Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Balehonnuru

ಗುರು ದರ್ಶನ ಸಂಸ್ಕಾರದಿಂದ ಭವ ಬಂಧನ ದೂರ : ರಂಭಾಪುರಿ ಜಗದ್ಗುರು

ಚಿಕ್ಕಮಗಳೂರು ; ಧರ್ಮ ಮತ್ತು ಗುರು ಭಕ್ತಿ ಮೂಲಕ ಭವಬಂಧನದಿಂದ ಮುಕ್ತರಾಗಲು ಸಾಧ್ಯವಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು. ಅವರು ಬುಧವಾರ ನಗರದ ಶ್ರೀ ಜಗದ್ಗುರು ರೇಣುಕಾಚಾರ್ಯ…

Shivamogga

18 ದಿನದ ಹಿಂದಷ್ಟೇ ವಿವಾಹವಾಗಿದ್ದ ಕೆಎಸ್ಆರ್‌ಪಿ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ನಿಧನ !

ಶಿವಮೊಗ್ಗ : ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ (ಕೆಎಸ್ಆರ್‌ಪಿ) 8ನೇ ಪಡೆಯ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯನಿರತವಾಗಿದ್ದ ಈರಣ್ಣ ಗುಡಾದಾರ್ (26) ಮಂಗಳವಾರ ತೀವ್ರ ಹೃದಯಾಘಾತದಿಂದ ನಿಧನರಾದರು. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ…

Shivamogga

ವಸತಿ ಶಾಲೆಗಳ 7 ಮತ್ತು 8ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2026-27ನೇ ಶೈಕ್ಷಣಿಕ ಸಾಲಿಗಾಗಿ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ವಿಭಾಗವು ಕೆಪಿಎಸ್‌ಸಿಎಸ್‌ಎಂ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳ 7 ಮತ್ತು 8ನೇ ತರಗತಿಗಳ…

Hosanagara

ಗ್ರಾಮ ಆಡಳಿತಾಧಿಕಾರಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ ; ಕಠಿಣ ಕ್ರಮಕ್ಕೆ ತಹಸೀಲ್ದಾರ್‌ಗೆ ಮನವಿ

ಹೊಸನಗರ : ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕು ಕುದೂರು ಹೋಬಳಿಯ ವೀರಾಪುರ ಗ್ರಾಮದಲ್ಲಿ ಕರ್ತವ್ಯನಿರತ ಗ್ರಾಮ ಆಡಳಿತಾಧಿಕಾರಿಯ (ವಿಎ) ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಹೊಸನಗರ ತಾಲ್ಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ…

Hosanagara

ರಸ್ತೆಗಾಗಿ ಗಂಗನಕೊಪ್ಪ ಗ್ರಾಮಸ್ಥರ ಹೋರಾಟ ; ತಹಸೀಲ್ದಾರ್ ಭರತ್‌ರಾಜ್‌ರಿಂದ ಸ್ಪಂದನೆ

ಹೊಸನಗರ ; ತಾಲ್ಲೂಕಿನ ಎಂ ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನಕೊಪ್ಪ ಗ್ರಾಮದಲ್ಲಿ ನೂರಾರು ಮನೆಗಳಿವೆ, ಹೆಚ್ಚಿನ ಜನಸಂಖ್ಯೆ ಹೊಂದಿರುವ ಗ್ರಾಮವಾಗಿದ್ದು, ಹೊಸನಗರ ಪಟ್ಟಣದಿಂದ ಗಂಗನಕೊಪ್ಪ ಗ್ರಾಮದ ಪಕ್ಕದಲ್ಲಿರುವ ಕೋಟೆಕಾನು, ವರಕೋಡು, ಗಂಗನಕೊಪ್ಪದ…

Ripponpete

ಶೂನ್ಯ ಬಡ್ಡಿಯ ಹೆಚ್ಚವರಿ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ ರೈತರ ಅಲೆದಾಟ

