Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಶಿಕಾರಿಪುರ

ಕರ್ನಾಟಕ ರಾಜ್ಯ ಉಗ್ರಣಾ ನಿಗಮದ ಮಾಜಿ ಅಧ್ಯಕ್ಷ ಹೆಚ್.ಟಿ. ಬಳಿಗಾರ ನಿಧನ !

SHIKARIPURA ; ತಾಲೂಕಿನ ಜನಪ್ರಿಯ ರಾಜಕಾರಣಿ ನಿವೃತ್ತ ಕೆಎಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಉಗ್ರಣಾ ನಿಗಮದ ಮಾಜಿ ಅಧ್ಯಕ್ಷ ಹೆಚ್. ಟಿ ಬಳಿಗಾರ (62) ಗುರುವಾರ ರಾತ್ರಿ ಹೃದಯಘಾತದಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದರು.…

ಭದ್ರಾವತಿ

ಲೋಕಾಯುಕ್ತ ದಾಳಿ ; ₹ 1.20 ಲಕ್ಷ ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳ ಬಂಧನ !

BHADRAVATHI ; ಗುತ್ತಿಗೆದಾರರೊಬ್ಬರಿಗೆ ಹಣ ಮಂಜೂರು ಮಾಡಲು 1.20 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಗೋಂದಿಯ…

Accident

ಅಪಘಾತದಲ್ಲಿ ಸಾವನ್ನಪ್ಪಿದ ಪತಿ, ಮನನೊಂದು ನೇಣಿಗೆ ಶರಣಾದ ಪತ್ನಿ ; ಹೊಸ ವರ್ಷದ ದಿನವೇ ಹೊಸನಗರದಲೊಂದು ಹೃದಯ ವಿದ್ರಾವಕ ಘಟನೆ

HOSANAGARA ; ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಮನನೊಂದು ಪತ್ನಿಯೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಹೊಸ ವರ್ಷದ ದಿನವಾದ ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುತ್ತಾ ಗ್ರಾಮದಲ್ಲಿ…

ಹೊಸನಗರ

ದಕ್ಷ, ಪ್ರಾಮಾಣಿಕ ಹಾಗೂ ಪಾರದರ್ಶಕ ಆಡಳಿತದಿಂದ ಮಾತ್ರವೇ ಯಶಸ್ಸು ; ಆರ್.ಎಂ.ಎಂ.

HOSANAGARA ; ಅಭಿವೃದ್ದಿ ಇದ್ದಲ್ಲಿ ಮಾತ್ರವೇ ಎದುರಾಳಿಗಳ ಹುಟ್ಟಿಗೆ ಕಾರಣ ಎಂಬಂತೆ ಇತ್ತೀಚಿಗೆ ಪಟ್ಟಣದ ಕಳೂರು ಶ್ರೀ ರಾಮೇಶ್ವರ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯು ಜಲ್ವಂತ ಸಾಕ್ಷೀಯಾಗಿದೆ…

Chikmagaluru News

ಜ. 7ರಂದು ಶ್ರೀ ರಂಭಾಪುರಿ ಜಗದ್ಗುರುಗಳ 69ನೇ ಜನ್ಮದಿನೋತ್ಸವ

N.R.PURA ; ತೆಲಂಗಾಣ ರಾಜ್ಯದ ಯಾದಾದ್ರಿ ಭುವನಗಿರಿ ಜಿಲ್ಲೆ ಅಲೇರುಮಂಡಲ ಕೊಲನುಪಾಕ ಶ್ರೀ ಚಂಡಿಕಾಂಬಾ ಸಮೇತ ಸ್ವಯಂಭೂ ಶ್ರೀ ಸೋಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಜನವರಿ 7ರಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ…

Accident

ಹೊಸ ವರ್ಷದ ಕುಡಿದ ಮತ್ತಿನಲ್ಲಿ ಘಟನೆ ; ಬೈಕ್‌ಗೆ ಡಿಕ್ಕಿ ಹೊಡೆದ ಕಾರು, ಸವಾರ ಸ್ಥಳದಲ್ಲೇ ಸಾವು !

