Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಶಿವಮೊಗ್ಗ

ವಿಶ್ವಪ್ರಸಿದ್ದ ಜೋಗ ಜಲಪಾತ ವೀಕ್ಷಣೆಗೆ ತೆರಳಲು ಯೋಜನೆ ಹಾಕಿಕೊಂಡಿದ್ದೀರಾ? ಹಾಗಾದರೆ ನೀವು ಇದನ್ನು ಓದಲೇಬೇಕು

SHIVAMOGGA ; ವಿಶ್ವಪ್ರಸಿದ್ದ ಜೋಗ ಜಲಪಾತ ವೀಕ್ಷಣೆಗೆ ತೆರಳಲು ಯೋಜನೆ ಹಾಕಿಕೊಂಡಿದ್ದೀರಾ? ಹಾಗಾದರೆ ನೀವು ಇದನ್ನು ಓದಬೇಕು. ಕಾಮಗಾರಿಯ ಕಾರಣದಿಂದ ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ಕಾಲ…

Chikmagaluru News

ಜೀವನ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲ ; ರಂಭಾಪುರಿ ಜಗದ್ಗುರುಗಳು

N.R.PURA ; ಮನುಷ್ಯನಿಗೆ ಬದುಕಿನಲ್ಲಿ ಭರವಸೆ ಮತ್ತು ಕನಸುಗಳು ಇರಬೇಕು. ಧರ್ಮ ಮತ್ತು ಸಂಸ್ಕೃತಿಯ ಆದರ್ಶಗಳನ್ನು ಅನುಸರಿಸಿ ಬಾಳಿದರೆ ಜೀವನದಲ್ಲಿ ಶ್ರೇಯಸ್ಸು ನಿಶ್ಚಿತ. ಜೀವನ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲಗೊಳ್ಳುತ್ತದೆ ಎಂದು ಶ್ರೀ…

Accident

SAGARA ; ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ, ಹಲವರಿಗೆ ಗಾಯ !

SAGARA ; ಮಂಗಳೂರಿನ ಬಿ.ಸಿ.ರೋಡ್ ನಿಂದ ಜೋಗಕ್ಕೆ ಪ್ರವಾಸ ಬಂದಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಇಲ್ಲಿನ ಜೋಗ-ಕಾರ್ಗಲ್ ಸಮೀಪದ ಅರಳಗೋಡು ರಸ್ತೆ ತಿರುವಿನಲ್ಲಿ ಇಂದು ಮಧ್ಯಾಹ್ನ…

ಹೊಸನಗರ

ಪ್ರತಿಭಾ ಕಾರಂಜಿ ಕಲೋತ್ಸವ ; ರಾಜ್ಯ ಮಟ್ಟಕ್ಕೆ ಆಯ್ಕೆ

RIPPONPETE ; ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮದಲ್ಲಿ ಹೊಸನಗರ ಶ್ರೀ ಗುರೂಜಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ರೆಸಿಡೆನ್ಸಿಯಲ್ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ…

ಹೊಸನಗರ

ಹೊಸನಗರ ; ಪರಿವರ್ತಕ ವಿಫಲ, ಮಿತ ವಿದ್ಯುತ್ ಬಳಕೆಗೆ ಸೂಚನೆ

HOSANAGARA ; ಸಾಗರದಿಂದ ಹೊಸನಗರಕ್ಕೆ ಬರುವ 33 ಕೆವಿ ಲೈನ್ ಮಾರ್ಗದ ಸಾಗರ 110/33 ಕೆ.ವಿ‌ MUSS ನ 20 MVA ಪರಿವರ್ತಕ ವಿಫಲವಾಗಿದ್ದು ಇದನ್ನು ಸರಿಪಡಿಸಲು ಇನ್ನೂ 10-15ದಿನಗಳ ಕಾಲ ಬೇಕಾಗುತ್ತದೆ…

ಹೊಸನಗರ

ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ನಡೆದ ಲೋಕ್ ಅದಾಲತ್

HOSANAGARA ; ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಒಟ್ಟು 3210 ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗಿದ್ದು ಅದರಲ್ಲಿ ಲೋಕ್ ಅದಾಲತ್‌ಗೆ 1408 ಪ್ರಕರಣಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು 1234 ಪ್ರಕರಣಗಳನ್ನು ಇತ್ಯರ್ಥ…

ಶಿವಮೊಗ್ಗ ಸುದ್ದಿ

ಮಕ್ಕಳಿಗೆ ಬಾಲ್ಯದಲ್ಲಿಯೇ ವ್ಯವಹಾರಿಕ ಜ್ಞಾನ ಅಗತ್ಯ ; ಮಮತಾ ರಾಜೇಶ್

SORABA ; ಮಕ್ಕಳಿಗೆ ಬಾಲ್ಯದಲ್ಲಿಯೇ ವ್ಯವಹಾರಿಕ ಜ್ಞಾನ ಮತ್ತು ಸುತ್ತಲಿನ ಪರಿಸರದಲ್ಲಿ ಅವಶ್ಯಕ ವಸ್ತುಗಳ ಕುರಿತು ಮಾಹಿತಿ ಅಗತ್ಯ ಎಂದು ಸಮರ್ಪಣಾ ಎಜ್ಯುಕೇಶನಲ್ ಟ್ರಸ್ಟ್ ಕಾರ್ಯದರ್ಶಿ ಬಿ.ಎಂ. ಮಮತಾ ರಾಜೇಶ್ ಹೇಳಿದರು. ಶನಿವಾರ…

ಹೊಸನಗರ

ಹೊಸನಗರ ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಡಿಯಲ್ಲಿ ಯಶಸ್ವಿ 1897ನೇ ಮದ್ಯವರ್ಜನ ಶಿಬಿರ

HOSANAGARA ; ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ, ಶಿವಮೊಗ್ಗದ ಅಖಿಲ ಕರ್ನಾಟಕ…

Ripponpete

ರಿಪ್ಪನ್‌ಪೇಟೆ ಸುತ್ತಮುತ್ತ ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ; ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ

RIPPONPETE ; ಸುತ್ತಮುತ್ತಲಿನ ಗ್ರಾಮಗಳಲ್ಲಿನ ದಿನಸಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯವನ್ನು ಅವ್ಯಾಹತವಾಗಿ ಯಾವುದೇ ಭಯವಿಲ್ಲದೆ ಮಾರಾಟ ನಡೆಸಲಾಗುತ್ತಿದ್ದರೂ ಕೂಡಾ ಅಬಕಾರಿ ಇಲಾಖೆಯವರಾಗಲಿ, ಪೊಲೀಸ್ ಇಲಾಖೆಯವರಾಗಲಿ ತಮಗೂ ಇದಕ್ಕೂ ಏನು ಸಂಬಂಧವಿಲ್ಲವೆಂದು ಕಣ್ಮುಚ್ಚಿಕೊಂಡು ಕುಳಿತ್ತಿದ್ದಾರೆಂದು…

Agriculture

Arecanut, Black Pepper Price 13 December 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut & Black Pepper Today Price | ಡಿಸೆಂಬರ್ 13 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ. ಹೊಸನಗರ ಮಾರುಕಟ್ಟೆ :ಹೊಸ ರಾಶಿಇಡಿ : 49011…