
ಜೂ.1 ರಂದು ಶಿವಮೊಗ್ಗದಲ್ಲಿ ಸಾವಿರ ಕೆಪಿಎಸ್ ಶಾಲೆಗಳಿಗೆ ಸಿಎಂ ಶಂಕುಸ್ಥಾಪನೆ ; ಮಧು ಬಂಗಾರಪ್ಪ
ಶಿವಮೊಗ್ಗ : ಬೆಲೆ ಕಟ್ಟಲಾಗದ ಗ್ಯಾರಂಟಿಯಾದ ಶಿಕ್ಷಣವನ್ನು ಇಡೀ ದೇಶಕ್ಕೇ ಮಾದರಿಯಾಗಿ ನಮ್ಮ ರಾಜ್ಯ ನೀಡುತ್ತಿದ್ದು ಜೂನ್ 01 ರಂದು ಒಂದು ಸಾವಿರ ಕೆಪಿಎಸ್ ಶಾಲೆಗಳಿಗೆ ಶಿವಮೊಗ್ಗದ ಅಲ್ಲಮ ಪ್ರಭು ಮೈದಾನದಲ್ಲಿ ಮುಖ್ಯಮಂತ್ರಿ…









