Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಹೊಸನಗರ

ಹೊಸನಗರ ; ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ

ಹೊಸನಗರ ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವೈಶಿಷ್ಠ ಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಹೇಳಿದರು. ಅವರು ಶುಕ್ರವಾರ ಪತ್ರಿಕಾಗೋಷ್ಠಿ…

ಹೊಸನಗರ

ಹೊಸನಗರ ; SAMA ಯೋಜನೆಯಡಿ ಪ.ಜಾ. ಮತ್ತು ಪ.ಪಂ.ದ ರೈತರಿಗೆ ಶೇ. 50 ಸಹಾಯಧನ ಲಭ್ಯ

ಹೊಸನಗರ ; 2024-25ನೇ ಸಾಲಿನ SAMA ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಅಡಿಕೆ ಸುಲಿಯುವ ಯಂತ್ರ, ಕಳೆ ಕೊಚ್ಚುವ ಯಂತ್ರ ಔಷಧಿ ಸಿಂಪಡಣಾ ಯಂತ್ರ ಖರೀದಿಸುವ ರೈತರಿಗೆ ಶೇ.50…

Chikmagaluru News

ಬೇಟೆಗಾರರ ಅಕ್ರಮ ಉರುಳಿಗೆ ಸಿಲುಕಿದ ಚಿರತೆ !

ಮೂಡಿಗೆರೆ ; ತಾಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆಯೊಂದು ಬೇಟೆಗಾರರು ಹಾಕಿದ ಅಕ್ರಮ ಉರುಳಿಗೆ ಸಿಲುಕಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಕಾಡುಹಂದಿ ಬೇಟೆಗೆ ಉರುಳು ಹಾಕಿದ್ದ ಬೇಟೆಗಾರರು ಘಟನೆ…

ಶಿವಮೊಗ್ಗ

ಮಾ. 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ; ಸಕಲ ಸಿದ್ದತೆಗೆ ಸೂಚನೆ

ಶಿವಮೊಗ್ಗ ; ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ…

ಹೊಸನಗರ

ಸಹಾಯ ಹಸ್ತಕ್ಕೆ ಕಾದಿರುವ ಸುರೇಶ್ ಕುಟುಂಬ

ಹೊಸನಗರ ; ತೀರ್ಥಹಳ್ಳಿಯಲ್ಲಿ ಪೋರ್ಲುಹೇರ್ ಕಟ್ಟಿಂಗ್ ಸೆಲೂನ್ ನಡೆಸಿಕೊಂಡು ತಮ್ಮ 6 ಸದಸ್ಯರಿರುವ ಕುಟುಂಬದ ಜೀವನ ಸಾಗಿಸುತ್ತಾ ಬರುತ್ತಿರುವ ಎ.ವಿ ಸುರೇಶ್ ಆರಗ ಇವರ ಬದುಕಿಗೆ ವಿಧಿಲೀಲೆಯಿಂದ ಕಳೆದ 1 ವರ್ಷದ ಹಿಂದೆ…

ಶಿವಮೊಗ್ಗ

ಅಕ್ರಮ ಮದ್ಯ ಮಾರಾಟ ವಿರೋಧಿಸಿ ಡಿಸಿ ಕಚೇರಿ ಎದುರು ಗ್ರಾಮಸ್ಥರ ಪ್ರತಿಭಟನೆ

ಶಿವಮೊಗ್ಗ ; ನಮ್ಮೂರಿನಲ್ಲಿ ಮದ್ಯ ಮಾರಾಟ ಮಾಡಬಾರದು, ಅಕ್ರಮ ಮದ್ಯವನ್ನು ದಿನಸಿ ಅಂಗಡಿಯಲ್ಲಿ ಇಟ್ಟು ಮಾರಾಟ ಮಾಡುತ್ತಿರುವ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮದ ಮಹಿಳೆಯರು…

Chikkamagaluru

ಘೋರ ದುರಂತ ; ಪ್ರೇಯಸಿಯನ್ನು ಕೊಂದು ಯುವಕ ಆತ್ಮಹತ್ಯೆ !

ಚಿಕ್ಕಮಗಳೂರು ; ಕಾಫಿನಾಡಿನಲ್ಲಿ ಪ್ರೇಮಿಗಳ ದುರಂತ ಅಂತ್ಯವಾಗಿದ್ದು, ಪ್ರೇಯಸಿಯನ್ನು ಕೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಯುವತಿಯನ್ನು KA03AD4628 ನೋಂದಣಿಯ ಕಾರಿನಲ್ಲಿ…

Chikkamagaluru

ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನ ತಲೆಗೆ ಬಂಡೆ ತಗುಲಿ ಸಾವು !

ಚಿಕ್ಕಮಗಳೂರು ; ಕಾಮೇನಹಳ್ಳಿ ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನೋರ್ವನ ತಲೆ ಬಂಡೆಗೆ ತಗುಲಿ ಮೃತಪಟ್ಟ ಘಟನೆ ನಡೆದಿದೆ. ಚೇತನ್ (18) ಮೃತ ಯುವಕ ಎಂದು ಗುರುತಿಸಲಾಗಿದೆ. ಕಾಮೇನಹಳ್ಳಿ ಜಲಪಾತವು ಚಿಕ್ಕಮಗಳೂರಿನಿಂದ ಸುಮಾರು 30…

Ripponpete

ಮಸರೂರು ಗ್ರಾಮದಲ್ಲಿ ಹಳ್ಳ ಹಿಡಿದ ಜೆಜೆಎಂ ಯೋಜನೆ ಕಾಮಗಾರಿ ; ಓವರ್‌ಹೆಡ್ ಟ್ಯಾಂಕ್‌ನಿಂದ ಹರಿಯದ ನೀರು, ಅವೈಜ್ಞಾನಿಕ ಕಾಮಗಾರಿ ವಿರುದ್ಧ ಸಾರ್ವಜನಿಕರ ಆಕ್ರೋಶ

ರಿಪ್ಪನ್‌ಪೇಟೆ ; ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಸರೂರು ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡ ಕಾಮಗಾರಿ ಅವೈಜ್ಞಾನಿಕವಾಗಿದ್ದು ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಓವರ್‌ಹೆಡ್ ಟ್ಯಾಂಕ್‌ನಿಂದ ನೀರು ಹರಿಯದೆ ಗ್ರಾಮೀಣ ಜನರು…

power
ಹೊಸನಗರ

ಹೊಸನಗರ ಟೌನ್ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆಯಿಂದ 2 ದಿನ ಕರೆಂಟ್ ಇರಲ್ಲ !

ಹೊಸನಗರ ; ಹೊಸನಗರ ಟೌನ್ ಸೇರಿದಂತೆ ಸುತ್ತಮುತ್ತಲಿನ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆಯಿಂದ 2 ದಿನ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ಫೆ. 20 ರಂದು ಬೆಳಿಗ್ಗೆ 10:00 ಗಂಟೆಯಿಂದ…