
ರಿಪ್ಪನ್‌ಪೇಟೆ ಹಿಂದೂ ಮಹಾಸಭಾ ಗಣೇಶ ವಿಸರ್ಜನಾ ಪೂರ್ವ ಮೆರವಣಿಗೆ ಆರಂಭ – ಜಾನಪದ ಕಲಾ ತಂಡಗಳ ಕಲರವ, ಕುಣಿದು ಕುಪ್ಪಳಿಸುತ್ತಿರುವ ಯುವಕ-ಯುವತಿಯರು
RIPPONPETE ; ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ 11 ದಿನ ಪ್ರತಿಷ್ಟಾಪಿಸಲಾಗಿರುವ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇವಾ ಸಮಿತಿಯ 57ನೇ ಗಣೇಶೋತ್ಸವ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಹೆಸರಾಂತ…








