Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Ripponpete

ಅರಸಾಳುವಿನಲ್ಲಿ ಮುಂಜಾನೆ ರೈಲು ನಿಲುಗಡೆಗೆ ಪ್ರಯಾಣಿಕರ ಆಗ್ರಹ

ರಿಪ್ಪನ್‌ಪೇಟೆ ; ತಾಳಗುಪ್ಪ ನಿಲ್ದಾಣದಿಂದ ಹೊರಡುವ ಎಕ್ಸ್‌ಪ್ರೆಸ್‌ ರೈಲು ಅರಸಾಳು ಮಾಲ್ಗುಡಿ ನಿಲ್ದಾಣದಲ್ಲಿ ನಿಲುಗಡೆ ಮಾಡುವಂತೆ ರಾಜಧಾನಿ ಸೇರಿದಂತೆ ಇತರ ಕಡೆಗೆ ಸಂಚರಿಸುವ ಪ್ರಯಾಣಿಕರು ಆಗ್ರಹಿಸಿದರು. ತಾಳಗುಪ್ಪದಿಂದ ಬೆಳಗ್ಗೆ 5 ಗಂಟೆಗೆ ಹೊರಡುವ…

Ripponpete

ಮಾ. 2 ರಂದು  ರಿಪ್ಪನ್‌ಪೇಟೆಯಲ್ಲಿ ರಾಜ್ಯ ಮಟ್ಟದ ಗಾಯನ ಸ್ಪರ್ಧೆ

ರಿಪ್ಪನ್‌ಪೇಟೆ ; ದಿ.ಪುನೀತ್ ರಾಜ್‌ಕುಮಾರ್ ಇವರ ಜನ್ಮದಿನಾಚರಣೆ ಅಂಗವಾಗಿ ಸುಧಾಗೌಡ ಅರ್ಪಿಸುವ ಮಲೆನಾಡು ಗಾನಸುಧೆ ರಾಜ್ಯಮಟ್ಟದ ಗಾಯನ ಸ್ಪರ್ಧೆ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮವು ಮಾ. 2 ರಂದು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ…

Chikmagaluru News

ನೇಣು ಬಿಗಿದುಕೊಂಡು ಸರ್ವೇ ಅಧಿಕಾರಿ ಆತ್ಮಹತ್ಯೆ !

ಮೂಡಿಗೆರೆ ; ಸರ್ವೇ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಗುರುವಾರ ವರದಿಯಾಗಿದೆ. ಶಿವಕುಮಾರ್ (55) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸರ್ವೇ ಅಧಿಕಾರಿಯಾಗಿದ್ದಾರೆ. ಮೂಲತಃ…

Ripponpete

ಮೀಟರ್ ಬಡ್ಡಿ ಅಡ್ಡೆಯ ಕೇಂದ್ರ ಸ್ಥಾನವಾದ ರಿಪ್ಪನ್‌ಪೇಟೆಗೆ ಸರ್ಕಾರದ ಸುಗ್ರೀವಾಜ್ಞೆ ಅನ್ವಯಿಸುವುದೇ ?

ರಿಪ್ಪನ್‌ಪೇಟೆ ; ಮೈಕ್ರೊ ಫೈನಾನ್ಸ್ ಮತ್ತು ಖಾಸಗಿ ಲೇವಾದೇವಿದಾರರ ಅಟ್ಟಹಾಸಕ್ಕೆ ಅಂತ್ಯ ಹಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿದ್ದ ಸುಗ್ರೀವಾಜ್ಞೆ ಜಾರಿಯಿಂದಾಗಿ ಮೀಟರ್ ಬಡ್ಡಿದಾರರಿಗೆ ಕಡಿವಾಣ ಬೀಳುವುದು ಎಂದು ಭಾವಿಸಿರುವ ಹಲವು ಸಾಲಗಾರರು…

Ripponpete

ಪಶು ಇಲಾಖೆಗೆ ಅನುದಾನದ ಕೊರತೆ ; ಜಾನುವಾರು ಲಸಿಕೆಗೆ ರೈತರ ಪರದಾಟ

ರಿಪ್ಪನ್‌ಪೇಟೆ ; ಮಲೆನಾಡಿನ ವ್ಯಾಪ್ತಿಯಲ್ಲಿ ಜಾನುವಾರುಗಳ ಸಂಖ್ಯೆ ಕ್ಷೀಣಿಸುತ್ತಿದ್ದು ಇತ್ತೀಚಿನ ವರ್ಷಗಳಲ್ಲಿ ಸರ್ಕಾರದಿಂದ ಸಹ ಪಶು ಇಲಾಖೆಗೆ ಹೆಚ್ಚಿನ ಅನುದಾನ ನೀಡದಿರುವುದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿನ ರೈತರು ಪರದಾಡುವ ಸ್ಥಿತಿ ಎದುರಾಗಿದೆ ಎಂದು ಗ್ರಾಮ…

