Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Hosanagara

ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ರಚನೆಗೆ ಒತ್ತಾಯಿಸಿ ನಡೆಸಿದ ಪಾದಯಾತ್ರೆ ಯಶಸ್ವಿ ; ಕಲಗೋಡು ರತ್ನಾಕರ್

ಹೊಸನಗರ ; ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಏಪ್ರಿಲ್ 5 ರಂದು ನಡೆದಿದ್ದ ಪಾದಯಾತ್ರೆ ನಿರೀಕ್ಷೆಗೂ ಮೀರಿ ಜನಮನ್ನಣೆಗೆ ಪಾತ್ರವಾಯಿತು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಹೇಳಿದರು.…

Crime News

ಹೊಸನಗರ ಅರಣ್ಯಾಧಿಕಾರಿಗಳ ದಾಳಿ ; ಅಕ್ರಮವಾಗಿ ದಾಸ್ತಾನು ಮಾಡಿದ್ದ ಬೀಟೆ ನಾಟ ವಶ !

ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಸ.ನಂ.15ರ ನಂದ್ರಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ವರ್ಗಾವಣೆಗೊಂಡ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿದ್ದ 2-3 ವರ್ಷ ಹಳೆಯ ಬೀಟೆ ಜಾತಿಯ ಮರದ…

Hosanagara

ಕನ್ನಡ ನಾಡಿಗಾಗಿ ಶ್ರಮಿಸಿದವರನ್ನು ನೆನಪು ಮಾಡಿಕೊಳ್ಳುವ ಉದ್ದೇಶವೇ ದತ್ತಿ ನಿಧಿ ಕಾರ್ಯಕ್ರಮದ ಉದ್ದೇಶ ; ಗಣೇಶ್‌ಮೂರ್ತಿ

ಹೊಸನಗರ : ನೂರಾರು ವರ್ಷದ ನೆನಪುಗಳು ಕನ್ನಡಕ್ಕಾಗಿ ಕೊಡುಗೆ ನೀಡಿದ ಹಿರಿಯರನ್ನು ಗುರುತಿಸಿ ನೆನಪಿಸುವ ಕಾರ್ಯಕ್ರಮ ಹಾಗೂ ಕನ್ನಡ ನಾಡು-ನುಡಿಗಾಗಿ ತ್ಯಾಗ ಮಾಡುವುದರ ಜೊತೆಗೆ ಹಿರಿಯರ ಹೆಸರನ್ನು ನೆನಪಿಸುವ ಉದ್ದೇಶದಿಂದ ಕನ್ನಡ ಸಾಹಿತ್ಯ…

Ripponpete

ಅಂಬೇಡ್ಕರ್ ವಿಚಾರಧಾರೆ, ಚಿಂತನೆ ಹಾಗೂ ಆದರ್ಶಗಳು ಯುವಜನಾಂಗ ಅಳವಡಿಸಿಕೊಳ್ಳಬೇಕು ; ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ಸಮಾಜಕ್ಕೆ ಮುಳ್ಳಿನಂತೆ ಅಂಟಿಕೊಂಡಿರುವ ಆಸ್ಪೃಶ್ಯತೆ ಜಾತೀಯತೆ ಹೋಗಲಾಡಿಸಲು ಜನತೆ ಮತ್ತು ಬಸವಾದಿ ಶರಣರು ಆಂಬೇಡ್ಕರ್ ಅವರ ವಿಚಾರಧಾರೆ ಚಿಂತನೆ ಹಾಗೂ ಆದರ್ಶಗಳು ನಮ್ಮ ಯುವಜನಾಂಗ ಮೊದಲು ಅಳವಡಿಸಿಕೊಳ್ಳಬೇಕು ಎಂದು ಶಾಸಕ…

Hosanagara

ಸೋರೆಕೊಪ್ಪ ಚಿನ್ನಪ್ಪ ನಿಧನ !

ಹೊಸನಗರ : ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೋರೆಕೊಪ್ಪದ ಕಟ್ಟ ಬಿಜೆಪಿ ಕಾರ್ಯಕರ್ತ ಚಿನ್ನಣ್ಣ (75) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಬೆಳಗ್ಗೆ 9:00 ಗಂಟೆಗೆ ಕೊನೆಯುಸಿರೆಳೆದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ…

Shivamogga

ಮಾನವ ಧರ್ಮ ಪರಿಪಾಲನೆಯಿಂದ ಜಗತ್ಕಲ್ಯಾಣ : ರಂಭಾಪುರಿ ಜಗದ್ಗುರುಗಳು

ಶಿವಮೊಗ್ಗ : ಮಾನವ ಜೀವನದ ಉನ್ನತಿಗೆ ಮತ್ತು ಶ್ರೇಯಸ್ಸಿಗೆ ಧರ್ಮ ಮುಖ್ಯ. ತಾನು ಎಲ್ಲರಿಗಾಗಿ ಅನ್ನುವುದೇ ನಿಜವಾದ ಧರ್ಮ. ತತ್ವವನ್ನು ಅರಿತವನಿಗೆ ಸತ್ಯದ ಬೆಳಕು ಗೋಚರವಾಗುತ್ತದೆ. ಮಾನವ ಧರ್ಮ ಪರಿಪಾಲನೆಯಿಂದ ಎಲ್ಲ ಧರ್ಮಗಳು…

Hosanagara

ಅಕ್ರಮ ಮರಳುಗಾರಿಕೆ ತಡೆಯದಿದ್ದರೆ ಡಿಸಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ : ಗಿರೀಶ್ ಆಚಾರ್

ಹೊಸನಗರ ; ತಾಲ್ಲೂಕಿನಲ್ಲಿ ಶರಾವತಿ ಹಿನ್ನೀರು ಪ್ರದೇಶಗಳಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿದ್ದು ಈ ಬಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಎಷ್ಟೇ ದೂರು ನೀಡಿದರೂ ದಂಧೆಗೆ ಕಡಿವಾಣ ಬಿದ್ದಿಲ್ಲ. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು…

Hosanagara

ಮೇ 20 ರಂದು ದೇಶಾದ್ಯಂತ ಔಷಧಿ ವ್ಯಾಪಾರ ವಹಿವಾಟು ಬಂದ್ ; ಹೊಸನಗರ ಎನ್.ದತ್ತಾತ್ರೇಯ ಉಡುಪ

ಹೊಸನಗರ ; ದೇಶಾದ್ಯಂತ ಔಷಧಿ ವ್ಯಾಪಾರ ವಹಿವಾಟು ಬಂದ್ ಹಿನ್ನೆಲೆಯಲ್ಲಿ ಹೊಸನಗರ ತಾಲ್ಲೂಕಿನಲ್ಲೂ ಮೇ 20ರ ಬುಧವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 10 ಗಂಟೆಯವರೆಗೆ ತಾಲ್ಲೂಕಿನ ಎಲ್ಲ ಔಷಧಿ ಅಂಗಡಿಗಳು ಬಂದ್…

Ripponpete

ಮಳೆ ಹಾನಿ ಪ್ರದೇಶಕ್ಕೆ ಶಾಸಕ ಬೇಳೂರು ಭೇಟಿ, ವೈಯಕ್ತಿಕ ನೆರವು ; ಸರ್ಕಾರದ ಪರಿಹಾರದ ಭರವಸೆ

ರಿಪ್ಪನ್‌ಪೇಟೆ ; ಮೊನ್ನೆ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಹರತಾಳು ಗ್ರಾಮದ ಮನೆಯೊಂದರ ಮೇಲೆ ಮರ ಉರುಳಿಬಿದ್ದು ಅಪಾರ ಹಾನಿ ಸಂಭವಿಸಿದ ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳೊಂದಿಗೆ ಭೇಟಿ ನೀಡಿ…

Accident

ಕಾರಿಗೆ ಡಿಕ್ಕಿ ಹೊಡೆದು ಪಟ್ಟಿಯಾದ ಖಾಸಗಿ ಬಸ್ !

ತೀರ್ಥಹಳ್ಳಿ ; ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಕೈಮರ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಖಾಸಗಿ ಬಸ್ ಪಲ್ಟಿ ಹೊಡೆದಿದೆ.…