Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಹೊಸನಗರ

ಹೊಸನಗರ ; ಶಾಲಾ ಪ್ರವಾಸ ಹೊರಟಿದ್ದ ಬಸ್ ಅಪಘಾತ, 29 ಮಂದಿಗೆ ಗಾಯ !

HOSANAGARA ; ಶಾಲಾ ಪ್ರವಾಸ ಹೊರಟಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು 29 ಜನರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುಂಡಳ್ಳಿ ಸಮೀಪ‌…

ಹೊಸನಗರ

ಕನಕದಾಸರ ಕೀರ್ತನೆಗಳು ಎಂದೆಂದಿಗೂ ಪ್ರಚಲಿತ ; ತಹಶೀಲ್ದಾರ್ ರಶ್ಮಿ ಹಾಲೇಶ್

HOSANAGARA ; ಕನಕದಾಸರು ರಚಿಸಿರುವ ಸಾಹಿತ್ಯ ವಚನಗಳು ಎಂದೆಂದಿಗೂ ಹಿಂದು ಇಂದು ಮುಂದೆಯೂ ಪ್ರಚಲಿತದಲ್ಲಿರುತ್ತದೆ ಎಂದು ಹೊಸನಗರದ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದರು. ಇಲ್ಲಿನ ತಾಲ್ಲೂಕು ಕಛೇರಿಯ ಆವರಣದಲ್ಲಿ ಕನಕದಾಸರ ಜಯಂತಿ ಆಚರಿಸಲಾಗಿದ್ದು…

Arecanut

ಅಡಿಕೆಗೆ ಮತ್ತೆ ಕ್ಯಾನ್ಸರ್‌ಕಾರಕ ಪಟ್ಟ ; WHO ವರದಿಯಿಂದ ಕಂಗಾಲಾದ ಬೆಳೆಗಾರರು !

Arecanut ; ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಮತ್ತೆ ಕ್ಯಾನ್ಸರ್‌ಕಾರಕ ಪಟ್ಟ ನೀಡಲಾಗಿದೆ. ಹೌದು, ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆಯೊಂದು ಅಡಿಕೆ ಬಳಕೆಯನ್ನು ನಿಯಂತ್ರಣ ಮಾಡಿದಲ್ಲಿ ವಿಶ್ವದಲ್ಲಿ ಬಾಯಿ ಕ್ಯಾನ್ಸರ್ ಪ್ರಮಾಣವನ್ನು…

Ripponpete

6ನೇ ದಿನದ ಇಂದ್ರಧ್ವಜ ಮಹಾಮಂಡಲ ವಿಧಾನ | ಜಿನಾಲಯಗಳ ದರ್ಶನದಿಂದ ಆಧ್ಯಾತ್ಮಿಕ ಜೀವನ ಸಾರ್ಥಕ ; ಹೊಂಬುಜ ಶ್ರೀಗಳು

RIPPONPETE ; ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಏರ್ಪಡಿಸಿದ ‘ಇಂದ್ರಧ್ವಜ ಮಹಾಮಂಡಲ ವಿಧಾನ’ ಆರನೇಯ ದಿನದ ಜಿನಾಲಯಗಳಿಗೆ ಧ್ವಜ ಆರೋಹಿಸಲಾಯಿತು. ಹೊಂಬುಜ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ…

Ripponpete

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ ಅಧಿಕಾರಸ್ಥರಿಂದಲೆ ತೊಡಕು ; ಬಿ. ಸ್ವಾಮಿರಾವ್ ಗಂಭೀರ ಆರೋಪ

RIPPONPETE ; ಪುರಾಣಪ್ರಸಿದ್ಧ ಜೇನುಕಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ಆಡಳಿತದಲ್ಲಿರುವ ನಾಯಕರು ಮತ್ತು ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಶ್ರೀ ಜೇನುಕಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ. ಸ್ವಾಮಿರಾವ್ ಗಂಭೀರ…

ಶಿವಮೊಗ್ಗ ಸುದ್ದಿ

ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮ್ನಿ ವಾಹನ !

