
ಮಾರುತಿಪುರ ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
HOSANAGARA ; ಶಿವಮೊಗ್ಗದಲ್ಲಿ ಶನಿವಾರ ನಡೆದ 14 ವರ್ಷ ವಯೋಮಿತಿಯೊಳಗಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹೊಸನಗರ ತಾಲೂಕಿನ ಸ.ಹಿ.ಪ್ರಾ. ಶಾಲೆ ಮಾರುತಿಪುರ ಶಾಲೆಯ ವಿದ್ಯಾರ್ಥಿ ಪ್ರೀತಮ್ ಎನ್. ತಟ್ಟೆ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ…








