Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Ripponpete

ಶಿವಮೊಗ್ಗ-ಹೊಸನಗರ ರಾಜ್ಯ ಹೆದ್ದಾರಿ ದುಸ್ಥಿತಿ | ವಾಹನ ಸವಾರರೇ ಇಲ್ಲಿ ಸ್ವಲ್ಪ ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ !

RIPPONPETE ; ರಾಜ್ಯ ಹೆದ್ದಾರಿ 26ರಲ್ಲಿನ ಶಿವಮೊಗ್ಗ – ಕೊಲ್ಲೂರು – ಭಟ್ಕಳ ಮಾರ್ಗದ ರಿಪ್ಪನ್‌ಪೇಟೆ ಪೆಟ್ರೋಲ್ ಬಂಕ್ ಬಳಿ ಲೋಕೋಪಯೋಗಿ ಇಲಾಖೆಯ ರಸ್ತೆಯಂಚಿನಲ್ಲಿ ಆಳ ಉದ್ದದ ಬೃಹತ್ ಗಾತ್ರದ ಹೊಂಡ ಬಿದ್ದು…

Black Pepper Price

ಕಾಳುಮೆಣಸು ಧಾರಣೆ ಕುಸಿಯಲು ಕಾರಣವೇನು ಗೊತ್ತಾ ?

SHIVAMOGGA ; 04 ತಿಂಗಳ ಹಿಂದೆ ಕೆ.ಜಿ.ಗೆ 700 ರೂ.ಗಳಿಗೆ ಏರಿಕೆ ಕಂಡಿದ್ದ ಕಾಳುಮೆಣಸಿನ ಧಾರಣೆ ಇದೀಗ 600 ರೂ.ಗಳಿಗೆ ಕುಸಿದಿದೆ. ಶ್ರೀಲಂಕಾದಿಂದ ಭಾರತಕ್ಕೆ ಕಳಪೆ ಗುಣಮಟ್ಟದ ಕಾಳುಮೆಣಸಿನ ಆವಕ ಹೆಚ್ಚಿರುವುದು ದೇಸಿ…

Arecanut

Arecanut, Black Pepper Price 22 October 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut & Black Pepper Today Price | ಅಕ್ಟೋಬರ್ 22 ಮಂಗಳವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ. ಶಿವಮೊಗ್ಗ ಮಾರುಕಟ್ಟೆ :ಬೆಟ್ಟೆ : 38069 – 55599ಗೊರಬಲು :…

Arecanut

Arecanut, Black Pepper Price 21 October 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut & Black Pepper Today Price | ಅಕ್ಟೋಬರ್ 21 ಸೋಮವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ. ಶಿವಮೊಗ್ಗ ಮಾರುಕಟ್ಟೆ :ಹಸ : 56619 – 81063ಬೆಟ್ಟೆ :…

ಸಾಗರ

ಶರಾವತಿ ಮುಳುಗಡೆ ಸಂತ್ರಸ್ತರ ಭೂಹಕ್ಕು ಮಂಜೂರಾತಿಗೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ

SAGARA ; ಶಿವಮೊಗ್ಗ ಜಿಲ್ಲೆಯಲ್ಲಿ ಆದ ಶರಾವತಿ, ಚಕ್ರಾ,ವರಾಹಿ ಹಾಗೂ ತುಂಗಭದ್ರಾ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ಕೊಡಬೇಕೆಂದು ಆಗ್ರಹಿಸಿ ಸೋಮವಾರ ಇಲ್ಲಿನ ತಾಲೂಕು ಕಚೇರಿ ಎದುರು ಸಾವಿರಾರು ರೈತರು ಅಹೋರಾತ್ರಿ ಧರಣಿ…

ಶಿವಮೊಗ್ಗ

ಬೈಕ್ ಶೋ ರೂಂನಲ್ಲಿ ಕಾಣಿಸಿಕೊಂಡ ಬೆಂಕಿ, ಸುಟ್ಟು ಕರಕಲಾದ ವಾಹನಗಳು !

SHIVAMOGGA ; ಎನ್.ಟಿ. ರಸ್ತೆಯ ಬೈಕ್ ಶೋ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಲವು ವಾಹನ ಸುಟ್ಟು ಕರಕಲಾಗಿವೆ. ನಗರದ ನ್ಯೂ ಮಂಡ್ಲಿ ಬೈಪಾಸ್ ರಸ್ತೆಯಲ್ಲಿರುವ ಹೀರೋ ಕಂಪನಿಯ ದ್ವಿಚಕ್ರ ವಾಹನಗಳ ಅಧಿಕೃತ ಮಾರಾಟಗಾರರಾದ…

ಹೊಸನಗರ

ಕೈಕೊಟ್ಟ ಜಿಯೋ ಫೈಬರ್ 5G ಆಂಟೆನಾ ! ದುರಸ್ತಿಗೆ ಮುಂದಾಗದ ಕಂಪನಿ, ಸಿಬ್ಬಂದಿಗಳಿಗೆ ಗ್ರಾಹಕರ ಹಿಡಿಶಾಪ

HOSANAGARA ; ಮೊದಲೇ ಮಳೆನಾಡು. ವಿದ್ಯುತ್ ಕೈಕೊಟ್ಟರೆ ಬದುಕೇ ದುಸ್ತರ ಎನ್ನುವ ಆತಂಕದಲ್ಲಿ ದಿನ ದೂಡುತ್ತಿರುವ ಜನ. ಪರಸ್ಪರ ಸಂಪರ್ಕ ಸಾಧಿಸಲು ಇತ್ತೀಚೆಗೆ ಪ್ರತಿ ಗ್ರಾಮಗಳಲ್ಲೂ ಮೊಬೈಲ್ ಮೊರೆ ಹೊಗುವುದು ಸಾಮಾನ್ಯ ಸಂಗತಿಯಾಗಿದೆ.…

ಹೊಸನಗರ

ಹೊಸನಗರ ತಾಲ್ಲೂಕಿನ ಸಿ ಪ್ರವರ್ಗದ ಮುಜರಾಯಿ ದೇವಸ್ಥಾನಗಳ ಸಮಿತಿ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

HOSANAGARA ; ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಧರ್ಮದಾಯಿ ದತ್ತಿಗಳ ಕಾಯ್ದೆ ಅಧಿನಿಯಮ ಮತ್ತು 1997ರ ಕಲಂ 25ರ ಅನ್ವಯ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸಿ ಪ್ರವರ್ಗ ಮುಜರಾಯಿ ದೇವಸ್ಥಾನಗಳ ಅರ್ಹ…

ಹೊಸನಗರ

ಕ್ರೀಡಾಕೂಟ ; ಹೊಸನಗರ ಮಲೆನಾಡು ಪ್ರೌಢಶಾಲೆ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

HOSANAGARA ; ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸೇಂಟ್ ಚಾರ್ಲ್ಸ್ ನ್ಯೂ ಟೌನ್ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ 17 ವರ್ಷದೊಳಗಿನ ಕ್ರೀಡಾಕೂಟದಲ್ಲಿ ಹೊಸನಗರದ ಮಲೆನಾಡು ಪ್ರೌಢಶಾಲೆ ಬಾಲಕಿಯರು ಥ್ರೋಬಾಲ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ…

ಶಿವಮೊಗ್ಗ

ಭಾರಿ ಮಳೆಗೆ ಶಿವಮೊಗ್ಗದಲ್ಲಿ ಜನಜೀವನ ಅಸ್ತವ್ಯಸ್ತ !

SHIVAMOGGA ; ಜಿಲ್ಲಾದ್ಯಂತ ತಡರಾತ್ರಿ ಧಾರಾಕಾರವಾಗಿ ಮಳೆ ಸುರಿದಿದ್ದು, ಮನೆ, ರಸ್ತೆಗಳಿಗೆ ಮಳೆ ನೀರು ನುಗ್ಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಸಿ ಬ್ಲಾಕ್, ಟ್ಯಾಂಕ್ ಮೊಹಲ್ಲಾ, ಅಂಗಳಯ್ಯನಕೆರೆ ಬಡಾವಣೆ,…