Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಹೊಸನಗರ

ಎರಡು ಪ್ರತ್ಯೇಕ ಪ್ರಕರಣ ; ಹಾಡಹಗಲೇ ಮನೆ ಬೀಗ ಮುರಿದು ನಗ-ನಾಣ್ಯ ದೋಚಿ ಪರಾರಿ

RIPPONPETE ; ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ತಳಲೆ ಸಮೀಪದ ಕಗ್ಗಲಿ ಗ್ರಾಮದ ಅಶೋಕ ಎನ್.ಎಂಬುವರ ಮನೆಯ ಬೀಗ ಮುರಿದು ಬೀರುವಿನಲ್ಲಿದ್ದ 24 ಗ್ರಾಂ ಚಿನ್ನಾಭರರಣ, 15 ಸಾವಿರ ನಗದು, 85 ಗ್ರಾಂ…

power
ಹೊಸನಗರ

ಹೊಸನಗರ ಪಟ್ಟಣ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಇಂದು ಕರೆಂಟ್ ಇರಲ್ಲ !

HOSANAGARA ; ಇಂದು (ಡಿ.04) ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 33 ಕೆ.ವಿ ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಎಂ.ಗುಡ್ಡೆಕೊಪ್ಪ, ಜೇನಿ,…

Chikmagaluru News

ಕಾಲುಜಾರಿ 60 ಅಡಿ ಆಳದ ಬಾವಿಗೆ ಬಿದ್ದಿದ್ದ ವೃದ್ಧೆಯ ರಕ್ಷಣೆ

KOPPA ; ನೀರು ಸೇದುವಾಗ ಆಯತಪ್ಪಿ 60 ಅಡಿ ಆಳದ ಬಾವಿಗೆ ಬಿದ್ದ ವೃದ್ದೆಯನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ರಕ್ಷಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮದಲ್ಲಿ ಸೋಮವಾರ ನಡೆದಿದೆ.…

ಹೊಸನಗರ

HOSANAGARA ; ಶಾಲೆಗೆ ಹೋಗಿದ್ದ SSLC ವಿದ್ಯಾರ್ಥಿ ನಾಪತ್ತೆ !

HOSANAGARA ; ತಾಲೂಕಿನ ಸೊನಲೆ ಸರ್ಕಾರಿ ಪ್ರೌಢ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಎನ್.ಆರ್. ಮನೋಜ್ ಅಲಿಯಾಸ್ ಮನು ಸೋಮವಾರ ಶಾಲೆಗೆ ತೆರಳಿದ್ದು ಮಧ್ಯಾಹ್ನ 12:45 ರ ವೇಳೆಗೆ ಶಾಲೆಯಿಂದ ಹೊರ ಬಂದಿದ್ದು ಶಾಲಾ…

ಶಿವಮೊಗ್ಗ ಸುದ್ದಿ

ಕುಪ್ಪಗಡ್ಡೆಯಲ್ಲಿ ವಿಜೃಂಭಣೆಯಿಂದ ಜರುಗಿದ ಹೋರಿ ಹಬ್ಬ

SORABA ; ಮಿಂಚಿನ ಓಟ ಓಡುತ್ತಿದ್ದ ಹೋರಿಗಳು, ಬಲ ಪ್ರದರ್ಶನ ತೋರಲು ಮುಂದಾಗಿದ್ದ ಪೈಲ್ವಾನರು. ಹೋರಿ ಪ್ರೀಯರ ಹರ್ಷೋದ್ಗಾರದ ನಡುವೆ ತಾಲೂಕಿನ ಕುಪ್ಪಗಡ್ಡೆ ಗ್ರಾಮದಲ್ಲಿ ಜನಪದ ಕ್ರೀಡೆ ರಾಜ್ಯ ಮಟ್ಟದ ಹೋರಿ ಬೆದರಿಸುವ…

ಶಿವಮೊಗ್ಗ

ಫೆಂಗಲ್ ಸೈಕ್ಲೋನ್ ಎಫೆಕ್ಟ್ ; ಶಿವಮೊಗ್ಗ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

SHIVAMOGGA ; ಫೆಂಗಲ್‌ ಚಂಡಮಾರುತ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ನಿನ್ನೆಯಿಂದ ಸಾಧಾರಣದಿಂದ ಭಾರಿ ಮಳೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ, ಕಾಲೇಜುಗಳಿಗೆ (ಪಿಯು ಕಾಲೇಜುಗಳಿಗೆ ಮಾತ್ರ) ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಈ…

ಹೊಸನಗರ

ಜೆಜೆಎಂ ಯೋಜನೆ ಅನುಷ್ಠಾನ ಕುಂಠಿತ ; ಕೆಡಿಪಿ ಸಭೆಯಲ್ಲಿ ಶಾಸಕ ಬೇಳೂರು ಅಸಮಾದಾನ

HOSANAGARA ; ಪ್ರತಿ ಮನೆಗೂ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಜಲಜೀವನ್ ಮಿಷನ್ ಯೋಜನೆ ತಾಲೂಕು ವ್ಯಾಪ್ತಿಯಲ್ಲಿ ಕುಂಠಿತಗೊಂಡಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಸಮದಾನ ವ್ಯಕ್ತಪಡಿಸಿದರು. ಇಲ್ಲಿನ ತಾಪಂ ಸಭಾಂಗಣದಲ್ಲಿ…

Chikkamagaluru

ಭಾರಿ ಮಳೆ ಹಿನ್ನೆಲೆ ; ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ

CHIKKAMAGALURU ; ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಮತ್ತು ಬುಧವಾರ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಕಂಟ್ರೋಲ್…

Ripponpete

ಅಪಘಾತ ತಡೆಯಲು ಪೊಲೀಸ್ ಇಲಾಖೆಯಿಂದ ಟ್ರ್ಯಾಕ್ಟರ್-ಟಿಲ್ಲರ್‌ಗಳಿಗೆ ರಿಪ್ಲೆಕ್ಟರ್ ಸ್ಟಿಕ್ಕರ್ ಅಳವಡಿಕೆ

RIPPONPETE ; ಟ್ರ್ಯಾಕ್ಟರ್-ಟಿಲ್ಲರ್‌ಗಳಿಂದ ಸಾಕಷ್ಟು ಅಪಘಾತಗಳಾಗುತ್ತಿದ್ದು ಇದರಿಂದ ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪುವುದೇ ಹೆಚ್ಚು. ರಿಪ್ಲೆಕ್ಟರ್ ಸ್ಟಿಕರ್ ಕಾರಣದಿಂದಾಗಿ ಪೊಲೀಸ್ ಇಲಾಖೆ ಜನಜಾಗೃತಿ ಮೂಡಿಸುವ ಮೂಲಕ ಅಪಘಾತವನ್ನು ತಡೆಗಟ್ಟುವ ಉದ್ದೇಶದಿಂದಾಗಿ ಗ್ರಾಮೀಣ ಪ್ರದೇಶದಲ್ಲಿನ…

Karnataka Rain

ಫೆಂಗಲ್ ಸೈಕ್ಲೋನ್ ಎಫೆಕ್ಟ್ ; ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

Karnataka Rain | ತಮಿಳುನಾಡಿನ ಕರಾವಳಿ ತೀರದಲ್ಲಿ ಫೆಂಗಲ್ ಚಂಡಮಾರುತ ಉಂಟಾದ ಪರಿಣಾಮ ಕರ್ನಾಟಕದಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ…