Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Shivamogga

ಮಳೆಗಾಲ ಮುಗಿಯುವವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ !

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು (ಜಲ್ಲಿ ಮತ್ತು ಸರಕು ಸಾಗಾಣೆ ವಾಹನಗಳು) 15 ಜೂನ್ 2026 ರಿಂದ ಮಳೆಗಾಲ ಮುಗಿಯುವವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ…

Ripponpete

ಮಣ್ಣಿನ ಆರೋಗ್ಯ ಕಾಪಾಡಲು ಸಮತೋಲನ ಗೊಬ್ಬರ ಬಳಕೆ ಅಗತ್ಯ ; ರವಿಕುಮಾರ್

ರಿಪ್ಪನ್‌ಪೇಟೆ : ಮಣ್ಣಿನ ಅರೋಗ್ಯ ಕಾಪಾಡಲು ಸಮತೋಲನ ಗೊಬ್ಬರಗಳ ಬಳಕೆ ಅಗತ್ಯ ಎಂದು ಹುಂಚ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದ ತಾಂತ್ರಿಕ ವ್ಯವಸ್ಥಾಪಕ ರವಿಕುಮಾರ್ ರೈತರಿಗೆ ಸಲಹೆ ನೀಡಿದರು. ಹೊಸನಗರ ಕೃಷಿ…

Crime News

ಹೊಸನಗರ : ಬೈಕ್ ಮತ್ತು ಹುಂಡಿ ಕಳ್ಳತನ ಪ್ರಕರಣದ ಆರೋಪಿ ಬಂಧನ

ಹೊಸನಗರ : ಜೂನ್ 10ರಂದು ನಡೆದ ಎರಡು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಭೋವಿ ಕಾಲೋನಿ ನಿವಾಸಿ ಮೂರ್ತಿ ವಿ ಅಲಿಯಾಸ್ ಕತ್ತೆಮೂರ್ತಿ (28) ಎಂಬ ಯುವಕನನ್ನು ಪೊಲೀಸರು…

Hosanagara

ಅತ್ತ ಸಚಿವ ಸ್ಥಾನಕ್ಕಾಗಿ ಶಾಸಕರ ಹೋರಾಟ ; ಇತ್ತ ಚರಂಡಿಯಿಲ್ಲದೆ ಗ್ರಾಮಸ್ಥರ ಪರದಾಟ

ಹೊಸನಗರ : ತಾಲ್ಲೂಕಿನ ಪ್ರಥಮ ಪ್ರಜೆ ಶಾಸಕ ಬೇಳೂರು ಗೋಪಾಲಕೃಷ್ಣ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವರಾಗಬೇಕೆಂದು ಹೋರಾಟ ನಡೆಸುತ್ತಿದ್ದರೆ ಇತ್ತ ಹೊಸನಗರದ ಹಲವು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ…

Shivamogga

ಒಳ್ಳೆಯವರ ಒಡನಾಟದಲ್ಲಿ ಬದುಕಿದರೆ ಜೀವನದಲ್ಲಿ ಪ್ರಗತಿ ಸಾಧ್ಯ ; ಶ್ರೀ ರಂಭಾಪುರಿ ಜಗದ್ಗುರುಗಳು

ಶಿವಮೊಗ್ಗ : ಮನುಷ್ಯನ ಜೀವನವು ಪವಿತ್ರ ಹಾಗೂ ಮಹತ್ವಪೂರ್ಣವಾಗಿದೆ. ಅದನ್ನು ಅರಿತು, ಸರಿಯಾದ ಮಾರ್ಗದಲ್ಲಿ ಬಾಳುವುದರಲ್ಲಿ ಸತ್ಯವಾದ ಸಂತೋಷ ಮತ್ತು ಶಾಂತಿ ದೊರೆಯುತ್ತದೆ. ಒಳ್ಳೆಯವರ ಸಾನ್ನಿಧ್ಯದಲ್ಲಿ ಬದುಕಿದರೆ ಜೀವನದಲ್ಲಿ ನಿಜವಾದ ವಿಕಾಸ ಸಾಧ್ಯವಾಗುತ್ತದೆ…

Ripponpete

ಕಾಂಗ್ರೆಸ್ ಹಿರಿಯ ಮುಖಂಡ ಹೆಚ್. ಚಂದ್ರಶೇಖರಪ್ಪಗೌಡ ಹುಣಸವಳ್ಳಿ ನಿಧನ

ರಿಪ್ಪನ್‌ಪೇಟೆ : ಹರತಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಹುಣಸವಳ್ಳಿ ಪ್ರಗತಿಪರ ಕೃಷಿಕ ಹೆಚ್.ಚಂದ್ರಶೇಖರಪ್ಪಗೌಡ ಹುಣಸವಳ್ಳಿ (85) ತಮ್ಮ ಸ್ವಗೃಹದಲ್ಲಿ ಮಂಗಳವಾರ ಸಂಜೆ ನಿಧನ ಹೊಂದಿದರು. ಮೃತರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು…

Crime News

ಬ್ಯಾಂಕ್ ಸಾಲದ ನೋಟಿಸ್ ವಿಚಾರಕ್ಕೆ ಜಗಳ ; ಅಣ್ಣನಿಂದಲೇ ತಮ್ಮನ ಹತ್ಯೆ !

ಸಾಗರ : ಬ್ಯಾಂಕ್ ಸಾಲದ ನೋಟಿಸ್ ವಿಚಾರಕ್ಕೆ ಸಂಬಂಧಿಸಿದ ಜಗಳದ ವೇಳೆ ಅಣ್ಣನೇ ತಮ್ಮನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆನಂದಪುರ ಸಮೀಪದ ಮಾದರಸನಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತರನ್ನು…

Featured

ಮಳೆಗಾಲ ಪ್ರಾರಂಭ ; ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಹೊಸನಗರ ತಹಸೀಲ್ದಾರ್ ಭರತ್‌ರಾಜ್ ಸೂಚನೆ

ಹೊಸನಗರ ; ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆಯಿಂದ ನದಿಯಲ್ಲಿ ಹೆಚ್ಚಿನ ನೀರು ಬಂದು ಪ್ರವಾಹದ ಭೀತಿ ಇರುವ ಹಿನ್ನೆಲೆಯಲ್ಲಿ, ಅದು ಅಲ್ಲದೇ ಶಾಲೆ-ಕಾಲೇಜು ಮಕ್ಕಳು ಗ್ರಾಮಾಂತರ ಪ್ರದೇಶದಿಂದ…

Ripponpete

ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

ರಿಪ್ಪನ್‌ಪೇಟೆ : ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಹೊಸನಗರ ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ…

Shivamogga

ಮದ್ಯಪಾನ ಮಾಡಿ ಶಾಲಾ ವಾಹನಗಳ ಚಾಲನೆ ; ನಾಲ್ವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ : ಸಿಪಿಐ ದೇವರಾಜ್ ನೇತೃತ್ವದಲ್ಲಿ ಸಂಚಾರ ಠಾಣೆ ಪೊಲೀಸರು ಇಂದು ಬೆಳಿಗ್ಗೆ ನಗರ ವ್ಯಾಪ್ತಿಯ ಶಾಲಾ ಮತ್ತು ಕಾಲೇಜು ವಾಹನಗಳ ಮೇಲೆ ದಿಢೀರ್ ತಪಾಸಣೆ ನಡೆಸಿದರು. ಈ ಕಾರ್ಯಾಚರಣೆಯಲ್ಲಿ ಮದ್ಯ ಸೇವಿಸಿ…