
ಒತ್ತುವರಿ ಹೆಸರಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಮರಗಳ ಮಾರಣಹೋಮ ; ಪ್ರಕರಣ ದಾಖಲು
ರಿಪ್ಪನ್‌ಪೇಟೆ ; ತೀರ್ಥಹಳ್ಳಿ ತಾಲ್ಲೂಕಿನ ಹುಂಚದಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುತ್ತಳ್ಳಿ ಗ್ರಾಮದ ಸರ್ವೇ ನಂ 31ರ ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಕಂದಾಯ ಭೂಮಿಯನ್ನು ಒತ್ತುವರಿ ಮಾಡುವ ನೆಪದಲ್ಲಿ ಸ್ಥಳದಲ್ಲಿದ್ದ ಲಕ್ಷಾಂತರ…








