Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಅಪರಾಧ ಸುದ್ದಿ

ಕೌಟುಂಬಿಕ ಕಲಹ ; ಪತ್ನಿಯನ್ನೇ ಹತ್ಯೆಗೈದ ಪತಿ !

SHIVAMOGGA ; ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಶಿವಮೊಗ್ಗದ ವಾದಿ ಎ ಹುದಾ ಎರಡನೇ ಮುಖ್ಯ ರಸ್ತೆ 5ನೇ ಕ್ರಾಸ್ ಮನೆಯಲ್ಲಿ ನಡೆದಿದೆ. ರುಕ್ಸಾನಾ (38)…

Ripponpete

ರಿಪ್ಪನ್‌ಪೇಟೆ ; ರಸ್ತೆ ತುಂಬಾ ದೂಳು ಉಸಿರಾಟಕ್ಕೆ ಗೋಳು

RIPPONPETE ; ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯ ಇಲ್ಲಿನ ವಿನಾಯಕ ವೃತ್ತದಲ್ಲಿ ಮಳೆಗಾಲದಲ್ಲಿ ಬಿದ್ದ ಹೊಂಡ ಗುಂಡಿಗೆ ಮಣ್ಣು ಮುಚ್ಚಿರುವ ಕಾರಣ ವಾಹನಗಳ ದಟ್ಟಣೆಯಿಂದಾಗಿ ಮಣ್ಣು ಮುಚ್ಚಲಾದ ರಸ್ತೆಗಳಲ್ಲಿರುವ ಗುಂಡಿಗಳೇ ವಾತಾವರಣ…

ಶಿವಮೊಗ್ಗ ಸುದ್ದಿ

ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಹಕ್ಕುಪತ್ರ ಒದಗಿಸಲು ಕ್ರಮ ; ಸಚಿವ ಮಧು ಬಂಗಾರಪ್ಪ

SORABA ; ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ದಶಕಗಳಿಂದ ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಒಕ್ಕಲೆಬ್ಬಿಸದಂತೆ ಸರ್ಕಾರದಿಂದ ನಿಯಮಾನುಸಾರ ಹಕ್ಕುಪತ್ರ ಒದಗಿಸಿಕೊಟ್ಟು ಸಾಗುವಳಿ ಮಾಡಿಕೊಂಡು ನೆಮ್ಮದಿಯ ಜೀವನ ಸಾಗಿಸುವಂತಾಗಲು ಮತ್ತು ಮನೆ…

ಶಿಕಾರಿಪುರ

ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ; ಮಧು ಬಂಗಾರಪ್ಪ

SHIKARIPURA ; ಆಡಳಿತಾರೂಢ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ…

Ripponpete

ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಪ್ರತಿಭಾನ್ವಿತರು ; ಶಾಸಕ ಗೋಪಾಲಕೃಷ್ಣ ಬೇಳೂರು

RIPPONPETE ; ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು. ಇವರುಗಳಿಗೆ ಪ್ರತಿಭೆ ಇದೆ ಅವಕಾಶಗಳಿಲ್ಲ. ಇವರುಗಳಿಗೆ ಶೈಕ್ಷಣಿಕ ಚಟುವಟಿಕೆಗಳ ಕುರಿತು ಅರಿವು ಮೂಡಿಸಿದರೆ ಉನ್ನತ ಹಂತದ…

Ripponpete

ಮಕ್ಕಳ ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆ ಪ್ರತಿಬಿಂಬಿಸುವ ವೇದಿಕೆಯೇ ಶಾಲಾ ವಾರ್ಷಿಕೋತ್ಸವ

RIPPONPETE ; ಮಕ್ಕಳಲ್ಲಿ ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಕ್ರೀಡಾ ಚಟುವಟಿಕೆಯ ಮೂಲಕ ಪ್ರತಿಭೆಯನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಒಂದು ಉತ್ತಮ ವೇದಿಕೆಯಾಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಹಾಗೂ ಪ್ರಗತಿಪರ ಕೃಷಿಕ ಡಾ.ಸೊನಲೆ ಶ್ರೀನಿವಾಸ…

ಭದ್ರಾವತಿ

ಟಿವಿ ರಿಮೋಟ್‍ಗಾಗಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಬಾಲಕಿ !

BHADRAVATHI ; ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸೂಳೆಬೈಲಿನಲ್ಲಿ ನಡೆದಿದೆ. ಕಲ್ಲಿಹಾಳ್ ಗ್ರಾಮದ ಸಹನಾ (16)…

ಹೊಸನಗರ

ಸಿ.ಟಿ ರವಿ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿ ; ಆರಗ ಜ್ಞಾನೇಂದ್ರ

HOSANAGARA ; ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರನ್ನು ಹತ್ಯೆ ಮಾಡುವ ಉದ್ದೇಶದಿಂದ ಬಂಧಿಸಿ ಖಾನಪುರ ಠಾಣೆಗೂ ಹೋಗದೇ ಎರಡ್ಮೂರು ಜಿಲ್ಲೆ, ತಾಲ್ಲೂಕುಗಳಿಗೆ ಸುತ್ತಿಸಿ ರಾತ್ರಿಯಿಡಿ ಹಿಂಸೆ ನೀಡುವ ಉದ್ದೆಶವೇನಿತ್ತು? ಎಂದು ಮಾಜಿ…

ಹೊಸನಗರ

ಹೊಸನಗರದಲ್ಲಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ ; ಸಿ.ಟಿ.ರವಿ ಹಾಗೂ ಅಮಿತ್ ಶಾರನ್ನ ಬಿಜೆಪಿ ಸದಸ್ಯತ್ವದಿಂದ ವಜಾಗೊಳಿಸುವಂತೆ ಆಗ್ರಹ

HOSANAGARA ; ವಿಧಾನ ಪರಿಷತ್ ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ರವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಅಸಭ್ಯ ಭಾಷೆ ಪ್ರಯೋಗ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಅಂಬೇಡ್ಕರ್‌ರವರ ಬಗ್ಗೆ…

Chikkamagaluru

ಸಿ.ಟಿ ರವಿ ಬಂಧನ ಖಂಡಿಸಿ ಕರೆ ನೀಡಿದ್ದ ಚಿಕ್ಕಮಗಳೂರು ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

CHIKKAMAGALURU ; ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಜಿಲ್ಲಾ ಬಿಜೆಪಿ ಕರೆ ನೀಡಿದ್ದ ಚಿಕ್ಕಮಗಳೂರು ನಗರ ಸ್ವಯಂ ಪ್ರೇರಿತ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಪ್ರಮುಖ ರಸ್ತೆ ಎಂ.ಜಿ.…