Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Hosanagara

ನೋಟಿಸ್ ನೀಡದೆ ಏಕಾಏಕಿ ಮನೆ ತೆರವು ಆರೋಪ ; ಹೊಸನಗರ ಅರಣ್ಯ ಇಲಾಖೆ ಕಛೇರಿ ಮುಂದೆ ಧರಣಿ

ಹೊಸನಗರ : ಅರಣ್ಯ ಇಲಾಖೆ ಯಾವುದೇ ಮುನ್ಸೂಚನೆ ಹಾಗೂ ನೋಟಿಸ್ ನೀಡದೆ ಮೇ 28ರಂದು ಏಕಾಏಕಿ ಮನೆಯನ್ನು ತೆರವು ಮಾಡಿದ್ದಾರೆಂದು ಆರೋಪಿಸಿ ಮನೆಯ ಮಾಲೀಕರು ಹಾಗೂ ಗ್ರಾಮಸ್ಥರು ಇಲ್ಲಿನ ಅರಣ್ಯ ಇಲಾಖೆ ಕಚೇರಿ…

Accident

ಕೆಎಸ್‌ಆರ್‌ಟಿಸಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ ; ಓರ್ವ ಸ್ಥಳದಲ್ಲೇ ಸಾವು !

ಶಿವಮೊಗ್ಗ : ತಾಲೂಕಿನ ಸುತ್ತುಕೋಟೆಯ ಪೆಟ್ರೋಲ್ ಬಂಕ್ ಮುಂಭಾಗ ಗುರುವಾರ ಸಂಜೆ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಮುಖಾಮುಖಿ ಅಪಘಾತ ಸಂಭವಿಸಿದೆ. ಈ ಘಟನೆದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು,…

Ripponpete

ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಹೊಂಬುಜ ಶ್ರೀ ಆಶೀರ್ವಚನ

ರಿಪ್ಪನ್‌ಪೇಟೆ : ಹುಂಚ ಕ್ಷೇತ್ರದ ಪರಮ ಪೂಜ್ಯ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರು ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರದಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ವಿಶೇಷ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಸ್ವಾಮೀಜಿಯವರು…

Ripponpete

ಬಿದರಹಳ್ಳಿಯಲ್ಲಿ 824 ವರ್ಷದ ಅಪ್ರಕಟಿತ ವೀರಗಲ್ಲು ಪತ್ತೆ

ರಿಪ್ಪನ್‌ಪೇಟೆ ; ಬಿದರಹಳ್ಳಿ ಗ್ರಾಮದಲ್ಲಿ ಕ್ರಿ.ಶ. 1202ರ ಕಾಲಘಟ್ಟದ ಅಪ್ರಕಟಿತ ವೀರಗಲ್ಲು ಪತ್ತೆಯಾಗಿದ್ದು, ಇದು ಇತಿಹಾಸಾಸಕ್ತರು ಮತ್ತು ಶಾಸನ ಸಂಶೋಧಕರ ಗಮನ ಸೆಳೆದಿದೆ. ಗ್ರಾಮದ ಸುತ್ತಮುತ್ತ ನಡೆದ ಪರಿಶೋಧನೆಯ ವೇಳೆ ಐದು ಮಾಸ್ತಿಕಲ್ಲುಗಳು…

Ripponpete

ರಿಪ್ಪನ್‌ಪೇಟೆ ; ಬಕ್ರೀದ್ ಆಚರಣೆ

ರಿಪ್ಪನ್‌ಪೇಟೆ ; ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ರಿಪ್ಪನ್‌ಪೇಟೆಯಲ್ಲಿ ಶ್ರದ್ದಾ ಭಕ್ತಿಯಿಂದ ಮುಸ್ಲಿಂ ಬಾಂಧವರು ಆಚರಣೆ ಮಾಡುವುದರೊಂದಿಗೆ ಸಾಗರ ರಸ್ತೆಯಲ್ಲಿರುವ ಖಬರ್‌ಸ್ಥಾನ ಮೆರವಣಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪರಸ್ಪರ…

