
ಶಿವಮೊಗ್ಗ ಜಿಲ್ಲಾ 19ನೇ ಕನ್ನಡ ಸಾಹಿತ್ಯ ಸಮ್ಮೇಳನ | ಕ.ಸಾ.ಪ. ಮುಂದುವರೆದ ಕಟ್ಟಡ ನಿರ್ಮಾಣಕ್ಕೆ ಅಗತ್ಯ ನೆರವು ; ಮಧು ಬಂಗಾರಪ್ಪ
ಶಿವಮೊಗ್ಗ ; ನಗರದ ಸಾಹಿತ್ಯ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಪರಿಷತ್ ಕಟ್ಟಡದ ಮುಂದುವರೆದ ಕಾಮಗಾರಿಗಳಿಗಾಗಿ ಸರ್ಕಾರದಿಂದ ಅಗತ್ಯ ಆರ್ಥಿಕ ನೆರವು ನೀಡುವುದರ ಜೊತೆಗೆ ವೈಯಕ್ತಿಕವಾಗಿ 5ಲಕ್ಷ ರೂ.ಗಳನ್ನು ಪರಿಷತ್ ಚಟುವಟಿಕೆಗಳಿಗಾಗಿ ನೀಡಲಾಗುವುದು ಎಂದು ರಾಜ್ಯ…








