
ಜ.22 ರಂದು ರಿಪ್ಪನ್‌ಪೇಟೆ ಶಿವಮಂದಿರದಲ್ಲಿ ರಂಭಾಪುರಿ ಜಗದ್ಗುರುಗಳಿಂದ ಜನಜಾಗೃತಿ ಧರ್ಮ ಸಮಾರಂಭ
ರಿಪ್ಪನ್‌ಪೇಟೆ ; ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದ ಸಮುದಾಯ ಭವನದಲ್ಲಿ ಜನವರಿ 22 ರ ಬುಧವಾರ ಬೆಳಗ್ಗೆ 11 ಗಂಟೆಗೆ ಬಾಳೆಹೊನ್ನೂರು ರಂಭಾಪುರಿ ಪೀಠದ 1008 ಜಗದ್ಗುರು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವ…








