
ಗುಡ್ಡಗಾಡು ಓಟ ಸ್ಪರ್ಧೆ | ಮಹಿಳೆಯರ ಹಾಗೂ ಪುರುಷರ ವಿಭಾಗದ ಎರಡು ಪ್ರಶಸ್ತಿ ಬಾಚಿಕೊಂಡ ಶಿವಮೊಗ್ಗ ಡಿವಿಎಸ್ ಕಾಲೇಜ್, ಎರಡು ವಿಭಾಗದಲ್ಲೂ ಅತಿಥೇಯ ಹೊಸನಗರಕ್ಕೆ 4ನೇ ಸ್ಥಾನ
HOSANAGARA | ಪಟ್ಟಣದ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನ್ಯಾಕ್ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ನಡೆದ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಪುರುಷರ ಹಾಗೂ ಮಹಿಳಾ ವಿಭಾಗದ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ…