SHIVAMOGGA ; ಪೆಟ್ರೋಲ್ ಹಾಕುವಾಗ ಓಮ್ನಿ ವಾಹನವೊಂದು ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನಾಪುರದಲ್ಲಿ ಇಂದು ನಡೆದಿದ್ದು 5 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಹಮ್ಮದ್ ಸಾನಾವುಲ್ಲ ಎಂಬುವರಿಗೆ ಸೇರಿದ…

Ripponpete

ಹೊಂಬುಜದಲ್ಲಿ 5ನೇ ದಿನದ ಇಂದ್ರಧ್ವಜ ಮಹಾಮಂಡಲ ವಿಧಾನ | ತ್ರಿಕರಣಪೂರ್ವಕ ಆರಾಧನೆಯೇ ಭಕ್ತಿ, ಇಂದ್ರಧ್ವಜ ಮಹಾಮಂಡಲ ವಿಧಾನ ಸರ್ವರಿಗೂ ಕ್ಷೇಮವಾಗಲಿ ; ಶ್ರವಣಬೆಳಗೊಳ ಶ್ರೀ

RIPPONPETE ; ದೇವರ ಪೂಜೆ ಮತ್ತು ಜಿನಾಗಮೋಕ್ತ ಆರಾಧನೆ ಜೈನ ಧರ್ಮದ ಪ್ರಾಚೀನ ಸಂಪ್ರದಾಯವಾಗಿದೆ ಎಂದು ಶ್ರವಣಬೆಳಗೊಳ ಶ್ರೀಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಮಹಾಸ್ವಾಮಿಗಳವರು ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ…

ಹೊಸನಗರ

ಆರ್ಥಿಕ ಸಿಸ್ತು ಸಾಧನೆಗೆ ಪ್ರೇರಣೆ ; ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ಹೊಸನಗರ ತಾಲೂಕು ಅಧ್ಯಕ್ಷ ಬಸವಣ್ಯಪ್ಪ

HOSANAGARA ; ಯಾವುದೇ ವ್ಯಕ್ತಿಯ ನಿಜರೂಪ ಅನಾವರಣಗೊಳ್ಳುವುದು ಆತನಿಗೆ ಅಧಿಕಾರ ಕೊಟ್ಟಾಗ ಮಾತ್ರವೇ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷ, ಶಿಕ್ಷಕ ಬಂಡಿ ಸೋಮಶೇಖರ್ ಹೇಳಿದರು. ಶನಿವಾರ ಪಟ್ಟಣದ ತಾಲೂಕು…

ಅಪರಾಧ ಸುದ್ದಿ

ಹೊಸನಗರ ; ಓ.ಸಿ. ದಂಧೆಯಲ್ಲಿ ತೊಡಗಿದ್ದ ಓರ್ವ ಪೊಲೀಸರ ವಶಕ್ಕೆ !

HOSANAGARA ; ತಾಲ್ಲೂಕಿನ ಬಟ್ಟೆಮಲ್ಲಪ್ಪ ಆಲಗೇರಿಮಂಡ್ರಿ ಗ್ರಾಮಗಳಲ್ಲಿ ಓ.ಸಿ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಹೊಸನಗರ ಪೊಲೀಸರು ಮಂಜುನಾಥ ಎಂಬುವನನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಇಲ್ಲಿನ ಸರ್ಕಲ್ ಇನ್ಸ್‌ಪೆಕ್ಟರ್…

ಹೊಸನಗರ

ನಿಧನವಾರ್ತೆ ; ಹೃದಯಾಘಾತದಿಂದ ಸರಸ್ವತಿ ನಿಧನ !

HOSANAGARA ; ಪಟ್ಟಣದ ಸಾರ್ವಜನಿಕಾ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಕೆಬಿಸಿ ಕೃಷ್ಣಪ್ಪನವರ ಧರ್ಮಪತ್ನಿ ಸರಸ್ವತಿ ಕೃಷ್ಣಪ್ಪ (73) ಶುಕ್ರವಾರ ಬೆಳಗ್ಗೆ 11:30 ಸಮಯದಲ್ಲಿ ತೀವ್ರ ಹೃದಯಘಾತಕ್ಕೀಡಾಗಿ ಕೊನೆಯುಸಿರೆಳೆದರು.…