Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Ripponpete

ನಿತ್ಯ ನಿರಂತರ ಭಕ್ತರಿಂದ ಜಿನಾರಾಧನೆ | ಹೊಂಬುಜ ಕ್ಷೇತ್ರದ ಮಹಿಮೆ ಅಪಾರ ; ಶ್ರೀಗಳು

RIPPONPETE ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಅಭೀಷ್ಠವರಪ್ರದಾಯಿನಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯ ಮಹಿಮೆ ಅಪಾರವಾದುದು. ಇಲ್ಲಿಯ ಗುರುಕುಲ ಶ್ರೀ ಕುಂದಕುಂದ ವಿದ್ಯಾಪೀಠದಲ್ಲಿ ಜ್ಞಾನಾರ್ಜನೆಗೈದವರು ಉನ್ನತ ಪದವಿಯಲ್ಲಿ…

ಸಾಗರ

ತೆಪ್ಪ ಮಗುಚಿದ ಪ್ರಕರಣ ; ಮೂವರು ಯುವಕರ ಶವ ಪತ್ತೆ !

SAGARA | ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ಬುಧವಾರ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದು ಇಂದು ಮೂವರ ಮೃತದೇಹಗಳು ಪತ್ತೆಯಾಗಿವೆ. ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ನಿನ್ನೆ…

Karnataka Rain

Karnataka Rain | ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ !

Karnataka Rain | ರಾಜ್ಯದ ಹಲವೆಡೆ ಕಳೆದ ಎರಡ್ಮೂರು ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಹಲವು ಜಿಲ್ಲೆಗಳಲ್ಲಿ ಮಳೆ (Rains) ಆರ್ಭಟಿಸಿದ್ದಾನೆ. ಇಂದು ಕೂಡ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಮೈಸೂರು,…

Chikkamagaluru

ಜನಸಂಪರ್ಕ ಸಭೆ ಮೂಲಕ ಆಡಳಿತ ವ್ಯವಸ್ಥೆ ಜನರ ಮನೆ ಬಾಗಿಲಿಗೆ ; ಶಾಸಕ ಹೆಚ್.ಡಿ. ತಮ್ಮಯ್ಯ

CHIKKAMAGALURU | ಜನಸಂಪರ್ಕ ಸಭೆ ನಡೆಸುವ ಮೂಲಕ ಆಡಳಿತ ವ್ಯವಸ್ಥೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದು ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ನಗರಸಭೆ ವತಿಯಿಂದ…

ಸಾಗರ

ತೆಪ್ಪ ಮುಳುಗಿ ಶರಾವತಿ ಹಿನ್ನೀರಿನಲ್ಲಿ ಮೂವರು ನೀರುಪಾಲು !

SAGARA ; ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಳಸವಳ್ಳಿಯಲ್ಲಿ ನಡೆದಿದೆ. ತೆಪ್ಪದಲ್ಲಿ ಒಟ್ಟು ಐದು ಯುವಕರು ಪಯಣಿಸುತ್ತಿದ್ದು ರಾಜು, ಸಂದೀಪ್ ಭಟ್…

Ripponpete

ಅತಿಶಯ ಶ್ರೀಕ್ಷೇತ್ರ ಹೊಂಬುಜ ಇಂದ್ರಧ್ವಜ ಮಹಾಮಂಡಲ ವಿಧಾನ-ಧಾರ್ಮಿಕ ಸಭೆ | ತ್ಯಾಗ-ಅಹಿಂಸೆಯೇ ಜೈನಧರ್ಮ ಸಾರ ; ಡಾ. ವೀರೇಂದ್ರ ಹೆಗ್ಗಡೆ

RIPPONPETE ; ಜೈನ ಧರ್ಮಸಾರ ಪ್ರಸಾರಕ ಶ್ರೀ ಶಾಂತಿಸಾಗರ ಮುನಿವರ್ಯರವರು ವಿಶ್ವದಲ್ಲಿ ಮಾನವತಾ ಮೌಲ್ಯಗಳನ್ನು ಜನಸಾಮಾನ್ಯರಿಗೂ ಮನನ ಮಾಡುವಂತೆ ಉಪದೇಶಿಸಿದ್ದಾರೆ. ಆಚಾರ್ಯ ಶ್ರೀ 108 ಶಾಂತಿಸಾಗರ ಮುನಿಮಹಾರಾಜರ ಆಚಾರ್ಯ ಪದಾರೋಹಣ ಶತಮಾನೋತ್ಸವದ ಸ್ಮರಣಾರ್ಥ…

