Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಶಿವಮೊಗ್ಗ

ಸೆ.29 ರಂದು ಬೆಂಗಳೂರಿನಲ್ಲಿ ‘ಮಲೆನಾಡು ಉತ್ಸವ’

SHIVAMOGGA ; ಮಲೆನಾಡಿನ ಉತ್ಸವ ಈಗ ಮಹಾನಗರದಲ್ಲಿ, ಮಲೆನಾಡಿನ ಸಂಸ್ಕೃತಿ, ಆಹಾರ, ಆಚಾರ ವಿಚಾರಗಳನ್ನು ಸಂಭ್ರಮಿಸುವುದಕ್ಕಾಗಿ ಆಯೋಜಕರಾದ ರಮೇಶ್ ಬೇಗಾರ್ ಅವರ ನೇತೃತ್ವದಲ್ಲಿ ಇದೇ ಸೆಪ್ಟೆಂಬರ್ 29 ರ ಭಾನುವಾರ ಬೆಂಗಳೂರಿನ ಜಯನಗರ…

Ripponpete

ಸರ್ವ ಧರ್ಮದ ಸಾರವೂ ಮಾನವೀಯತೆಯೇ ಆಗಿದೆ ; ನಿಟ್ಟೂರು ಶ್ರೀಗಳು

RIPPONPETE ; ಕೂಡಿ ಬಾಳಿದರೆ ಸುಖ ಎಂಬ ಮಂತ್ರವನ್ನು ನಾವು ತಿಳಿಯಬೇಕಾಗಿದೆ. ಮನುಷ್ಯತ್ವ ಮೀರಿದ ಯಾವುದೇ ಧರ್ಮವಿಲ್ಲ. ಸೌಹಾರ್ದತೆ ಕಾಪಾಡುವ ಜವಾಬ್ದಾರಿ ಧರ್ಮಗುರುಗಳ ಹೆಗಲ ಮೇಲಿದೆ. ವಿವಿಧ ಜಾತಿ ಧರ್ಮ ಸಂಸ್ಕೃತಿಯುಳ್ಳ ದೇಶ…

Ripponpete

ಸುರಿಯುವ ಮಳೆಯಲ್ಲೂ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ಹರಿದು ಬಂತು ಜನಸಾಗರ !

RIPPONPETE ; ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಹೆಬ್ಬಂಡೆ ಆಲಯ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ 3ನೇ ಜಾತ್ರಾ ಮಹೋತ್ಸವವು ಶುಕ್ರವಾರ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ಜರುಗಿತು. ಮುಂಜಾನೆಯಿಂದಲೇ ಭಾರಿ ಮಳೆಯ…

ಹೊಸನಗರ

ಮಾಜಿ ಶಾಸಕ ಕೆ. ಲಕ್ಷ್ಮಿನಾರಾಯಣ ನಿಧನ, ಹೊಸನಗರದಲ್ಲಿ ಸಂತಾಪ

HOSANAGARA ; ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ವಿಶ್ವ ರಾಮಕ್ಷತ್ರಿಯ ಮಹಾ ಸಂಘದ ಗೌರವಾಧ್ಯಕ್ಷರಾದ ಕೆ ಲಕ್ಷ್ಮಿನಾರಾಯಣ (86) ಬೆಂಗಳೂರಿನ ಅವರ ನಿವಾಸದಲ್ಲಿ ನಿಧನರಾಗಿದ್ದು ಹೊಸನಗರದ ಕೋಟೆಗಾರ್ ವಿದ್ಯಾವರ್ಧಕ…

Chikmagaluru News

ಮಾವನ ಮನೆ ಪಿತೃಪಕ್ಷದ ಬಾಡೂಟಕ್ಕೆ ಹೋಗಲು ಪೊಲೀಸ್ ವಾಹನ ಕರೆಸಿಕೊಂಡ ಭೂಪ ! ಎಲ್ಲಿದು ಅಂತಿರಾ ? ಈ ಸುದ್ದಿ ಓದಿ