ಹೊಸನಗರ

ಅಮ್ಮಘಟ್ಟ ಜೇನುಕಲ್ಲಮ್ಮ ದೇವಸ್ಥಾನಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 2 ಲಕ್ಷ ರೂ. ಧನ ಸಹಾಯ

ಹೊಸನಗರ ; ಮಲೆನಾಡಿನ ಶಕ್ತಿ ದೇವತೆ, ಇತಿಹಾಸ ಪ್ರಸಿದ್ಧ ಕೋಡೂರು ಸಮೀಪವಿರುವ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ದೇವಸ್ಥಾನ ಮುಂದಿನ ದಿನದಲ್ಲಿ ಪ್ರವಾಸಿ ತಾಣವಾಗಿ ನಂಬಿ ಬಂದಿರುವ ಭಕ್ತರಿಗೆ ಕೈ ಹಿಡಿಯುವ ದೇವತೆಯಾಗಿ ಹೊರ…

ಹೊಸನಗರ

ಹೊಸನಗರ ; ಜಯನಗರ ಸೀತಮ್ಮ ನಿಧನ !

ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿಯ ಜಯನಗರ ವಾಸಿ ರಾಮಚಂದ್ರರಾವ್ ರವರ ಪತ್ನಿ ಸೀತಮ್ಮ (86) ಇಂದು ಬೆಳಗ್ಗೆ 7:00 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ. ಮೃತರು ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ…

ಶಿವಮೊಗ್ಗ

ವಿದ್ಯುತ್ ಮಾರ್ಗಗಳ ನಿರ್ಮಾಣದಲ್ಲಿ ರೈತರ ಹಿತ ಕಾಯಲು ಸೂಚನೆ ; ಮಧು ಬಂಗಾರಪ್ಪ

ಶಿವಮೊಗ್ಗ ; ಜಿಲ್ಲೆಯಲ್ಲಿ ಈಗಾಗಲೇ ಮಂಜೂರಾಗಿ ಕಾಮಗಾರಿ ಕೈಗೆತ್ತಿಕೊಂಡಿರುವ ಜಡೆ-ಬನವಾಸಿ ಮತ್ತು ಈಸೂರು-ಅಂಜನಾಪುರ 110 ಕೆ.ವಿ. ವಿದ್ಯುತ್ ಪ್ರಸರಣಾ ಮಾರ್ಗದಲ್ಲಿ ಬರುವ ರೈತರೊಂದಿಗೆ ಸಂಬಂಧಿಸಿದ ಮೆಸ್ಕಾಂ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಶೀಘ್ರ ಸಮಾಲೋಚನೆ…

Chikmagaluru News

ಸಕಲ ಧರ್ಮಕ್ಕೂ ದಯೆ ಮಾನವೀಯತೆ ಮುಕುಟ ಪ್ರಾಯ ; ರಂಭಾಪುರಿ ಜಗದ್ಗುರುಗಳು

ಬಾಳೆಹೊನ್ನೂರು ; ಕಲಿ ಕಾಲದಲ್ಲಿ ಕರ್ಮ ಹೆಚ್ಚಾಗಿ ಧರ್ಮದ ಆಚರಣೆ ಇಲ್ಲದಂತಾಗಿದೆ. ಜಾತಿ ಜಂಜಡ ಹೆಚ್ಚಾತಿ ನೀತಿ ನಿಯಮ ಇಲ್ಲದಂತಾಗಿದೆ. ಸಕಲ ಧರ್ಮಕ್ಕೂ ದಯೆ ಮತ್ತು ಮಾನವೀಯತೆ ಮುಕುಟ ಪ್ರಾಯವಾಗಿದೆ ಎಂದು ಶ್ರೀ…

ಶಿವಮೊಗ್ಗ

ಮಾರ್ಚ್ ಅಂತ್ಯದೊಳಗೆ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ ; ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ; ಜಿಲ್ಲೆಯಲ್ಲಿ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವ ಜಲ ಜೀವನ್ ಮಿಷನ್ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ…