Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಶಿವಮೊಗ್ಗ ಸುದ್ದಿ

SORABA :ಮೀನು ಹಿಡಿಯಲು ಹೋದ ವ್ಯಕ್ತಿ ನಾಪತ್ತೆ !

SORABA | ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವ ನದಿಯಲ್ಲಿ ನಾಪತ್ತೆಯಾದ ಘಟನೆ ತಾಲೂಕಿನ ಯಡಗೊಪ್ಪ-ಯಲವಾಟ ಗ್ರಾಮದಲ್ಲಿ ನಡೆದಿದೆ. ಉದ್ರಿ ವಡ್ಡಿಗೇರೆ ಗ್ರಾಮದ ನಿವಾಸಿ ಯಲ್ಲಪ್ಪ (45) ನದಿಯಲ್ಲಿ ನಾಪತ್ತೆಯಾದ ವ್ಯಕ್ತಿ. ಈತ ಶುಕ್ರವಾರ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ

THIRTHAHALLI | ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜು.20ರ ಶನಿವಾರ ರಜೆ ಘೋಷಿಸಿ ತಹಶೀಲ್ದಾರ್‌ ಜಕ್ಕಣ್ಣ ಗೌಡರ್ ಆದೇಶಿಸಿದ್ದಾರೆ. HOSANAGARA :ಶನಿವಾರವೂ ಹೊಸನಗರ ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ…

ಹೊಸನಗರ

HOSANAGARA :ಶನಿವಾರವೂ ಹೊಸನಗರ ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ  ಘೋಷಣೆ

HOSANAGARA | ತಾಲೂಕಿನಾದ್ಯಂತ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜು.20ರ ಶನಿವಾರ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ಶನಿವಾರದಂದು ತಾಲೂಕಿನ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ…

ಸಾಗರ

School Holiday |  ಮುಂದುವರೆದ ಮಳೆ ಹಿನ್ನೆಲೆಯಲ್ಲಿ ಸೊರಬ ಮತ್ತು ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ

SHIVAMOGGA | School Holiday ಮುಂದುವರೆದ ಭಾರಿ ಮಳೆ ಹಿನ್ನೆಲೆಯಲ್ಲಿ ಸೊರಬ ಮತ್ತು ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ ಮಾಡಲಾಗಿದೆ. ಮಕ್ಕಳ ಸುರಕ್ಷತೆಯ ಹಿತದೃಷ್ಠಿಯಿಂದ ಅಂಗನವಾಡಿ ಕೇಂದ್ರಗಳು ಹಾಗೂ ಶಾಲಾ…

Arecanut Today Price

Arecanut Price 19 ಜುಲೈ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Arecanut Today Price | ಜುಲೈ 19 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಹೀಗಿದೆ. Rain Damage | ಹೊಸನಗರ ತಾಲೂಕಿನಲ್ಲಿ ಈವರೆಗೆ ಎಲ್ಲೆಲ್ಲಿ ಏನೇನು ಅನಾಹುತವಾಗಿದೆ ? ಶಿವಮೊಗ್ಗ…

Chikkamagaluru

ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾಖಲಾದ ಮಳೆ ವಿವರ

CHIKMAGALURU | ಮಲೆನಾಡಿನಾದ್ಯಂತ ಭಾರಿ ಮಳೆ ಮುಂದುವರೆದಿದ್ದು ಅದರಲ್ಲೂ ಕಾಫಿನಾಡಿನ ಮಲೆನಾಡು ಭಾಗವಾದ ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ, ಶೃಂಗೇರಿ, ಕಳಸ, ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಮಲೆನಾಡಿನಲ್ಲಿ ನಿಲ್ಲದ ವರುಣನಾರ್ಭಟ, ಹೊಸನಗರದ ಚಕ್ರಾನಗರದಲ್ಲಿ ರಾಜ್ಯದಲ್ಲೇ…

ಶಿವಮೊಗ್ಗ

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ !

SHIVAMOGGA | ಶಿವಮೊಗ್ಗದಲ್ಲಿ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಕೃಷಿ ನಗರದಲ್ಲಿರುವ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ನಿವಾಸ ಮತ್ತು ಭದ್ರಾವತಿ ತಾಲೂಕಿನ ಅಂತರಗಂಗೆಯ ಗ್ರಾಮ ಪಂಚಾಯ್ತಿ ಅಧ್ಯಕ್ಷ…

ಹೊಸನಗರ

ಮಲೆನಾಡಿನಲ್ಲಿ ನಿಲ್ಲದ ವರುಣನಾರ್ಭಟ, ಹೊಸನಗರದ ಚಕ್ರಾನಗರದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆ ದಾಖಲು

HOSANAGARA | ಮಳೆ(ಲೆ)ನಾಡಿನ ತವರು ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ವರುಣನಾರ್ಭಟ ಮುಂದುವರೆದಿದೆ. Rain Damage | ಹೊಸನಗರ ತಾಲೂಕಿನಲ್ಲಿ ಈವರೆಗೆ ಎಲ್ಲೆಲ್ಲಿ ಏನೇನು…

ಹೊಸನಗರ

Rain Damage | ಹೊಸನಗರ ತಾಲೂಕಿನಲ್ಲಿ ಈವರೆಗೆ ಎಲ್ಲೆಲ್ಲಿ ಏನೇನು ಅನಾಹುತವಾಗಿದೆ ?

HOSANAGARA | ತಾಲ್ಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಒಂದಿಲ್ಲೊಂದು ಅನಾಹುತಗಳನ್ನು ಸೃಷ್ಟಿಸುತ್ತಿದೆ. ಎಲ್ಲೆಲ್ಲಿ ಏನೇನಾಗಿದೆ ? ಒಟ್ಟಾರೇ ಹೊಸನಗರ ತಾಲ್ಲೂಕಿನಲ್ಲಿ ಮಳೆಯ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಪರಿಶೀಲನೆ: ಹೊಸನಗರ ತಾಲ್ಲೂಕಿನಲ್ಲಿ ಸುಮಾರು…

ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಡಿಸಿ ಆದೇಶ

SHIVAMOGGA | ಜಿಲ್ಲೆಯಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವಕಾಲೇಜು, ಪದವಿ ಹಾಗೂ…