Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Accident

ಚಿಕಿತ್ಸೆ ಪಡೆಯಲು ಬಂದ ವೃದ್ಧೆ ಮೇಲೆ ನಿಲ್ದಾಣದಲ್ಲಿ ಸಾರಿಗೆ ಬಸ್ ಹರಿದು ಸಾವು !

CHIKKAMAGALURU | ವೃದ್ಧೆಯೊಬ್ಬರ ಮೇಲೆ ಸಾರಿಗೆ ಬಸ್ ಹರಿದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಕೆ.ಎಸ್‌.ಆರ್‌.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದ ಪುಟ್ಟಮ್ಮ (80) ಬಸ್ ಹರಿದು ಸಾವನ್ನಪ್ಪಿರುವ…

Ripponpete

ಇದೇನು ರಸ್ತೆಯೋ ಅಥವಾ ಈಜು ಕೊಳವೋ | ರಾಜ್ಯ ಹೆದ್ದಾರಿ 26ರ ಸ್ಥಿತಿಯನ್ನೊಮ್ಮೆ ನೋಡಿ

RIPPONPETE ; ಬೆನ್ನು, ಸೊಂಟ, ಮೈ-ಕೈ ನೋವು ಇದ್ದವರು ಈ ರಸ್ತೆಯಲ್ಲಿ ಪ್ರಯಾಣಿಸಿದರೆ ಸಾಕು ತಕ್ಷಣ ರೋಗವೇ ಗುಣಮುಖವಾಗುವುದು. ಇನ್ನೂ ಹೃದಯ ಬೇನೆ ಇದ್ದವರು ವಾಹನದಲ್ಲಿ ಪ್ರಯಾಣಿಸಿದರೆ ಆಸ್ಪತ್ರೆಗೆ ಹೋಗುವುದೇ ಬೇಡಾ ಪ್ರಾಣಪಕ್ಷಿ…

Hosanagara

ಗುಡ್ಡಗಾಡು ಓಟ ಸ್ಪರ್ಧೆ | ಮಹಿಳೆಯರ ಹಾಗೂ ಪುರುಷರ ವಿಭಾಗದ ಎರಡು ಪ್ರಶಸ್ತಿ ಬಾಚಿಕೊಂಡ ಶಿವಮೊಗ್ಗ ಡಿವಿಎಸ್ ಕಾಲೇಜ್, ಎರಡು ವಿಭಾಗದಲ್ಲೂ ಅತಿಥೇಯ ಹೊಸನಗರಕ್ಕೆ 4ನೇ ಸ್ಥಾನ

HOSANAGARA | ಪಟ್ಟಣದ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನ್ಯಾಕ್ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ನಡೆದ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಪುರುಷರ ಹಾಗೂ ಮಹಿಳಾ ವಿಭಾಗದ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ…

Accident

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್

RIPPONPETE ; ಹೊಸನಗರ – ರಿಪ್ಪನ್‌ಪೇಟೆ ಮಾರ್ಗದ ಹಿರೇಜೇನಿ ಎಂಬಲ್ಲಿ ಮಧ್ಯಾಹ್ನ 2.30 ರ ಸುಮಾರಿಗೆ ಶಿವಮೊಗ್ಗ ಕಡೆಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ದುರ್ಗಾಂಬಾ ಖಾಸಗಿ ಬಸ್ ಎದುರುಗಡೆಯಿಂದ ಬಂದ ಲಾರಿಯನ್ನು ತಪ್ಪಿಸಲು ಹೋಗಿ…

Hosanagara

ಹೊಸನಗರದಲ್ಲಿ ಕುವೆಂಪು ವಿವಿ ಅಂತರ್ ಕಾಲೇಜು ಪುರುಷ ಹಾಗೂ ಮಹಿಳೆಯರ ಗುಡ್ಡಗಾಡು ಓಟದ ಸ್ಪರ್ಧೆಗೆ ಚಾಲನೆ

