Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Ajjampura

5 ವರ್ಷದ ಬಾಲಕಿ ಅನುಮಾನಾಸ್ಪದ ಸಾವಿಗೆ ಬಿಗ್ ಟ್ವಿಸ್ಟ್ ! ತಂದೆಯೇ ಕೊಲೆ ಮಾಡಿ ಕಥೆ ಕಟ್ಟಿದ್ಯಾಕೆ ಗೊತ್ತಾ ?

AJJAMPURA ; ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಶಿವನಿ ಆರ್.ಎಸ್. ನಲ್ಲಿ ಸೆ. 19ರಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಬಾಲಕಿ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಗಳನ್ನು ತಾನೇ ಕೊಲೆ ಮಾಡಿರುವುದಾಗಿ ಮೃತಳ ತಂದೆ ಮಂಜುನಾಥ್…

Ripponpete

ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವಕ್ಕೆ ಹರಿದು ಬಂದ ಜನಸಾಗರ

RIPPONPETE ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ 2ನೇ ಜಾತ್ರಾ ಮಹೋತ್ಸವಕ್ಕೆ ಮಂಗಳವಾರ ಜನಸಾಗರವೇ ಹರಿದು ಬಂದಿತು. ಬೇಡಿ ಬರುವ ಭಕ್ತರಿಗೆ ಫಲಪ್ರದೆ ತಾಯಿ ಅಮ್ಮಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರೋತ್ಸವ ಪ್ರತಿ…

Featured

ಗೌರಜ್ಜಿಯ ಯಶೋಗಾಥೆ (ಸ್ಪೂರ್ತಿದಾಯಕ ಕಥೆ)

ರವಿ ಉದಯಿಸುವುದು ಕೊಂಚ ತಡವಾದೀತು…. ಕೆಲವೊಮ್ಮೆ ಹೂವು ದೇವರ ಮುಡಿಯೇರುವುದು ವಿಳಂಬವಾದೀತು….. ಆದರೆ ಗೌರಜ್ಜಿ ಶಾಲೆಯ ಮುಂದೆ ಹಾಜರಾಗುವುದು ನಿಲ್ಲದು. ಶಾಲೆಗೆ ರಜೆ ಇದ್ದರೂ ಸರಿ ಇಲ್ಲದಿದ್ದರೂ ಸರಿಯೇ. ಅರವತ್ತೆಂಟರ ಪ್ರಾಯದ ಗೌರಜ್ಜಿ…

Sagara

ಬೈಕ್ ಮತ್ತು ಕಾರಿನ ನಡುವೆ ಅಪಘಾತ, ಯುವಕ ಸಾ*ವು !

SAGARA ; ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತನನ್ನು ಸಾಗರದ ಗಾಂಧಿನಗರದ ಸಮೀರ್ (22) ಎಂದು ಗುರುತಿಸಲಾಗಿದೆ. ಮೃತ ಸಮೀರ್ ಅಣಲೇಕೊಪ್ಪದಲ್ಲಿರುವ ತನ್ನ ಅಕ್ಕನ…

Hosanagara

ಪೌರ ಕಾರ್ಮಿಕರು ದೇವರ ಸುಪುತ್ರರು ; ಬೇಳೂರು ಗೋಪಾಲಕೃಷ್ಣ

HOSANAGARA ; ಪೌರ ಕಾರ್ಮಿಕರು ದೇವರ ಸುಪುತ್ರರು. ದೇವರಿಲ್ಲದಿದ್ದರೇ ಹೇಗೆ ಪ್ರಪಂಚ ಉಳಿಯುವುದಿಲ್ಲವೋ ಹಾಗೇ ಒಂದು ಊರಿನಲ್ಲಿ ಒಂದು ಗ್ರಾಮದಲ್ಲಿ ಪೌರ ಕಾರ್ಮಿಕರಿಲ್ಲದಿದ್ದರೇ ಊರೇ ಉಳಿಯುವುದಿಲ್ಲ ಎಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕ ಬೆಳೂರು…

Hosanagara

ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸೆ.‌27ರಂದು ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ

SHIVAMOGGA ; ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸೆ. 27 ರಂದು ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಹೊಸನಗರ ಪಟ್ಟಣದ…

Bangalore

ವಾಲ್ಮೀಕಿ ನಿಗಮದ ಮೃತ ಚಂದ್ರಶೇಖರನ್ ಕುಟುಂಬಸ್ಥರಿಗೆ 25 ಲಕ್ಷ ರೂ. ಚೆಕ್ ವಿತರಣೆ

BANGALORE ; ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಗಳವಾರ ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ 25 ಲಕ್ಷ ರೂ. ಪರಿಹಾರ…

Hosanagara

ಕ್ರಿ.ಶ. 9ನೇ ಶತಮಾನದ ರಾಷ್ಟ್ರಕೂಟರ ಕಾಲದ ಗೋಸಾಸ ಶಾಸನ ಪತ್ತೆ !

HOSANAGARA ; ಇತ್ತೀಚಿಗೆ ಎಲ್.ಬಿ & ಎಸ್.ಬಿ.ಎಸ್. ಕಾಲೇಜಿನ ಇತಿಹಾಸ ಉಪನ್ಯಾಸಕರಾದ ನವೀನ ಜಿ ಆಚಾರ್ಯ ವರಕೋಡು ಇವರು ಕಳೂರು ಭಾಗದಲ್ಲಿ ಕ್ಷೇತ್ರಕಾರ್ಯ ಕೈಗೊಂಡಾಗ ಕ್ರಿ.ಶ. 9ನೇ ಶತಮಾನದ ರಾಷ್ಟ್ರಕೂಟರ ಕಾಲದ ಗೋಸಾಸ…

Ripponpete

ಸರ್ಕಾರಕ್ಕೆ ಯಾವುದೇ ಗಂಡಾಂತರವಿಲ್ಲ ; ಬೇಳೂರು ಗೋಪಾಲಕೃಷ್ಣ

RIPPONPETE ; ನ್ಯಾಯಾಲಯದ ಆದೇಶವನ್ನು ಗೌರವಿಸುವುದು ನಮ್ಮ ಮೂಲ ಉದ್ದೇಶ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ರಾಜ್ಯ ಉಚ್ಚ ನ್ಯಾಯಾಲಯ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ಗೆ ಹೋಗಲು ಅವಕಾಶವಿದೆ ನ್ಯಾಯಾಲಯದ ಅದೇಶದಿಂದ ರಾಜ್ಯ ಸರ್ಕಾರಕ್ಕೆ…

Hosanagara

ಕಡಸೂರು ಪದ್ಮನಾಭ ಇನ್ನಿಲ್ಲ !

HOSANAGARA ; ತಾಲೂಕಿನ ಹುಂಚ ಹೋಬಳಿ ಕಡಸೂರು ಗ್ರಾಮದ ವಾಸಿ, ಕೃಷಿಕ, ಬಿಜೆಪಿ ನಿಷ್ಠಾವಂತ ಕಾರ್ಯಕರ್ತ, ಆರ್.ಎಸ್.ಎಸ್ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಕಡಸೂರು ಪದ್ಮನಾಭ (78) ತಡರಾತ್ರಿ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಮೃತರು ಪತ್ನಿ,…