
ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ವಿಶ್ವದ ಅತ್ಯುನ್ನತ ಪ್ರಭಾವಿ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 5ನೇ ಬಾರಿಗೆ ಡಾ. ಜೆ. ಜಿ. ಮಂಜುನಾಥ ಜಂಬಳ್ಳಿ !
RIPPONPETE ; ಯು.ಎಸ್.ಎ.ಯ ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಡಾ. ಜೆ. ಜಿ. ಮಂಜುನಾಥರವರು ಸತತ ಐದನೇ ಬಾರಿ ಸ್ಥಾನ ಪಡೆದಿರುತ್ತಾರೆ.…









