Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Adike Rate

Arecanut, Black Pepper Price 16 August 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut & Black Pepper Today Price | ಆಗಸ್ಟ್‌ 16 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ. ಹೊಸನಗರ ಮಾರುಕಟ್ಟೆ :ರಾಶಿ ಇಡಿ : 2009949599ಗೊರಬಲು : 12899…

BSNL 4G
Featured

BSNL ಗ್ರಾಹಕರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಶುರುವಾಗಲಿದೆ 4G ಸೇವೆ !

BSNL 4G ಸೇವೆಯನ್ನು ಪ್ರಾರಂಭಕ್ಕೆ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ರಿಲಯನ್ಸ್ ಜಿಯೋ, ಏರ್‌ಟೆಲ್ ಮತ್ತು ವಿಐ ತಮ್ಮ ಯೋಜನೆಗಳನ್ನು ದುಬಾರಿ ಮಾಡಿದ ನಂತರ, ಜನರು BSNL ಗೆ ಪೋರ್ಟ್ ಆಗುತ್ತಿದ್ದಾರೆ, ಕಾರಣ BSNL…

shivamogga
Shivamogga

SHIVAMOGGA | ಬೃಹತ್ ಪ್ರಮಾಣದ ಶೀತಲೀಕರಣ ಘಟಕ ಮತ್ತು ಫುಡ್ ಪಾರ್ಕ್ ಆರಂಭಿಸಲು ಚಿಂತನೆ ; ಸಚಿವ ಮಧು ಬಂಗಾರಪ್ಪ

SHIVAMOGGA | ಶಿವಮೊಗ್ಗ ನಗರ ಹಾಗೂ ಆನವಟ್ಟಿಯಲ್ಲಿ ಬೃಹತ್ ಪ್ರಮಾಣದ ಶೀತಲೀಕರಣ ಘಟಕ ಹಾಗೂ ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ಸುಮಾರು ನೂರು ಎಕರೆ ವಿಸ್ತೀರ್ಣದಲ್ಲಿ ಆಹಾರ ಸಂಸ್ಕರಣ ಘಟಕವನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು…

Hosanagara

HOSANAGARA | ವಿವಿಧೆಡೆ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

HOSANAGARA | ತಾಲೂಕಿನ ವಿವಿಧೆಡೆ 78ನೇ ಸ್ವಾತಂತ್ರ್ಯೋತ್ಸವವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು‌. ಹೊಸನಗರ ಪ.ಪಂ. : ಪಟ್ಟಣ ಪಂಚಾಯತಿ ಆವರಣದಲ್ಲಿ ಆಡಳಿತಾಧಿಕಾರಿ ತಹಶೀಲ್ದಾರ್ ರಶ್ಮಿ ಹಾಲೇಶ್‌ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಧ್ವಜಾರೋಹಣ…

Chikmagaluru News

ಬೆಳೆಯುವ ಮಕ್ಕಳಲ್ಲಿ ರಾಷ್ಟ್ರಾಭಿಮಾನ ಬೆಳೆಯಲಿ ; ರಂಭಾಪುರಿ ಶ್ರೀಗಳು

N.R.PURA | ಭಾರತ ಸ್ವಾತಂತ್ರ್ಯಗೊಂಡು 78 ವರುಷಗಳಾಯಿತು. ಎಲ್ಲ ವರ್ಗದ ಜನತೆಯಲ್ಲಿ ದೇಶಾಭಿಮಾನ ಮತ್ತು ರಾಷ್ಟ್ರ ಶ್ರದ್ಧೆ ಬೆಳೆದುಕೊಂಡು ಬರಬೇಕಾಗಿದೆ. ಬೆಳೆಯುವ ಮಕ್ಕಳಲ್ಲಿ ರಾಷ್ಟ್ರ ಭಕ್ತಿ-ಸಾಮರಸ್ಯ ಮತ್ತು ಸೌಹಾರ್ದತೆಗಳನ್ನು ಬೆಳೆಸುವ ಅಗತ್ಯವಿದೆ ಎಂದು…

Shivamogga

ಶಿವಮೊಗ್ಗದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ | ಸ್ವಾತಂತ್ರ್ಯ ವೀರರು-ಯೋಧರಿಗೆ ನಮನಗಳು : ಸಚಿವ ಮಧು ಬಂಗಾರಪ್ಪ

SHIVAMOGGA | ನಮ್ಮ ಭಾರತ ದೇಶವನ್ನು ವಿದೇಶಿಯರಿಂದ ಮುಕ್ತಿಗೊಳಿಸುವಲ್ಲಿ ನಾಡಿನ ಲಕ್ಷಾಂತರ ಭಾರತೀಯರು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ನಮ್ಮ ಜಿಲ್ಲೆಯ ಅನೇಕರು ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯರಾಗಿದ್ದರು. ಆ ಎಲ್ಲಾ ಸ್ವಾತಂತ್ರ್ಯ ವೀರರಿಗೆ…

trai new rules
Featured

ಸೆ. 1 ರಿಂದ ಬ್ಲಾಕ್ ಲಿಸ್ಟ್ ಆಗಲಿದೆ ನಿಮ್ಮ ಈ ಸಿಮ್ ಕಾರ್ಡ್ :TRAI ನ ಹೊಸ ನಿಯಮ

Trai New Rules:ಸೆಪ್ಟೆಂಬರ್ 1 (2024) ರಿಂದ, ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI) ದೇಶಾದ್ಯಂತ ನಕಲಿ ಮತ್ತು ಸ್ಪ್ಯಾಮ್ ಕರೆಗಳನ್ನು ತಡೆಯುವ ಉದ್ದೇಶದಿಂದ ಹೊಸ ನಿಯಮವನ್ನು ಪರಿಚಯಿಸುತ್ತದೆ. ಟೆಲಿಕಾಂ ವಲಯದಲ್ಲಿ ಮೋಸದ…

Bara parihara list 2024 karnataka
Featured

ಬರ ಪರಿಹಾರದ ಪಟ್ಟಿ ಬಿಡುಗಡೆ, ಇದರಲ್ಲಿ ನಿಮ್ಮ ಹೆಸರಿದ್ಯಾ ಎಂದು ಚೆಕ್ ಮಾಡುವುದು ಹೇಗೆ ?

Bara parihara list 2024 karnataka :ಯಾವ ರೈತರು ಬರ ಪರಿಹಾರ ಹಣವನ್ನು ಪಡೆಯುತ್ತಾರೆ? ಯಾವ ರೈತರು ಬರ ಪರಿಹಾರವನ್ನ ಪಡೆಯುವುದಿಲ್ಲ ಎಂಬ ರೈತರ ಹೊಸ ಪಟ್ಟಿಯನ್ನು ಪ್ರಕಟಿಸಲಾಗಿದೆ.ಹೌದು, ಯಾವುದೇ ಹೊರಗಿನ ಸಹಾಯವಿಲ್ಲದೆ…

Adike Rate

Arecanut, Black Pepper Price 14 August 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ

Arecanut & Black Pepper Today Price | ಆಗಸ್ಟ್‌ 14 ಬುಧವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ. ಶಿವಮೊಗ್ಗ ಮಾರುಕಟ್ಟೆ :ಹಸ : 81240 – 81240ಬೆಟ್ಟೆ :…

Adike Rate

Arecanut, Black Pepper Price 13 August 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut & Black Pepper Today Price | ಆಗಸ್ಟ್‌ 13 ಮಂಗಳವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ. ಶಿವಮೊಗ್ಗ ಮಾರುಕಟ್ಟೆ :ಬೆಟ್ಟೆ : 46369 – 54699ಗೊರಬಲು :…