
ಗುರಿ ಮುಟ್ಟುವ ತನಕ ನಿಲ್ಲದಿರಿ ; ರಂಭಾಪುರಿ ಜಗದ್ಗುರುಗಳು
BALEHONNURU ; ಮಾನವ ಜೀವನಕ್ಕೆ ಗುರಿ ಮತ್ತು ಗುರು ಬಹಳ ಮುಖ್ಯ. ಜೀವನದಲ್ಲಿ ಹಣದ ಕೊರತೆಯಿದ್ದರೂ ಗುಣದ ಕೊರತೆಯಾಗಬಾರದು. ಮನುಷ್ಯ ನಿರಂತರ ಪ್ರಯತ್ನದಿಂದ ಗುರಿ ಮುಟ್ಟಲು ಸಾಧ್ಯವಾಗುವುದೆಂದು ಬಾಳೆಹೊನ್ನೂರುಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು…