MUDIGERE ; ಇಲ್ಲೊಬ್ಬ ವ್ಯಕ್ತಿ ಪಿತೃ ಪಕ್ಷದ ಬಾಡೂಟಕ್ಕೆ ಮಾವನ ಮನೆಗೆ ಹೋಗಲು ವಾಹನ ವ್ಯವಸ್ಥೆ ಇಲ್ಲ ಎಂದು ಪೊಲೀಸ್ ಠಾಣೆಗೆ ಕರೆ ಮಾಡಿ ಪೊಲೀಸ್ ವಾಹನವನ್ನೇ ಕರೆಸಿದ ವಿಚಿತ್ರ ಘಟನೆ ಚಿಕ್ಕಮಗಳೂರು…

ಅಪರಾಧ ಸುದ್ದಿ

ಇಸ್ಪೀಟ್ ಅಡ್ಡೆ ಮೇಲೆ ಹೊಸನಗರ ಪೊಲೀಸರ ದಾಳಿ, ನಗದು ಸಹಿತ 11 ಮಂದಿ ವಶಕ್ಕೆ !

HOSANAGARA ; ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಹಳೆಬಾಣೆಗ ರಸ್ತೆಯ ಪೊದೆಯೊಂದರ ಬಳಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬಗ್ಗೆ ಮಾಹಿತಿ ದೊರೆತ ಹೊಸನಗರ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ತಮ್ಮ…

ಸಾಗರ

ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಎನ್.ಡಿ.ಹೆಗಡೆ

SAGARA ; ಆನಂದಪುರ ನಿವಾಸಿಯಾಗಿರುವ ಹೊಸನಗರ ತಾಲೂಕಿನ ಚಿಕ್ಕಜೇನಿ ಪ್ರೌಢ ಶಾಲಾ ಶಿಕ್ಷಕ ಎನ್.ಡಿ.ಹೆಗಡೆಗೆ ಅಕ್ಷರ ದೀಪ ಪೌಂಡೇಶನ್ (ರಿ) ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿ ಘೋಷಿಸಿದೆ. ಸೆ‌.29 ರ ಭಾನುವಾರ…

ಹೊಸನಗರ

ಪಿಡಿಓರಿಂದ ಅಕ್ರಮ ಭೂ ಕಬಳಿಕೆ ಆರೋಪ, ತಹಶೀಲ್ದಾರ್‌ಗೆ ದೂರು, ತೆರವುಗೊಳಿಸದಿದ್ದರೆ ಉಗ್ರ ಹೋರಾಟ ; ಅರಳಿಸುರಳಿ ನಾಗರಾಜ್

HOSANAGARA ; ತಾಲ್ಲೂಕು ಕಸಬಾ ಹೋಬಳಿ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಗನಕೊಪ್ಪ ಗ್ರಾಮದ ಸರ್ವೆನಂಬರ್ 13ರಲ್ಲಿರುವ 30 ಗುಂಟೆಗೂ ಹೆಚ್ಚು ಸರ್ಕಾರಿ ಭೂಮಿಯನ್ನು ಕಾನೂನು ಬಾಹಿರವಾಗಿ ಗ್ರಾಮ ಪಂಚಾಯತಿಯ ಪಿಡಿಓ…

Arecanut

Arecanut, Black Pepper Price 26 September 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut & Black Pepper Today Price | ಸೆಪ್ಟೆಂಬರ್ 26 ಗುರುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ. ಸಾಗರ ಮಾರುಕಟ್ಟೆ :ಚಾಲಿ : 26611 – 32819ರಾಶಿ ಇಡಿ…

ಶಿವಮೊಗ್ಗ

SHIVAMOGGA | ಕೋಟೆಗಂಗೂರು ರೈಲ್ವೆ ಕೋಚಿಂಗ್ ಟರ್ಮಿನಲ್ ಗುಣಮಟ್ಟದೊಂದಿಗೆ ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ; ಅಧಿಕಾರಿಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಸೂಚನೆ

SHIVAMOGGA ; ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೇ ಕೋಚಿಂಗ್ ಟರ್ಮಿನಲ್ ರಾಜ್ಯದಲ್ಲೇ ಮೊದಲನೆಯದಾಗಿದ್ದು, 2026 ರೊಳಗೆ ಗುಣಮಟ್ಟದೊಂದಿಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವರಾದ ವಿ.…