Ripponpete

ರಿಪ್ಪನ್‌ಪೇಟೆ ; 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ನೂತನ ಶಿವಮಂದಿರದ ಪ್ರಾರಂಭೋತ್ಸವಕ್ಕೆ ರಾಜಯೋಗದಲ್ಲಿ ವಿದ್ಯುಕ್ತ ಚಾಲನೆ

RIPPONPETE ; ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ರಿಪ್ಪನ್‌ಪೇಟೆಯ ಶ್ರೀಬಸವೇಶ್ವರ ವೀರಶೈವ ಸಮಾಜದವರು ಸುಸಜ್ಜಿತವಾಗಿ ನಿರ್ಮಿಸಲಾಗಿರುವ ನೂತನ “ಶಿವಮಂದಿರ’’ ಕಟ್ಟಡವನ್ನು ಇಂದು ರಾಜಯೋಗದಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಗಿಳಾಲಗುಂಡಿಯ ವೇ.ಬ್ರ,ಗುರುಮೂರ್ತಿ ಮತ್ತು…

ಹೊಸನಗರ

ಬಿಜೆಪಿಯಿಂದ ದೇಶದ ಒಕ್ಕೂಟ ವ್ಯವಸ್ಥೆ ಒಡೆಯುವ ಯತ್ನ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಗಂಭೀರ ಆರೋಪ

HOSANAGARA ; ಜಾತಿ, ಮತ ಹಾಗೂ ಧರ್ಮದ ಆಧಾರದಲ್ಲಿ ದೇಶವನ್ನು ವಿಭಜಿಸುವ ಕಾರ್ಯ ಬಿಜೆಪಿ ಪಕ್ಷ ಮಾಡುತ್ತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಅವರು ಇಲ್ಲಿನ ಗಾಂಧಿ ಮಂದಿರದಲ್ಲಿ ಬುಧವಾರ…

Accident

ಚಿಕಿತ್ಸೆ ಪಡೆಯಲು ಬಂದ ವೃದ್ಧೆ ಮೇಲೆ ನಿಲ್ದಾಣದಲ್ಲಿ ಸಾರಿಗೆ ಬಸ್ ಹರಿದು ಸಾವು !

CHIKKAMAGALURU | ವೃದ್ಧೆಯೊಬ್ಬರ ಮೇಲೆ ಸಾರಿಗೆ ಬಸ್ ಹರಿದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಕೆ.ಎಸ್‌.ಆರ್‌.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದ ಪುಟ್ಟಮ್ಮ (80) ಬಸ್ ಹರಿದು ಸಾವನ್ನಪ್ಪಿರುವ…

Ripponpete

ಇದೇನು ರಸ್ತೆಯೋ ಅಥವಾ ಈಜು ಕೊಳವೋ | ರಾಜ್ಯ ಹೆದ್ದಾರಿ 26ರ ಸ್ಥಿತಿಯನ್ನೊಮ್ಮೆ ನೋಡಿ

RIPPONPETE ; ಬೆನ್ನು, ಸೊಂಟ, ಮೈ-ಕೈ ನೋವು ಇದ್ದವರು ಈ ರಸ್ತೆಯಲ್ಲಿ ಪ್ರಯಾಣಿಸಿದರೆ ಸಾಕು ತಕ್ಷಣ ರೋಗವೇ ಗುಣಮುಖವಾಗುವುದು. ಇನ್ನೂ ಹೃದಯ ಬೇನೆ ಇದ್ದವರು ವಾಹನದಲ್ಲಿ ಪ್ರಯಾಣಿಸಿದರೆ ಆಸ್ಪತ್ರೆಗೆ ಹೋಗುವುದೇ ಬೇಡಾ ಪ್ರಾಣಪಕ್ಷಿ…