Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಹೊಸನಗರ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ

HOSANAGARA ; ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕಾರ್ಯಕಾರಣಿ ಸಭೆಯ ನಿರ್ಣಯದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಲೇಖನಿ ಕೆಳಗಿಟ್ಟು, ಮೊಬೈಲ್ ಆಪ್…

ಶಿವಮೊಗ್ಗ

ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯಾದ್ಯಂತ ಏಕರೀತಿಯ ನಿಯಮ ಜಾರಿ !

SHIVAMOGGA ; ಅಕ್ರಮ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಕುರಿತು ಜಿಲ್ಲೆಯಾದ್ಯಂತ ಏಕರೀತಿಯ ನಿಯಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ…

Ripponpete

ಮಳವಳ್ಳಿ ಗೋಪಾಲಣ್ಣ ಇನ್ನಿಲ್ಲ !

RIPPONPETE ; ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಗೋಪಾಲಣ್ಣ (73) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಇವರು ತಳಲೆ…

ಹೊಸನಗರ

ಅಕ್ರಮ ಭೂ ಒತ್ತುವರಿ ಮಾಡಿ ಲಕ್ಷಾಂತರ ರೂ. ಬೆಲೆ ಬಾಳುವ ಮರಗಳ ಕಡಿತಲೆ | ಕಂದಾಯ, ಅರಣ್ಯ ಇಲಾಖೆಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಗಂಭೀರ ಆರೋಪ

HOSANAGARA ; ತಾಲೂಕಿನ ಹುಂಚ ಹೋಬಳಿ ಬಿದರಹಳ್ಳಿ ಗ್ರಾಮದ ಮಂಡ್ಲಿಕಾನು ಸರ್ವೆ ನಂಬರ್ 47ರ ಕಂದಾಯ ಭೂಮಿಯಲ್ಲಿ ಹುಲುಸಾಗಿ ಬೆಳೆದಿದ್ದ ಲಕ್ಷಾಂತರ ರೂ. ಬೆಲೆ ಬಾಳುವ ಹೊನ್ನೆ, ಶ್ರೀಗಂಧ, ನಂದಿ, ನೇರಳೆ, ಜಾಲ,…

Arecanut

Arecanut, Black Pepper Price 25 September 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut & Black Pepper Today Price | ಸೆಪ್ಟೆಂಬರ್ 25 ಬುಧವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ. ಶಿವಮೊಗ್ಗ ಮಾರುಕಟ್ಟೆ :ಬೆಟ್ಟೆ : 42009 – 55840ಗೊರಬಲು :…

ಹೊಸನಗರ

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ

HOSANAGARA ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಆರಗಜ್ಞಾನೇಂದ್ರ ಆಗ್ರಹಿಸಿದರು. ಇಲ್ಲಿನ ಬಿಜೆಪಿ ಕಛೇರಿಯಲ್ಲಿ ಬುಧವಾರ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ…

Ajjampura

5 ವರ್ಷದ ಬಾಲಕಿ ಅನುಮಾನಾಸ್ಪದ ಸಾವಿಗೆ ಬಿಗ್ ಟ್ವಿಸ್ಟ್ ! ತಂದೆಯೇ ಕೊಲೆ ಮಾಡಿ ಕಥೆ ಕಟ್ಟಿದ್ಯಾಕೆ ಗೊತ್ತಾ ?

AJJAMPURA ; ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಶಿವನಿ ಆರ್.ಎಸ್. ನಲ್ಲಿ ಸೆ. 19ರಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಬಾಲಕಿ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಗಳನ್ನು ತಾನೇ ಕೊಲೆ ಮಾಡಿರುವುದಾಗಿ ಮೃತಳ ತಂದೆ ಮಂಜುನಾಥ್…

Ripponpete

ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವಕ್ಕೆ ಹರಿದು ಬಂದ ಜನಸಾಗರ

RIPPONPETE ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ 2ನೇ ಜಾತ್ರಾ ಮಹೋತ್ಸವಕ್ಕೆ ಮಂಗಳವಾರ ಜನಸಾಗರವೇ ಹರಿದು ಬಂದಿತು. ಬೇಡಿ ಬರುವ ಭಕ್ತರಿಗೆ ಫಲಪ್ರದೆ ತಾಯಿ ಅಮ್ಮಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರೋತ್ಸವ ಪ್ರತಿ…

Featured

ಗೌರಜ್ಜಿಯ ಯಶೋಗಾಥೆ (ಸ್ಪೂರ್ತಿದಾಯಕ ಕಥೆ)

ರವಿ ಉದಯಿಸುವುದು ಕೊಂಚ ತಡವಾದೀತು…. ಕೆಲವೊಮ್ಮೆ ಹೂವು ದೇವರ ಮುಡಿಯೇರುವುದು ವಿಳಂಬವಾದೀತು….. ಆದರೆ ಗೌರಜ್ಜಿ ಶಾಲೆಯ ಮುಂದೆ ಹಾಜರಾಗುವುದು ನಿಲ್ಲದು. ಶಾಲೆಗೆ ರಜೆ ಇದ್ದರೂ ಸರಿ ಇಲ್ಲದಿದ್ದರೂ ಸರಿಯೇ. ಅರವತ್ತೆಂಟರ ಪ್ರಾಯದ ಗೌರಜ್ಜಿ…

ಸಾಗರ

ಬೈಕ್ ಮತ್ತು ಕಾರಿನ ನಡುವೆ ಅಪಘಾತ, ಯುವಕ ಸಾ*ವು !

SAGARA ; ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತನನ್ನು ಸಾಗರದ ಗಾಂಧಿನಗರದ ಸಮೀರ್ (22) ಎಂದು ಗುರುತಿಸಲಾಗಿದೆ. ಮೃತ ಸಮೀರ್ ಅಣಲೇಕೊಪ್ಪದಲ್ಲಿರುವ ತನ್ನ ಅಕ್ಕನ…