Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Hosanagara

ಹೊಸನಗರ ; ವಿದ್ಯಾರ್ಥಿಗಳಿಗೆ ಹೂಗುಚ್ಚ ನೀಡಿ ಕಾಲೇಜಿಗೆ ಸ್ವಾಗತ

ಹೊಸನಗರ ; ಸರ್ಕಾರದ ಅಧಿ ಸೂಚನೆಯಂತೆ ಸೋಮವಾರದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ತರಗತಿಯನ್ನು ಪ್ರಾರಂಭಿಸಲಾಗಿದೆ ಎಂದು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸ್ವಾಮಿರಾವ್‌ ತಿಳಿಸಿದರು. ಸೋಮವಾರ…

Ripponpete

ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ : ಆತಂಕ

ರಿಪ್ಪನ್‌ಪೇಟೆ ; ಹುಂಚ ಸಮೀಪದ ಕಡಸೂರು ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಡೇರಿಗೆ ಹಾಲು ಹಾಕಲು ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಭಾನುವಾರ ಸಂಜೆ ವೇಳೆ ಚಿರತೆ ಪ್ರತ್ಯಕ್ಷವಾಗಿದ್ದು ಚಿರತೆ ನೋಡಿ…

Hosanagara

ಧೀರ ದೀವರ ಸುಗ್ಗಿ ಹಬ್ಬ | ವಿಜಾಪುರದಲ್ಲಿ ಸಂಭ್ರಮದ 2ನೇ ವರ್ಷದ ವಾರ್ಷಿಕೋತ್ಸವ : ಗಣ್ಯರ ಸಮ್ಮುಖದಲ್ಲಿ ನೆರವೇರಿದ ಸಾಂಸ್ಕೃತಿಕ ಕಾರ್ಯಕ್ರಮ

ಹೊಸನಗರ : ಧೀರ ದೀವರ ಸಂಘ (ರಿ.), ಬಟ್ಟೆಮಲ್ಲಪ್ಪ ಇವರ ವತಿಯಿಂದ ಆಯೋಜಿಸಿದ್ದ ಧೀರ ದೀವರ ಸಂಘದ 2ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಹಾಗೂ ಧೀರ ದೀವರ ಸುಗ್ಗಿ ಹಬ್ಬ ಭಾನುವಾರ ಮಾರುತಿಪುರ…

Hosanagara

ಹೊಸನಗರ ತಾಲ್ಲೂಕು ಕೋಟೆಗಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ ಶಶಿಧರ್‌ನಾಯ್ಕ್ ಆಯ್ಕೆ

ಹೊಸನಗರ ; ತಾಲ್ಲೂಕು ಕೋಟೆಗಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ ಶಶಿಧರ್‌ನಾಯ್ಕ್ ರವರನ್ನು ಮುಂದಿನ ಮೂರು ವರ್ಷಗಳಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇವರು ಹಿಂದಿನ ಮೂರು ವರ್ಷಗಳಲ್ಲಿ ಸಾಕಷ್ಟು ಸಂಘದ ಅಭಿವೃದ್ಧಿ ಕೆಲಸಗಳ ಜೊತೆಗೆ…

Ripponpete

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿಲ್ಲ ಮೂಲಭೂತ ಸೌಲಭ್ಯ : ಪ್ರಯಾಣಿಕರ ಪರದಾಟ

ರಿಪ್ಪನ್‌ಪೇಟೆ : ದೂರದರ್ಶನದ ಪ್ರಸಿದ್ಧ ಧಾರಾವಾಹಿ ಮಾಲ್ಗುಡಿ ಡೇಸ್ ಚಿತ್ರೀಕರಣಗೊಂಡ ಅರಸಾಳು ರೈಲ್ವೆ ನಿಲ್ದಾಣಕ್ಕೆ ಮಾಲ್ಗುಡಿ ರೈಲ್ವೆ ನಿಲ್ದಾಣವೆಂದು ನಾಮಕರಣ ಮಾಡುವ ಮೂಲಕ ಮಾಲ್ಗುಡಿ ಮೂಸಿಯಂ ಸಹ ನಿರ್ಮಿಸುವುದರೊಂದಿಗೆ ನಿಲ್ದಾಣದಲ್ಲಿ ಸದಾ ಜನಜಂಗುಳಿ…