ರಿಪ್ಪನ್‌ಪೇಟೆ : ಕಳೆದ ಎರಡು ವರ್ಷಗಳಿಂದ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಶೂನ್ಯ ಬಡ್ಡಿಯ ಸಾಲ ವಿತರಣೆ ಮಾಡಿಲ್ಲ. ₹ 5 ಲಕ್ಷದವರೆಗೆ ಶೂನ್ಯ ಬಡ್ಡಿಯ ಸಾಲ ನೀಡುತ್ತೇವೆಂದು ಸರ್ಕಾರಗಳು ಹೇಳುತ್ತಿದ್ದರು ಈವರೆಗೆ…

Hosanagara

ಹೊಸನಗರ ತಾಲೂಕು ಗಂಗಾಮತಸ್ಥರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ರಿಪ್ಪನ್‌ಪೇಟೆ : ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಚಿದಂಬರ ಹೆಚ್ ಬಿ ಆಯ್ಕೆಯಾಗಿದ್ದಾರೆ. ರಿಪ್ಪನ್‌ಪೇಟೆಯ ಗಂಗಾಮತಸ್ಥರ ಸಂಘದ ಸಭಾಭವನದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯ ಚುನಾವಣೆಯಲ್ಲಿ ವಿಜೇತರಾದಗಂಗಾಮತಸ್ಥ ಸಮಾಜದ…

Ripponpete

ರಿಪ್ಪನ್‌ಪೇಟೆಯಲ್ಲಿ ಬಕ್ರೀದ್ ಶಾಂತಿಸಭೆ | ಸೌಹಾರ್ದತೆಯಿಂದ ಹಬ್ಬ ಆಚರಿಸಿ ; ಸಿಪಿಐ ಗೌಡಪ್ಪ ಗೌಡರ್

ರಿಪ್ಪನ್‌ಪೇಟೆ ; ತ್ಯಾಗ ಮಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಪ್ರತಿಯೊಬ್ಬರೂ ಜಾತಿ ಮತ ಭೇದವಿಲ್ಲದೆ ಪರಸ್ಪರ ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು ಎಂದು ಹೊಸನಗರ ವೃತ್ತ ನಿರೀಕ್ಷಕ ಎಂ.ಎಸ್. ಗೌಡಪ್ಪ ಗೌಡರ್ ಹೇಳಿದರು. ಪಟ್ಟಣದ…

Shivamogga

ಹಾವು ಕಡಿತಕ್ಕೆ ನಾಟಿ ವೈದ್ಯರ ಚಿಕಿತ್ಸೆ ಬೇಡ ; ಎಡಿಸಿ ಅಭಿಷೇಕ್ ವಿ

ಶಿವಮೊಗ್ಗ : ಹಾವು ಕಡಿತ ಉಂಟಾದ ತಕ್ಷಣ ಹತ್ತಿರದ ಪಿಹೆಚ್‌ಸಿ ಅಥವಾ ಯಾವುದೇ ಆಸ್ಪತ್ರೆಗೆ ತೆರಳಿ ಶೀಘ್ರ ಚಿಕಿತ್ಸೆ ಪಡೆಯಬೇಕು. ನಾಟಿ ವೈದ್ಯರ ಬಳಿ ತೆರಳಿ ಜೀವಕ್ಕೆ ಆಪತ್ತು ತಂದುಕೊಳ್ಳಬಾರದು. ಹಾವು ಕಡಿತಕ್ಕೆ…

Hosanagara

ಹೊಸನಗರ ; ವಿದ್ಯಾರ್ಥಿಗಳಿಗೆ ಹೂಗುಚ್ಚ ನೀಡಿ ಕಾಲೇಜಿಗೆ ಸ್ವಾಗತ

ಹೊಸನಗರ ; ಸರ್ಕಾರದ ಅಧಿ ಸೂಚನೆಯಂತೆ ಸೋಮವಾರದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ತರಗತಿಯನ್ನು ಪ್ರಾರಂಭಿಸಲಾಗಿದೆ ಎಂದು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸ್ವಾಮಿರಾವ್‌ ತಿಳಿಸಿದರು. ಸೋಮವಾರ…