Shivamogga

ರಾಜ್ಯಾದ್ಯಂತ ಜೂನ್ 1ರಿಂದ ಶಾಲೆಗಳು ಪುನಾರಂಭ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ರಾಜ್ಯಾದ್ಯಂತ ಎಲ್ಲಾ ಶಾಲೆಗಳು ಜೂನ್ 1ರಿಂದ ಪುನಃ ಆರಂಭವಾಗಲಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಾಲೆಗಳ ಸರ್ವತೋಮುಖ ಸಜ್ಜುಗೊಳಿಸುವಿಕೆಗಾಗಿ ಇಲಾಖೆಯು ಸಾವಿರಾರು…

Hosanagara

ಹೊಸನಗರದಲ್ಲಿ ಮೇ 30ರಂದು ಉಚಿತ ಕಣ್ಣಿನ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ

ಹೊಸನಗರ : ಮೇ 30ರ ಶನಿವಾರ ಹೊಸನಗರದ ಸೀತಾರಾಮಚಂದ್ರ ಸಭಾಭವನದ ಆವರಣದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ, ಶಿವಮೊಗ್ಗದ ಐದೃಷ್ಟಿ ಕಣ್ಣಿನ ಆಶ್ರಯ ಹಾಗೂ ಕೋಟೆಗಾರ್ ವಿದ್ಯಾವರ್ಧಕ ಸಂಘದ ಸಹಯೋಗದಲ್ಲಿ ವಿಶೇಷ ಸಂಚಾರಿ…

Hosanagara

ಪವಿತ್ರ ಬಕ್ರೀದ್ ಹಬ್ಬ : ತ್ಯಾಗ ಮತ್ತು ಸಹೋದರತ್ವದ ಸಂಕೇತ – ಜನಾಬ್ ಮುಹಮ್ಮದ್ ರಿಹಾನ್

ಹೊಸನಗರ : ಮುಸ್ಲಿಂ ಸಮುದಾಯದ ಪ್ರಮುಖ ಧಾರ್ಮಿಕ ಹಬ್ಬ ‘ಈದುಲ್ ಅದ್‌ಹಾʼ ಅಥವಾ ಪವಿತ್ರ ಬಕ್ರೀದ್, ಪ್ರವಾದಿ ಇಬ್ರಾಹಿಂರ ತ್ಯಾಗ ಮತ್ತು ಬಲಿದಾನದ ಸ್ಮರಣೆಯಾಗಿ ಭಾರತದಲ್ಲಿ ಸಡಗರ ಹಾಗೂ ಭಕ್ತಿಯಿಂದ ಆಚರಿಸಲಾಗುತ್ತಿದೆ ಎಂದು…

Shivamogga

1000 ಕೆಪಿಎಸ್ ಶಾಲೆಗಳ ಚಾಲನಾ ಕಾರ್ಯಕ್ರಮಕ್ಕೆ ಕರಿನೆರಳು

ಶಿವಮೊಗ್ಗ ; ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಪರಿಣಾಮವಾಗಿ ಜೂನ್ 1ರಂದು ನಗರದಲ್ಲಿ ನಿಗದಿಯಾಗಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ 1000 ಕೆಪಿಎಸ್ ಶಾಲೆಗಳಿಗೆ ಚಾಲನೆ ನೀಡಲು ರೂಪುಗೊಂಡ ಕಾರ್ಯಕ್ರಮಕ್ಕೆ…

Shivamogga

ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಅವಧಿ ಪೂರ್ವ ಚುನಾವಣೆ ಖಚಿತ ; ಬಿ.ವೈ. ವಿಜಯೇಂದ್ರ

ಶಿವಮೊಗ್ಗ : ರಾಜ್ಯದ ರಾಜಕೀಯ ಸ್ಥಿತಿಗತಿಯ ಬಗ್ಗೆ ಕಾಂಗ್ರೆಸ್ ಪಕ್ಷದ ದೆಹಲಿಯಲ್ಲಿ ನಡೆದ 5 ಗಂಟೆಗಳ ಸಭೆಯ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬುಧವಾರ ಪ್ರಮುಖ ಹೇಳಿಕೆ ನೀಡಿದ್ದಾರೆ. ಅವರು ನಗರದಲ್ಲಿ…