುಣಮಟ್ಟದ ಆಹಾರ, ಸಚಿವರಿಗೆ ದೂರು

ಶಿವಮೊಗ್ಗ ; ಜಿಲ್ಲೆಯ ವಕ್ಫ್ ಬೋರ್ಡ್ ಅಡಿಯಲ್ಲಿ ಸ್ಥಳೀಯ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಪ್ರಯುಕ್ತ ಅನುಕೂಲವಾಗಲೆಂದು ನಿರ್ಮಾಣಗೊಂಡಿರುವ ಮುಸ್ಲಿಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟ ಇಲ್ಲದ ಊಟ ಸೇರಿದಂತೆ ಅನೇಕ ಸಮಸ್ಯೆಗಳು…

ಶಿವಮೊಗ್ಗ

ಗೋವಿಂದಾಪುರ ಆಶ್ರಯ ಬಡಾವಣೆಯಲ್ಲಿ 652 ಫಲಾನುಭವಿಗಳಿಗೆ ಲಾಟರಿ ಮೂಲಕ ಮನೆ ಹಂಚಿಕೆಗೆ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಚಾಲನೆ

ಶಿವಮೊಗ್ಗ ; ಶಿವಮೊಗ್ಗ ಸಮೀಪದ ಗೋವಿಂದಾಪುರದಲ್ಲಿ 46 ಎಕರೆ ವಿಶಾಲ ಭೂಪ್ರದೇಶದಲ್ಲಿ ಸುಮಾರು 261.00ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಜಿ+2 ಮಾದರಿಯಲ್ಲಿ ನಿರ್ಮಿಸಲು ಉದ್ದೇಶಿಸಿದ್ದ 3000 ಮನೆಗಳ ಪೈಕಿ 652…