
ರೈತರೇ ಗಮನಿಸಿ, ಈ ದಿನಾಂಕದೊಳಗೆ ಕೃಷಿ ನೀರಾವರಿ ಪಂಪ್‌ಸೆಟ್ ಸ್ಥಾವರಕ್ಕೆ ಆಧಾರ್ ಲಿಂಕ್ ಮಾಡೋದು ಕಡ್ಡಾಯ, ನಿರ್ಲಕ್ಷ್ಯ ಮಾಡಿದ್ರೆ ಏನಾಗುತ್ತೆ ಗೊತ್ತಾ ?
HOSANAGARA | ಹೊಸನಗರ ಉಪವಿಭಾಗದ ವ್ಯಾಪ್ತಿಯ ಎಲ್ಲಾ ಕೃಷಿ ನೀರಾವರಿ ಪಂಪ್‌ಸೆಟ್ ಸ್ಥಾವರಕ್ಕೆ ಸರ್ಕಾರದ ಸಬ್ಸಿಡಿ ಸೌಲಭ್ಯ ಪಡೆಯುವ ಸಲುವಾಗಿ ಆಧಾರ್ ಕಾರ್ಡ್ ಜೋಡಣೆ ಮಾಡಬೇಕಾಗಿರುವುದು ಕಡ್ಡಾಯವಾಗಿದೆ. ಗ್ರಾಹಕರು ಮೆಸ್ಕಾಂ ಉಪವಿಭಾಗ ಕಛೇರಿ…









