
ರಿಪ್ಪನ್‌ಪೇಟೆಯಲ್ಲಿ ತಿರಂಗಾ ಯಾತ್ರೆ : ದೇಶ ವಿಭಜನೆಯ ಕರಾಳ ದಿನವನ್ನು ಸ್ಮರಿಸಿದ ಬಿಜೆಪಿ
ರಿಪ್ಪನ್‌ಪೇಟೆ : ಆಗಸ್ಟ್ 15 ರಂದು ಎಲ್ಲರೂ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶದ ಏಕತೆಗೆ ಕೈಜೋಡಿಸಬೇಕು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಮತ್ತು ದೇಶಭಕ್ತಿಯನ್ನು ಸ್ಮರಿಸಬೇಕೆಂದು ಬಿಜೆಪಿ ಜಿಲ್ಲಾ…









