
ರಮಣೀಯ ವನಸಿರಿಯ ಮಧ್ಯೆ ಬೃಹದಾಕಾರದ ಕಲ್ಲು ಬಂಡೆಯಲ್ಲಿ ನೆಲೆನಿಂತ ಅಮ್ಮನಘಟ್ಟ ಜೇನುಕಲ್ಲಮ್ಮ
HOSANAGARA ; ಸೆ.17 ರಿಂದಮಲೆನಾಡು ಭಾಗದ ಶಕ್ತಿದೇವತೆ ಎಂದೆ ಹೆಸರು ಪಡೆದ ಕೋಡೂರು ಸಮೀಪದ ಅಮ್ಮನಘಟ್ಟದ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ ಆರಂಭವಾಗಲಿದೆ. ಹರಕೆ ಹೊತ್ತು ಘಟ್ಟಕ್ಕೆ ಬರುವ ಭಕ್ತಾದಿಗಳ ಸಕಲ ಅಭಿಷ್ಟಗಳನ್ನು ಈಡೇರಿಸುವ…








