Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Chikkamagaluru

ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾಖಲಾದ ಮಳೆ ವಿವರ

CHIKMAGALURU | ಮಲೆನಾಡಿನಾದ್ಯಂತ ಭಾರಿ ಮಳೆ ಮುಂದುವರೆದಿದ್ದು ಅದರಲ್ಲೂ ಕಾಫಿನಾಡಿನ ಮಲೆನಾಡು ಭಾಗವಾದ ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ, ಶೃಂಗೇರಿ, ಕಳಸ, ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಮಲೆನಾಡಿನಲ್ಲಿ ನಿಲ್ಲದ ವರುಣನಾರ್ಭಟ, ಹೊಸನಗರದ ಚಕ್ರಾನಗರದಲ್ಲಿ ರಾಜ್ಯದಲ್ಲೇ…

Shivamogga

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ !

SHIVAMOGGA | ಶಿವಮೊಗ್ಗದಲ್ಲಿ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಕೃಷಿ ನಗರದಲ್ಲಿರುವ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ನಿವಾಸ ಮತ್ತು ಭದ್ರಾವತಿ ತಾಲೂಕಿನ ಅಂತರಗಂಗೆಯ ಗ್ರಾಮ ಪಂಚಾಯ್ತಿ ಅಧ್ಯಕ್ಷ…

Hosanagara

ಮಲೆನಾಡಿನಲ್ಲಿ ನಿಲ್ಲದ ವರುಣನಾರ್ಭಟ, ಹೊಸನಗರದ ಚಕ್ರಾನಗರದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆ ದಾಖಲು

HOSANAGARA | ಮಳೆ(ಲೆ)ನಾಡಿನ ತವರು ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ವರುಣನಾರ್ಭಟ ಮುಂದುವರೆದಿದೆ. Rain Damage | ಹೊಸನಗರ ತಾಲೂಕಿನಲ್ಲಿ ಈವರೆಗೆ ಎಲ್ಲೆಲ್ಲಿ ಏನೇನು…

Hosanagara

Rain Damage | ಹೊಸನಗರ ತಾಲೂಕಿನಲ್ಲಿ ಈವರೆಗೆ ಎಲ್ಲೆಲ್ಲಿ ಏನೇನು ಅನಾಹುತವಾಗಿದೆ ?

HOSANAGARA | ತಾಲ್ಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಒಂದಿಲ್ಲೊಂದು ಅನಾಹುತಗಳನ್ನು ಸೃಷ್ಟಿಸುತ್ತಿದೆ. ಎಲ್ಲೆಲ್ಲಿ ಏನೇನಾಗಿದೆ ? ಒಟ್ಟಾರೇ ಹೊಸನಗರ ತಾಲ್ಲೂಕಿನಲ್ಲಿ ಮಳೆಯ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಪರಿಶೀಲನೆ: ಹೊಸನಗರ ತಾಲ್ಲೂಕಿನಲ್ಲಿ ಸುಮಾರು…

Shivamogga

ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಡಿಸಿ ಆದೇಶ

SHIVAMOGGA | ಜಿಲ್ಲೆಯಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವಕಾಲೇಜು, ಪದವಿ ಹಾಗೂ…

Chikkamagaluru

School Holiday |  ಕಾಫಿನಾಡಿನ 06 ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ

CHIKKAMAGALURU | ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಾರ್ಭಟ ಜೋರಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ. School Holidays | ಮುಂದುವರೆದ ಭಾರಿ ಮಳೆ,…

Shivamogga

School Holiday | ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲೆ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ

SHIVAMOGGA | ಕಳೆದೊಂದು ವಾರದಿಂದ ಜಿಲ್ಲಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೊಸನಗರ, ತೀರ್ಥಹಳ್ಳಿ, ಸಾಗರ ಮತ್ತು ಸೊರಬ ತಾಲ್ಲೂಕಿನ…

Karnataka Rain

ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲೂಕಿನ ಈ ಪ್ರದೇಶದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆ ದಾಖಲು, ಶಿವಮೊಗ್ಗ ಜಿಲ್ಲಾದ್ಯಂತ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

SHIVAMOGGA | ಜಿಲ್ಲಾದ್ಯಂತ ಕಳೆದ‌ ಐದಾರು ದಿನಗಳಿಂದ ಧಾರಾಕಾರವಾಗಿ ವರುಣ ಅಬ್ಬರಿಸುತ್ತಿದ್ದು ಅದರಲ್ಲೂ ಹೊಸನಗರ, ತೀರ್ಥಹಳ್ಳಿ, ಸಾಗರ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೊಸನಗರ ತಾಲೂಕಿನ ಬಿದನೂರುನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ…

Shivamogga

School Holidays | ಮುಂದುವರೆದ ಭಾರಿ ಮಳೆ, ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ – ಕಾಲೇಜುಗಳಿಗೆ ಗುರುವಾರ ರಜೆ ಘೋಷಣೆ

SHIVAMOGGA | ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ-ಕಾಲೇಜುಗಳಿಗೆ ಜು.18ರ ಗುರುವಾರ ರಜೆ ಘೋಷಿಸಲಾಗಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ ಮತ್ತು ಸೊರಬ ತಾಲ್ಲೂಕಿನ ಅಂಗನವಾಡಿಗಳು ಸೇರಿದಂತೆ ಪ್ರಾಥಮಿಕ, ಪ್ರೌಢ…

Shivamogga News

School Holidays | ತೀರ್ಥಹಳ್ಳಿ ತಾಲ್ಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಇನ್ನೊಂದು ದಿನ ರಜೆ ವಿಸ್ತರಣೆ

THIRTHAHALLI | ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆ ಘೋಷಿಸಿ ತಹಶೀಲ್ದಾರ್ ಜಕ್ಕಣ್ಣಗೌಡರ್ ಆದೇಶ…