HOSANAGARA ; ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನ್ಯಾಕ್ ಐಕ್ಯೂಎಸಿ ಸಹಯೋಗದೊಂದಿಗೆ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಪುರುಷ ಹಾಗೂ ಮಹಿಳೆಯರ ಗುಡ್ಡಗಾಡು ಓಟ ಸ್ಪರ್ಧೆಗೆ ಇಂದು ಬೆಳಗ್ಗೆ…

Hosanagara

ಬಾಪೂಜಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದಲ್ಲಿ ಸಂಜನಾ ರಾಜ್ಯ ಮಟ್ಟಕ್ಕೆ ಆಯ್ಕೆ

HOSANAGARA | ತಾಲ್ಲೂಕಿನ ಮಸಗಲ್ಲಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು||ಸಂಜನಾರವರು ಪ್ರೌಢ ಶಾಲಾ ವಿಭಾಗ ಮಟ್ಟದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಸಿದ ಬಾಪೂಜಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ವಿಷಯದ ಕುರಿತಾದ ಪ್ರಬಂಧ…

Hosanagara

ಎಂ. ಗುಡ್ಡೇಕೊಪ್ಪ ಗ್ರಾ.ಪಂ. ಉಪಚುನಾವಣೆ ; ಕಳೂರು ವಾರ್ಡ್‌ಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಶಶಿಕಲಾ ನಾಮಪತ್ರ ಸಲ್ಲಿಕೆ

HOSANAGARA | ಇದೇ 23ಕ್ಕೆ ತಾಲೂಕಿನ ಎಂ‌.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಳೂರು ವಾರ್ಡ್‌ಗೆ ತೆರುವಾಗಿದ್ದ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದ್ದು ಶಶಿಕಲಾ ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಚುನಾವಣಾ ನೋಡಲ್ ಅಧಿಕಾರಿಯಾದ…

Chikmagaluru News

ಕಾಡುಕೋಣ ದಾಳಿ, ಇಬ್ಬರಿಗೆ ಗಂಭೀರ ಗಾಯ !

N.R.PURA | ಕಾಡುಕೋಣವೊಂದು ದಿಢೀರ್ ದಾಳಿ ನಡೆಸಿದ ಪರಿಣಾಮ ಎಸ್ಟೇಟ್‌ನ ಮೇಸ್ತ್ರೀ ಹಾಗೂ ಅಸ್ಸಾಂ ಮೂಲದ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲ್ಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣಾ…

Chikkamagaluru

ಕಾಡಾನೆಗಳ ಉಪಟಳ, 11 ಗ್ರಾಮಗಳಲ್ಲಿ ನಿಷೇಧಾಜ್ಞೆ, ಶಾಲೆ – ಕಾಲೇಜುಗಳಿಗೆ ರಜೆ ಘೋಷಣೆ

CHIKKAMAGALURU | ಜಿಲ್ಲೆಯ ಹಲವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಆದೇಶವನ್ನು ಜಿಲ್ಲಾಡಳಿತ ಹೊರಡಿಸಿದ್ದು ಕೆಲವು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ –…

Ripponpete

ಹೊಂಬುಜ : ಶ್ರೀ ಇಂದ್ರಧ್ವಜ ಮಾಹಾಮಂಡಲ ವಿಧಾನ

RIPPONPETE ; ಜೈನ ಧರ್ಮ ಶಾಸ್ತ್ರದಲ್ಲಿ ಧಾರ್ಮಿಕ ವಿಧಿ-ವಿಧಾನಗಳ ಆಚರಣೆಯ ಮಹತ್ವವನ್ನು ಅನಾದಿ ಕಾಲದಿಂದಲೂ ಉಲ್ಲೇಖಿಸಲಾಗಿದೆ. ಅತಿಶಯ ಶ್ರೀ ಕ್ಷೇತ್ರ ಹೊಂಬುಜ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ…