Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Hosanagara

2026-27ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಹೊಸನಗರ : ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿಗೆ ಪ.ಜಾತಿ/ಪ.ಪಂಗಡ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ.ಪಂಗಡ ವಿದ್ಯಾರ್ಥಿಗಳು ಅರ್ಜಿಗಳನ್ನು www.twd.kar.nic.in ವೆಬ್‌ಸೈಟ್‌ನಲ್ಲಿ…

Ripponpete

ರಿಪ್ಪನ್‌ಪೇಟೆ ; ಸುಗಮ ಸಂಚಾರಕ್ಕೆ, ವಾಹನ ನಿಲುಗಡೆಗೆ ಪೊಲೀಸ್ ಇಲಾಖೆ ದಿಟ್ಟ ಕ್ರಮ

ರಿಪ್ಪನ್‌ಪೇಟೆ ; ಹೊಸನಗರ-ಶಿವಮೊಗ್ಗ-ಸಾಗರ-ತೀರ್ಥಹಳ್ಳಿ ನಾಲ್ಕು ಮುಖ್ಯ ರಸ್ತೆಯ ಸಂಪರ್ಕದ ವಿನಾಯಕ ವೃತ್ತದಲ್ಲಿ 75 ಅಡಿ ಸುತ್ತಳತೆಯಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ. ನಾಲ್ಕು ಸಂಪರ್ಕದ ರಸ್ತೆ ವಿಭಜಕದ ಎರಡು ಸೈಡ್‌ನಲ್ಲಿ ದ್ವಿಚಕ್ರ ವಾಹನ ನಿಲುಗಡೆ…

Hosanagara

ಹೊಸ DPRನಲ್ಲಿ ನಕ್ಷೆ ಬದಲಿಸಿ ಹೊಸನಗರಕ್ಕೆ ರೈಲು ಸಂಪರ್ಕ ಕಲ್ಪಿಸಿ ; ಶ್ರೀಸಾಮಾನ್ಯರ ಹಿತರಕ್ಷಣಾ ವೇದಿಕೆ ಆಗ್ರಹ

ಹೊಸನಗರ : ಮಲೆನಾಡು ಹಾಗೂ ಕರಾವಳಿ ರೈಲು ಸಂಪರ್ಕಕ್ಕೆ ಹೊಸ ಡಿಪಿಆರ್ ತಯಾರಿಸಿ, ನೂತನ ರೈಲು ಸಂಚಾರ ನಕಾಶೆಗೆ ಮುಂದಾಗಿ ಎಂದು ಕೇಂದ್ರ ಹಿತರಕ್ಷಣಾ ವೇದಿಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ನೂತನ ರೈಲು…

Ripponpete

ಸಿಎಂ ಆಗಿ ಡಿಕೆಶಿ ಪ್ರಮಾಣವಚನ ; ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ

ರಿಪ್ಪನ್‌ಪೇಟೆ ; ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು…

Bangalore

ನೂತನ ಸರ್ಕಾರಕ್ಕೆ ಶುಭ ಕೋರಿದ ಜಗದ್ಗುರು ಪಂಚಪೀಠಾಧೀಶ್ವರರು

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಸಂಜೆ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು ಈ ಸಂದರ್ಭದಲ್ಲಿ ಜಗದ್ಗುರು ಪಂಚಪೀಠಾಧೀಶ್ವರರಿಗೆ ಆಹ್ವಾನ ನೀಡಲಾಗಿತ್ತು. ಆದಾಗ್ಯೂ, ಪೂರ್ವನಿಗದಿತ ಕಾರ್ಯಕ್ರಮಗಳಲ್ಲಿ…

Hosanagara

ಜಮೀನಿನ ಪಕ್ಕಾಪೋಡಿ ವಿಳಂಬ ; ಹೊಸನಗರ ತಾಲೂಕು ಕಚೇರಿ ಮುಂದೆ ರೈತ ಏಕಾಂಗಿ ಧರಣಿ

ಹೊಸನಗರ : ತಮಗೆ ಮಂಜೂರಾದ ಜಮೀನಿನ ಪಕ್ಕಾಪೋಡಿ ಮಾಡಿಕೊಡುವಲ್ಲಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದ ರೈತನೊಬ್ಬ ಮಂಗಳವಾರ ಏಕಾಂಗಿಯಾಗಿ ತಾಲ್ಲೂಕು ಕಚೇರಿ ಪಡಸಾಲೆಯಲ್ಲಿ ಧರಣಿ ನಡೆಸಿ ಗಮನ ಸೆಳೆದರು. ಮೇಲಿನಬೆಸಿಗೆ…

Hosanagara

ಹೊನ್ನೇಬೈಲು ಅಕ್ರಮ ಜಾಗ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲು ಆಗ್ರಹ

ರಿಪ್ಪನ್‌ಪೇಟೆ ; ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನೆಬೈಲು ಸ.ನಂ 99 ರಲ್ಲಿ ಅಕ್ರಮವಾಗಿ ಮರ ಕಡಿತಲೆ ಮಾಡಿ ಸುಮಾರು 10 ಎಕರೆ ಜಮೀನು ಸಾಗುವಳಿ ಮಾಡಲಾಗುತ್ತಿದ್ದೆ ಎಂದು ಆರೋಪಿಸಿ ಕಳೆದ ಕೆಲ…

Hosanagara

ನಿವೃತ್ತ ಸೇನಾಧಿಕಾರಿ ಕೃಷ್ಣಮೂರ್ತಿಗೆ ಹುಟ್ಟೂರಿನಲ್ಲಿ ಅದ್ದೂರಿ ಸ್ವಾಗತ

ರಿಪ್ಪನ್‌ಪೇಟೆ ; ದೇಶದ ಸೇನಾ ಪಡೆಯಲ್ಲಿ ಕಳೆದ 40 ವರ್ಷಗಳ ಕಾಲ ಸುದಿರ್ಘ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಮರಳಿದ ಕೃಷ್ಣಮೂರ್ತಿ ಕೆ.ವಿ. ಯವರಿಗೆ ರಿಪ್ಪನ್‌ಪೇಟೆಯಲ್ಲಿ ತೆರೆದ ವಾಹನದಲ್ಲಿ ಡೊಳ್ಳಿನ…

Hosanagara

ಹೊಸನಗರ ; ರಸ್ತೆ ನಿರ್ಮಾಣಕ್ಕೆ ಮನೆ ಕಳೆದುಕೊಂಡ ಕುಟುಂಬದಿಂದ ಬದಲಿ ಜಾಗ ನೀಡುವಂತೆ ಮನವಿ

ಹೊಸನಗರ : ಪಟ್ಟಣದ ಹತ್ತಿರ ರಾಷ್ಟ್ರೀಯ ಹೆದ್ದಾರಿ-766ಸಿ ಕಾಮಗಾರಿ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಾಗಪ್ಪ ಹಾಗೂ ನಾಗರಾಜ್ ಕುಟುಂಬದವರು ತಹಸೀಲ್ದಾರ್ ಭರತ್‌ರಾಜ್ ಹಾಗೂ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದು, ಮನೆ…

Ripponpete

ರಿಪ್ಪನ್‌ಪೇಟೆಯಲ್ಲಿ ರಸ್ತೆ ವಿಸ್ತರಣೆ ಕಾರ್ಯ ಚುರುಕು ; ಇನ್ನೂ ತಪ್ಪಿಲ್ಲ ಟ್ರಾಫಿಕ್ ಸಮಸ್ಯೆ ಕಿರಿಕಿರಿ

ರಿಪ್ಪನ್‌ಪೇಟೆ ; ಇಲ್ಲಿನ ನಾಲ್ಕು ಜಿಲ್ಲಾ ತಾಲ್ಲೂಕು ಕೇಂದ್ರಗಳನ್ನು ಸಂಪರ್ಕಿಸುವ ವಿನಾಯಕ ವೃತ್ತದ ತಲಾ ನಾಲ್ಕು ರಸ್ತೆಯಲ್ಲಿ 100 ಮೀಟರ್ ವಿಸ್ತರಣೆ ಮಾಡಿ ರಿಪ್ಪನ್‌ಪೇಟೆಯನ್ನು ಸಿಂಗಾಪುರ ಮಾದರಿ ಮಾಡುವ ಮಹಾದಾಸೆಯನ್ನು ಹೊಂದಿರುವ ಶಾಸಕ…