Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Chikkamagaluru

School Holiday |  ಕಾಫಿನಾಡಿನ 06 ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ

CHIKKAMAGALURU | ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಾರ್ಭಟ ಜೋರಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ. School Holidays | ಮುಂದುವರೆದ ಭಾರಿ ಮಳೆ,…

ಶಿವಮೊಗ್ಗ

School Holiday | ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲೆ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ

SHIVAMOGGA | ಕಳೆದೊಂದು ವಾರದಿಂದ ಜಿಲ್ಲಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೊಸನಗರ, ತೀರ್ಥಹಳ್ಳಿ, ಸಾಗರ ಮತ್ತು ಸೊರಬ ತಾಲ್ಲೂಕಿನ…

Karnataka Rain

ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲೂಕಿನ ಈ ಪ್ರದೇಶದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆ ದಾಖಲು, ಶಿವಮೊಗ್ಗ ಜಿಲ್ಲಾದ್ಯಂತ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

SHIVAMOGGA | ಜಿಲ್ಲಾದ್ಯಂತ ಕಳೆದ‌ ಐದಾರು ದಿನಗಳಿಂದ ಧಾರಾಕಾರವಾಗಿ ವರುಣ ಅಬ್ಬರಿಸುತ್ತಿದ್ದು ಅದರಲ್ಲೂ ಹೊಸನಗರ, ತೀರ್ಥಹಳ್ಳಿ, ಸಾಗರ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೊಸನಗರ ತಾಲೂಕಿನ ಬಿದನೂರುನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ…

ಶಿವಮೊಗ್ಗ

School Holidays | ಮುಂದುವರೆದ ಭಾರಿ ಮಳೆ, ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ – ಕಾಲೇಜುಗಳಿಗೆ ಗುರುವಾರ ರಜೆ ಘೋಷಣೆ

SHIVAMOGGA | ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ-ಕಾಲೇಜುಗಳಿಗೆ ಜು.18ರ ಗುರುವಾರ ರಜೆ ಘೋಷಿಸಲಾಗಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ ಮತ್ತು ಸೊರಬ ತಾಲ್ಲೂಕಿನ ಅಂಗನವಾಡಿಗಳು ಸೇರಿದಂತೆ ಪ್ರಾಥಮಿಕ, ಪ್ರೌಢ…

ಶಿವಮೊಗ್ಗ ಸುದ್ದಿ

School Holidays | ತೀರ್ಥಹಳ್ಳಿ ತಾಲ್ಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಇನ್ನೊಂದು ದಿನ ರಜೆ ವಿಸ್ತರಣೆ

THIRTHAHALLI | ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆ ಘೋಷಿಸಿ ತಹಶೀಲ್ದಾರ್ ಜಕ್ಕಣ್ಣಗೌಡರ್ ಆದೇಶ…

Accident

Accident | ಕಾರಿಗೆ ಡಿಕ್ಕಿಯಾಗಿ 15 ಅಡಿ ಆಳಕ್ಕೆ ಉರುಳಿದ ಲಾರಿ !

HOSANAGARA | ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಎರಡು ವಾಹನ ನಜ್ಜುಗುಜ್ಜಾಗಿ ಲಾರಿ 15 ಅಡಿ ಆಳಕ್ಕೆ ಮಗುಚಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಯಡೂರಿನಲ್ಲಿ ನಡೆದಿದೆ.…

ಹೊಸನಗರ

School Holidays |  ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಗುರುವಾರವೂ ರಜೆ

HOSANAGARA | ತಾಲೂಕಿನಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ತಾಲೂಕಿನ ವ್ಯಾಪ್ತಿಯ ಎಲ್ಲಾ ಶಾಲಾ-ಕಾಲೇಜು ಮತ್ತು ಅಂಗನವಾಡಿಗಳಿಗೆ ಜು.18 ಗುರುವಾರದಂದು ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್…

Karnataka Rain

ಮಲೆನಾಡಿನಲ್ಲಿ ಮುಂದುವರೆದ ಭಾರಿ ವರ್ಷಧಾರೆ, ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

SHIVAMOGGA | ಜಿಲ್ಲಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು ಅದರಲ್ಲೂ ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನಾದ್ಯಂತ ಬಿಟ್ಟುಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ‌. THIRTHAHALLI |  ಕುಸಿದೇ ಬಿಡ್ತು ಬಾಳೆಬೈಲು –…

ಹೊಸನಗರ

ರಾ.ಹೆ. ಮೇಲೆ ಅಡ್ಡಲಾಗಿ ಬಿದ್ದ ಮರ, ಸಾಲುಗಟ್ಟಿ ನಿಂತ ವಾಹನಗಳು !

HOSANAGARA | ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆ, ಹೊಸನಗರ ತಾಲೂಕಿನ ಮೂಲೆಗದ್ದೆ ಮಠದ ಬಳಿ ರಸ್ತೆಗೆ ಬೃಹತ್ ಮರ ಅಡ್ಡಲಾಗಿ ಬಿದ್ದ ಪರಿಣಾಮ ಸಾಗರ, ಮಾಸ್ತಿಕಟ್ಟೆ, ಕುಂದಾಪುರ ರಸ್ತೆ ಸಂಚಾರ ಕೆಲಕಾಲ…

ಹೊಸನಗರ

ರಸ್ತೆಗೆ ಅಡ್ಡಲಾಗಿ ಬಿದ್ದ ಮರ, ಪರದಾಡಿದ ಪ್ರಯಾಣಿಕರು !

HOSANAGARA | ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಪ್ರಯಾಣಿಕರು ಪರದಾಡಿದ ಘಟನೆ ಯಡೂರು ಬಳಿಯ ಹಳಗುಂದ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮರ ಬಿದ್ದು ಹೊಸನಗರ ತಾಲೂಕಿನ ಹಳಗುಂದ ಗ್ರಾಮದಲ್ಲಿ…