Shivamogga

ಬೇಸೂರು ಅಣುಸ್ಥಾವರ ಆಗಲು ಬಿಡುವುದಿಲ್ಲ,  ಸರ್ವಾನುಮತದ ನಿರ್ಣಯ ; ಮಧು ಬಂಗಾರಪ್ಪ

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನ‌ ಬೇಸೂರು ಗ್ರಾಮದಲ್ಲಿ ಅಣುಸ್ಥಾವರ ಆಗಲು ನಾವು ಬಿಡುವುದಿಲ್ಲ ಹಾಗೂ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡಲಿ ಸರ್ವಾನುಮತದಿಂದ ನಿರ್ಣಯ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ…

Ripponpete

ರಿಪ್ಪನ್‌ಪೇಟೆ ; ಮಳೆಗಾಲಕ್ಕೂ ಮುನ್ನವೇ ಕಾಮಗಾರಿ ಪೂರ್ಣಕ್ಕೆ, ಭರದಿಂದ ಸಾಗಿದ ರಸ್ತೆ ವಿಸ್ತರಣೆ ಕಾಮಗಾರಿ

ರಿಪ್ಪನ್‌ಪೇಟೆ : ನಾಲ್ಕು ತಾಲ್ಲೂಕು, ಜಿಲ್ಲಾ ಕೇಂದ್ರಗಳನ್ನು ಸಂಪರ್ಕಿಸುವ ಹೃದಯ ಭಾಗವಾಗಿರುವ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಿಂದ ತಲಾ ನಾಲ್ಕು ಸಂಪರ್ಕ ರಸ್ತೆಯ ಒಂದೊಂದು ಕಿ.ಮೀ. ರಸ್ತೆ ಅಗಲಿಕರಣ, ಬಾಕ್ಸ್ ಚರಂಡಿ, ಪಾದಚಾರಿಗಳಿಗೆ ಓಡಾಡಲು…

Hosanagara

ಪ್ರಗತಿಪರ ಕೃಷಿಕ, ಪುರೋಹಿತ ದಿ. ತೊಗರೆ ಸುಬ್ಬಭಟ್ಟರಿಗೆ ನುಡಿ ನಮನ

ಹೊಸನಗರ ; ಇತ್ತೀಚೆಗೆ ನಿಧನರಾದ ತಾಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯ ತೊಗರೆ ಗ್ರಾಮ ವಾಸಿ ಪ್ರಗತಿಪರ ಕೃಷಿಕ, ಸುತ್ತಮುತ್ತಲಿನ ಅನೇಕ ಗ್ರಾಮಗಳಲ್ಲಿ ಪೌರೋಹಿತ್ಯ ಕಾರ್ಯದ ಮೂಲಕ ಹೆಸರಾಗಿದ್ದ ದಿ. ಸುಬ್ಬಭಟ್ಟ (90)…

Hosanagara

ಹೊಸನಗರ ತಾಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಕೆ.ಜಿ.ಪುಟ್ಟಸ್ವಾಮಿ ಅವಿರೋಧ ಆಯ್ಕೆ

ಹೊಸನಗರ : ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಜೇನಿ‌ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೆ.ಜಿ.ಪುಟ್ಟಸ್ವಾಮಿ ಅವಿರೋಧ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ…

Hosanagara

ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ ; ಹಾಲಗದ್ದೆ ಉಮೇಶ್

ಹೊಸನಗರ : ತಾಲ್ಲೂಕಿನ ಒಕ್ಕಲಿಗರ ಸಂಘದ ವತಿಯಿಂದ 2025-2026ನೇ ಸಾಲಿನಲ್ಲಿ ಹೊಸನಗರ ತಾಲ್ಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಒಕ್ಕಲಿಗರ ಸಂಘದ ವತಿಯಿಂದ ಪ್ರತಿಭಾವಂತ ಮಕ್ಕಳನ್ನು ಗುರುತಿಸುವ ಕಾರ್ಯ…