Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಹೊಸನಗರ

ಫೆ. 3 ರಿಂದ ಹೊಸನಗರ ತಾಲೂಕಿನ ಅಂಗನವಾಡಿ ಕೇಂದ್ರಗಳು ಅನಿರ್ದಿಷ್ಟಾವಧಿ ಬಂದ್ !

ಹೊಸನಗರ ; ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ರವರು ಕರೆ ನೀಡಿದ ಮೇರೆಗೆ ಹೊಸನಗರ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಫೆ. 3ರಂದು ಅಂಗನವಾಡಿಗಳನ್ನು ಬಂದ್ ಮಾಡಿ ರಾಜ್ಯ…

Chikkamagaluru

ಚಿಕ್ಕಮಗಳೂರು ; ಕೋಟೆಹೊಂಡ ರವೀಂದ್ರ ಜಿಲ್ಲಾಡಳಿತದೆದುರು ಶರಣಾಗತಿ

ಚಿಕ್ಕಮಗಳೂರು ; ನಕ್ಸಲ್‌ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವೀಂದ್ರ (44) ಇಂದು ಜಿಲ್ಲಾಡಳಿತ ಎದುರು ಶರಣಾದರು. ಶೃಂಗೇರಿ ತಾಲ್ಲೂಕಿನ ಕಿಗ್ಗಾ ಸಮೀಪದ ಹುಲಗಾರುಬೈಲಿನ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದರು. ಶೃಂಗೇರಿಯಿಂದ ಬಂದ ಅವರು…

ಹೊಸನಗರ

ಫೆ. 8 ಮತ್ತು 9ರಂದು ಹೊಸನಗರ ನೆಹರು ಮೈದಾನದಲ್ಲಿ ಅಂಬೇಡ್ಕರ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ

ಹೊಸನಗರ ; ಫೆ. 8 ಮತ್ತು 9ರಂದು ಪಟ್ಟಣದ ನೆಹರು ಮೈದಾನದಲ್ಲಿ ಕೊರಗ ಹಾಗೂ ಕೊರರ್ ಸಮಾಜ ಭಾಂದವರಿಗಾಗಿ 90 ಗಜಗಳ ಟೆನ್ನಿಸ್ ಬಾಲ್ ‘ಅಂಬೇಡ್ಕರ್ ಟ್ರೋಫಿ’ ಕ್ರಿಕೆಟ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ ಎಂದು…

ಹೊಸನಗರ

ಶಾಸಕ ಆರಗ ಜ್ಞಾನೇಂದ್ರರಿಗೆ ಗ್ರಾಮಸ್ಥರ ಸನ್ಮಾನ

ಹೊಸನಗರ ; ಹಲವು ದಶಕಗಳ ಕಾಲ ನನೆಗುದಿಗೆ ಬಿದ್ದಿದ್ದ ವಾಸಸ್ಥಳದ ಮೇಲಿನ ಹಕ್ಕು ಕುರಿತಂತೆ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಒಟ್ಟು 12 ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಿಸಿದ ಹಿನ್ನಲೆಯಲ್ಲಿ ಗ್ರಾಮ…

ಹೊಸನಗರ

ವಯೋನಿವೃತ್ತಿ ಹೊಂದಿದ ಹೊಸನಗರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಾಲಚಂದ್ರರಾವ್ ; ಶಿಕ್ಷಣ ಇಲಾಖೆ ವತಿಯಿಂದ ಅದ್ಧೂರಿ ಬೀಳ್ಕೊಡುಗೆ

ಹೊಸನಗರ ; ಸೇವಾನಿರತ ವೃತ್ತಿಯಲ್ಲಿ ನಿವೃತ್ತಿ ಅನಿವಾರ್ಯ. ಆದರೆ, ತನ್ನ ಕರ್ತವ್ಯದಲ್ಲಿ ಶಿಸ್ತು, ಶ್ರದ್ದೆ, ನಿಷ್ಠೆ, ಪ್ರಾಮಾಣಿಕತೆ, ಸಮಯ ಪಾಲನೆ ಹೊಂದಿರುವ ವ್ಯಕ್ತಿಗೆ ಇಡೀ ಮನುಕುಲವೇ ಗೌರವ ನೀಡುತ್ತದೆ ಎಂಬುದಕ್ಕೆ ಇಂದಿನ ಸಮಾರಂಭ…

