
ಆಸ್ಪತ್ರೆ ಆವರಣದ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಬಾಲಕ ಸಾವು !
SHIKARIPURA ; ಆಸ್ಪತ್ರೆ ಆವರಣದ ನೀರಿನ ತೊಟ್ಟಿಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಮತ್ತಿಕೋಟೆ ಗ್ರಾಮದ…