SHIVAMOGGA ; ಚೇಸ್ ಮಾಡಲು ಹೋಗಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಸಿದ್ದಯ್ಯ ರೋಡ್ ಸರ್ಕಲ್ ಬಳಿ ನಡೆದಿದೆ. ಹೇಗಾಯ್ತು ಘಟನೆ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ; ಲಕ್ಷ್ಮೀಶ್‌ ಪತ್ರಿಕೆ ಸಂಪಾದಕ ಕಾ.ಸು. ಲಕ್ಷ್ಮೀಶ್ ಇನ್ನಿಲ್ಲ !

THIRTHAHALLI ; ತನ್ನ ಮೊನಚು ಬರವಣಿಗೆಯ ಮೂಲಕ ಮನೆಮಾತಾಗಿದ್ದ ಲಕ್ಷ್ಮೀಶ್‌ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಾ.ಸು. ಲಕ್ಷ್ಮೀಶ್ (62) ಮಂಗಳವಾರ ನಿಧನರಾದರು. ಸೋಮವಾರ ರಾತ್ರಿ ಬ್ರೈನ್ ಹ್ಯಮರೇಜ್ ಆಗಿದೆ. ಕೂಡಲೇ ತೀರ್ಥಹಳ್ಳಿಯ ಕಿರಣ್…

ಹೊಸನಗರ

ಹೊಸನಗರ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷರಾಗಿ ಎ.ವಿ. ಮಲ್ಲಿಕಾರ್ಜುನ್ ಅವಿರೋಧ ಆಯ್ಕೆ

HOSANAGARA ; ತಾಲ್ಲೂಕಿನ ಕೃಷಿಕ ಸಮಾಜದ ಅಧ್ಯಕ್ಷರಾಗಿ ಎ.ವಿ ಮಲ್ಲಿಕಾರ್ಜುನ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೊಸನಗರದ ಕೃಷಿ ಇಲಾಖೆಯ ಆವರಣದಲ್ಲಿ 2025ರಿಂದ 2029ರವರೆಗೆ ಮುಂದಿನ ಐದು ವರ್ಷಗಳ ಕಾಲ ಕಾರ್ಯಕಾರಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.…

ಹೊಸನಗರ

ರಸ್ತೆ ಪಕ್ಕ ಕಸ ಎಸೆದ ಮಹಿಳೆ ; ಪ್ರಶ್ನಿಸಿದಕ್ಕೆ ಯುವಕನಿಗೆ ಜೀವ ಬೆದರಿಕೆ !

HOSANAGARA ; ಪಟ್ಟಣದಲ್ಲಿ ರಸ್ತೆ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಬಿಸಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನಿಗೆ ಜೀವ ಬೆದರಿಕೆ ಹಾಕಿದ ಘಟನೆ ಸೋಮವಾರ ನಡೆದಿದೆ. ಪಟ್ಟಣದ ಹೊರವಲಯದ ಕಾಳಿಕಾಪುರ ರಸ್ತೆಯಲ್ಲಿ ಮಹಿಳೆಯೊಬ್ಬರು ರಸ್ತೆ ಬದಿ…

Ripponpete

ತಳಲೆ ಸಹಕಾರ ಸಂಘದ ಚುನಾವಣೆ ; ಗೆಲುವಿನ ನಗೆ ಬೀರಿದ ದಿನೇಶ್ ತಂಡ

RIPPONPETE ; ತಳಲೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ತಳಲೆ ಹೆಚ್.ಎಸ್.ದಿನೇಶ್ ತಂಡ ಭರ್ಜರಿ ಗೆಲುವಿನೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯಲು ಯಶಸ್ವಿಯಾಗಿದ್ದಾರೆ. ಸಾಮಾನ್ಯ ಸಾಲಗಾರ ಕ್ಷೇತ್ರದಿಂದ ಹೆಚ್.ಎಸ್.ದಿನೇಶ್‌ಗೌಡ,…