Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Hosanagara

ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲೂಕಿನ ಈ ಗ್ರಾಮದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲು !

HOSANAGARA | ಮ(ಳೆ)ಲೆನಾಡಿನ ತವರೂರು ಎನಿಸಿಕೊಂಡಿರುವ ಹೊಸನಗರ ತಾಲೂಕಿನಾದ್ಯಂತ ಪುಷ್ಯ ಮಳೆಯಾರ್ಭಟ ಮುಂದುವರೆದಿದ್ದು, ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ತಾಲೂಕಿನ ಚಕ್ರಾನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆಯಾಗಿದೆ. ಎಲ್ಲೆಲ್ಲಿ ಎಷ್ಟಾಗಿದೆ…

Crime News

ಮದುವೆಯಾಗು ಅಂದಿದ್ದಕ್ಕೆ ಪ್ರಿಯತಮೆಯನ್ನೇ ಹತ್ಯೆಗೈದು ಹೂತಿಟ್ಟ ಪ್ರಿಯತಮ !

SAGARA | ಪ್ರೀತಿಸಿದ ಯುವತಿ ಮದುವೆಯಾಗು ಅಂದಿದ್ದಕ್ಕೆ ಕಿರಾತಕ ಪ್ರಿಯತಮ ಆಕೆಯನ್ನು ಹತ್ಯೆಗೈದು ಹೂತಿಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು…

Shivamogga News

ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಗಂಡು ಚಿರತೆ ಸಾವು !

SORABA | ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು (Leopard) ಮೃತಪಟ್ಟ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆ ವೃತ್ತದ ಮೇಲಿನ ಕಿರುಗುಣಸೆ ಗ್ರಾಮದಲ್ಲಿ ಬುಧವಾರ ನಡೆದಿದೆ.…

Hosanagara

ಕೆರೆ ದಂಡೆಗೆ ಹಾನಿ, ಕೃಷಿ ಜಮೀನು ಕೊಚ್ಚಿ ಹೋಗುವ ಭೀತಿ !

HOSANAGARA | ಅತಿವೃಷ್ಠಿಯಿಂದ ಆಗುತ್ತಿರುವ ಹಾನಿಗೆ ತಾಲೂಕಿನ ಜನಸಾಮಾನ್ಯರು ತತ್ತರಿಸಿದ್ದಾರೆ. ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರೇರಿ ಬಾಳೆಸರದಲ್ಲಿ ಕೆರೆ ದಂಡೆಗೆ ಹಾನಿಯಾಗಿದೆ. ದಂಡೆಯ ನಡುವೆ ದೊಡ್ಡ ಪ್ರಮಾಣದ ಗುಂಡಿ ಬಿದ್ದಿದ್ದು, ಕೆರೆಯ…

Ripponpete

ಜು. 30 ರಂದು ಕೆಂಚನಾಲ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ

RIPPONPETE | ಇತಿಹಾಸ ಪ್ರಸಿದ್ದ ಕೆಂಚನಾಲ ಶ್ರೀಮಾರಿಕಾಂಬ ದೇವಿಯ ಮಳೆಗಾಲದ ಜಾತ್ರಾ ಮಹೋತ್ಸವವು ಜುಲೈ 30ರ ಮಂಗಳವಾರ ನಡೆಯಲಿದೆ ಎಂದು ದೇವಸ್ಥಾನ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರಾ…

Hosanagara

HOSANAGARA | ಲಿಂಗನಮಕ್ಕಿ ಭರ್ತಿಗೆ 18 ಅಡಿ ಬಾಕಿ, ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

HOSANAGARA | ರಾಜ್ಯಕ್ಕೆ ವಿದ್ಯುತ್ ಒದಗಿಸುವ ಪ್ರಮುಖ ಜಲಾಶಯ ಲಿಂಗನಮಕ್ಕಿ ಗರಿಷ್ಠ ಮಟ್ಟಕ್ಕಿಂತ 18 ಅಡಿ ಕಡಿಮೆ ಇದ್ದು ಕಳೆದ ವರ್ಷಕ್ಕಿಂತ 26 ಅಡಿ ನೀರು ಹೆಚ್ಚು ಸಂಗ್ರಹವಾಗಿದೆ. ಬುಧವಾರ ಬೆಳಗ್ಗೆ 8:30ಕ್ಕೆ…

Karnataka Rain

ಮರ ಉರುಳಿ ಬಿದ್ದು ಮನೆ ಜಖಂ | ರಿಪ್ಪನ್‌ಪೇಟೆ – ತೀರ್ಥಹಳ್ಳಿ ಹೆದ್ದಾರಿಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ಥ !

SORABA | ಮಳೆ, ಗಾಳಿಗೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಮಾಣ ಮನೆಯೊಂದು ಸಂಪೂರ್ಣ ಜಖಂಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಹೋಬಳಿಯ ಹೊಳೆಮರೂರು ಗ್ರಾಮದಲ್ಲಿ ಮಂಗಳವಾರ ನಡೆದಿದೆ.…

Chikmagaluru News

Rain report : ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆ ದಾಖಲಾಗಿದೆ ?

SHIVAMOGGA / CHIKKAMAGALURU | Rain report ಮಲೆನಾಡಿನಲ್ಲಿ ಕಳೆದೆರಡು ದಿನಗಳಿಂದ ಕ್ಷೀಣಿಸಿದ ಮಳೆ ಮಂಗಳವಾರ ಬೆಳಿಗ್ಗೆಯಿಂದ ಮತ್ತೆ ಬಿರುಸುಗೊಂಡಿದೆ. ಇಂದು ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು…

Shivamogga News

ಕುಸಿದ ಸರ್ಕಾರಿ ಶಾಲೆ ಗೋಡೆ, ವಿದ್ಯಾರ್ಥಿಗಳು ಬಚಾವ್ !

SORABA | ತಾಲೂಕಿನಾದ್ಯಂತ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಾರ್ಭಟಕ್ಕೆ ಶಿವಮೊಗ್ಗ (Shivamogga) ಜಿಲ್ಲೆಯ ಆನವಟ್ಟಿ (Anavatti) ಪಟ್ಟಣದ ಸರ್ಕಾರಿ ಉರ್ದು ಪ್ರೌಢ ಶಾಲೆಯ (School) ಗೋಡೆ ಮಂಗಳವಾರ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ…

Hosanagara

Rain Damage | ಕೊಟ್ಟಿಗೆ ಮೇಲೆ ಉರುಳಿದ ಮರ

HOSANAGARA | ಭಾರಿ ಗಾಳಿ, ಮಳೆಗೆ ಜಾನುವಾರು ಕೊಟ್ಟಿಗೆ (Cow Shed) ಮೇಲೆ ಮರ (Tree) ಬಿದ್ದು ಹಾನಿಯಾದ ಘಟನೆ ಕೋಡೂರು (Kodur) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಗುಂಡಿ ಗ್ರಾಮದ ಶಾಂತಪುರದಲ್ಲಿ ನಡೆದಿದೆ.…