
ಹೊಸನಗರದಲ್ಲಿ 69ನೇ ಕನ್ನಡ ರಾಜ್ಯೋತ್ಸವ | ಕನ್ನಡನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ ; ರಶ್ಮಿ ಹಾಲೇಶ್
HOSANAGARA ; ಕನ್ನಡನಾಡಿನ ದಿನವಾದ ನವೆಂಬರ್ 1 ರಂದು ನಾಡಿನ ಸಮಸ್ತ ಜನತೆ ಯಾವುದೇ ಜಾತಿ, ಧರ್ಮ, ಪಂಥಗಳ ಭೇದವಿಲ್ಲದೆ ಒಗ್ಗಟ್ಟಿನಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತೇವೆ ಮತ್ತು ಆಚರಿಸಬೇಕು ಎಂದು ಹೊಸನಗರದ ತಹಶೀಲ್ದಾರ್…