Chikmagaluru News

ಕೈ ಕಾರ್ಯಕರ್ತನ ಗೃಹಪ್ರವೇಶಕ್ಕಾಗಿ ಶಾಲಾ ಆವರಣದಲ್ಲಿ ರಸ್ತೆ ನಿರ್ಮಾಣ ; ಜೆಸಿಬಿಗೆ ಅಡ್ಡ ನಿಂತು ಪ್ರತಿಭಟನೆ

ಕಡೂರು ; ಮನೆಯ ಗೃಹಪ್ರವೇಶಕ್ಕಾಗಿ ವ್ಯಕ್ತಿಯೊಬ್ಬರು ಶಾಲಾ ಕ್ರೀಡಾಂಗಣದಲ್ಲಿ ರಸ್ತೆ ನಿರ್ಮಿಸಲು ಮುಂದಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಚೌಳಹಿರಿಯೂರು ಸಮೀಪದ ಹಡಗಲು ಗ್ರಾಮದಲ್ಲಿ ನಡೆದಿದೆ. ಫೆಬ್ರವರಿ 6 ರಂದು ನಡೆಯಲಿರುವ…

Chikkamagaluru

ನಕ್ಸಲ್ ಚಳುವಳಿಯ ಕೊನೆಯ ವ್ಯಕ್ತಿ ಇಂದೇ ಮುಖ್ಯವಾಹಿನಿಗೆ

ಚಿಕ್ಕಮಗಳೂರು ; ನಕ್ಸಲ್ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವೀಂದ್ರ ಇಂದೇ ಮುಖ್ಯವಾಹಿನಿಗೆ ಬರಲಿದ್ದಾನೆ. ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಚಳುವಳಿಯ ಕೊನೆಯ ವ್ಯಕ್ತಿಯಾಗಿದ್ದರು. ಲತಾ ಮುಂಡಗಾರು,…

Ripponpete

ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರ ಜವಾಬ್ದಾರಿ ಮುಖ್ಯ ; ಬಿಇಒ ಕೃಷ್ಣಮೂರ್ತಿ

ರಿಪ್ಪನ್‌ಪೇಟೆ ; ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರ ಜವಾಬ್ದಾರಿ ಮುಖ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ಹೇಳಿದರು. ಸ.ಹಿ.ಪ್ರಾ. ಶಾಲೆ ಮುತ್ತಲ ಇಲ್ಲಿ ನಡೆದ ಚಿಣ್ಣರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ…

Ripponpete

ರೈತರ ಹೋರಾಟಕ್ಕೆ ಸಂದ ಜಯ, ಹೋರಾಟಕ್ಕೆ ಬೆಂಬಲಿಸಿದವರಿಗೆ ಕೃತಜ್ಞತೆ ; ವೀರೇಶ್ ಆಲವಳ್ಳಿ

ರಿಪ್ಪನ್‌ಪೇಟೆ ; ಕಳೆದ ಹಲವು ತಿಂಗಳಿಂದ ಮಲೆನಾಡಿನ ರೈತರನ್ನು ಕೆಂಗಡಿಸಿದ್ದ ಕಾಡಾನೆಗಳನ್ನು ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ನೇತೃತ್ವದಲ್ಲಿ ಈ ಭಾಗದ ರೈತ ಸಂಘಟನೆಗಳೊಂದಿಗೆ ಶಿವಮೊಗ್ಗ ಜಿಲ್ಲಾ ಮುಖ್ಯ…

ಹೊಸನಗರ

ವರ್ಲ್ಡ್ ರಾಮಾಯಣ ಚಾಂಪಿಯನ್ ಪ್ರಶಸ್ತಿ ಪಡೆದ ಅಭಿಷೇಕ್ ಎಸ್ ಕಶ್ಯಪ್

ಹೊಸನಗರ ; ಅಯೋಧ್ಯ ಫೌಂಡೇಶನ್ ಬೆಂಗಳೂರು ಇವರು ಹೊಸನಗರದಲ್ಲಿ ನಡೆಸಿದ ವರ್ಲ್ಡ್ ರಾಮಾಯಣ ಚಾಂಪಿಯನ್ ಶಿಪ್-2024 ಅಂತರಾಷ್ಟ್ರೀಯ ಮಟ್ಟದ ಪರೀಕ್ಷೆ ಸೀನಿಯರ್ ವಿಭಾಗದಲ್ಲಿ ಹೊಸನಗರದ ಅಭಿಷೇಕ್ ಎಸ್ ಕಶ್ಯಪ್‌ರವರು ಪ್ರಥಮ ಸ್ಥಾನ ಹಾಗೂ…