Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Chikmagaluru News

Malenadu Rain | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

SHIVAMOGGA /  CHIKKAMAGALURU |ಮಲೆನಾಡಿನಲ್ಲಿ ಪುನರ್ವಸು ಮಳೆ ಜೋರಾಗಿ ಸುರಿಯುತ್ತಿದ್ದು ಸೋಮವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶಗಳಲ್ಲಿ ಎಷ್ಟು ಮಿ.ಮೀ. ಮಳೆಯಾಗಿದೆ ಎಂದು ಇಲ್ಲಿ ಕೊಡಲಾಗಿದೆ. ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 15…

ಹೊಸನಗರ

ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 15 ಸೆಂ.ಮೀ. ಮಳೆ, ಶೇ. 26 ಭಾಗ ತುಂಬಿದ ಲಿಂಗನಮಕ್ಕಿ ಜಲಾಶಯ !

HOSANAGARA | ಮಳೆ(ಲೆ)ನಾಡಿನ ತವರೂರು ಹೊಸನಗರ ತಾಲೂಕಿನಾದ್ಯಂತ ಪುನರ್ವಸು ಮಳೆ (Rain) ಮುಂದುವರೆದಿದ್ದು ಸೋಮವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ…

Adike price today
Arecanut Today Price

Adike Price 07 ಜುಲೈ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Arecanut Today Price | ಜುಲೈ 07 ಭಾನುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಹೀಗಿದೆ. HOSANAGARA | ಭಾರಿ ಮಳೆಗೆ ಮನೆ ಗೋಡೆ ಕುಸಿತ ! ತೀರ್ಥಹಳ್ಳಿ ಮಾರುಕಟ್ಟೆ :ಹಸ:…

ಅಪರಾಧ ಸುದ್ದಿ

ಕಾಣೆಯಾಗಿದ್ದ ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ !

THIRTHAHALLI | ಕಾಣೆಯಾಗಿದ್ದ (Missing) ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನಾಲೂರು-ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಮನೆ ಗ್ರಾಮದ ಕಾಡಿನಲ್ಲಿ ಶನಿವಾರ ರಾತ್ರಿ ಪತ್ತೆಯಾಗಿದೆ.…

ಹೊಸನಗರ

HOSANAGARA | ಭಾರಿ ಮಳೆಗೆ ಮನೆ ಗೋಡೆ ಕುಸಿತ !

HOSANAGARA | ಶುಕ್ರವಾರ ರಾತ್ರಿ ಪಟ್ಟಣದಲ್ಲಿ ಸುರಿದ ಭಾರೀ ಮಳೆಗೆ (Heavy Rain) ಮನೆಯ ಗೋಡೆ ಕುಸಿದು ನಷ್ಟ ಸಂಭವಿಸಿದ ಘಟನೆ ನಡೆದಿದೆ. ಪಟ್ಟಣದ ಹತ್ತನೇ ವಾರ್ಡ್ ವಾಸಿ ಲೇ. ಶಾರದಮ್ಮ ಕೋಂ…

Chikmagaluru News

Malenadu Rain | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು ಮಳೆ ಸುರಿದಿದೆ ಗೊತ್ತಾ ?

SHIVAMOGGA /  CHIKKAMAGALURU |ಮಲೆನಾಡಿನಲ್ಲಿ ಕಳೆದೊಂದು ವಾರದಿಂದ ಜೋರು ಮಳೆಯಾಗುತ್ತಿದ್ದು ಶನಿವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು  ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶಗಳಲ್ಲಿ ಎಷ್ಟು ಮಿ.ಮೀ. ಮಳೆಯಾಗಿದೆ ಎಂದು ಇಲ್ಲಿ ಕೊಡಲಾಗಿದೆ. ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸಿ…

ಸಾಗರ

Zika Virus | ವೃದ್ಧ ಸಾವಿನ ಬೆನ್ನಲ್ಲೇ ಸಾಗರ ಮೂಲದ ಯುವಕನಲ್ಲೂ ಝಿಕಾ ವೈರಸ್ ಸೋಂಕು ಪತ್ತೆ !

SHIVAMOGGA | ವೃದ್ಧ ಸಾವಿನ ಬೆನ್ನಲ್ಲೇ ಸಾಗರ ಮೂಲದ ಯುವಕನಲ್ಲೂ ಝಿಕಾ ವೈರಸ್ (Zika Virus) ಸೋಂಕು ಪತ್ತೆಯಾಗಿದ್ದು ಮಲೆನಾಡಿಗರಲ್ಲಿ ಮತ್ತಷ್ಟು ಆತಂಕ ಹೆಚ್ಚುವಂತೆ ಮಾಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ 24…

Accident

SHIVAMOGGA ಎರಡು ಕಾರುಗಳ ನಡುವೆ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು!

SHIVAMOGGA | ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಸಾಗರ ರಸ್ತೆಯ ಮುದ್ದಿನಕೊಪ್ಪ ಟ್ರೀ ಪಾರ್ಕ್ ಬಳಿ ನಡೆದಿದೆ. ಇನೋವಾ ಹಾಗೂ ಸ್ವೀಪ್ಟ್ ಕಾರು…

ಹೊಸನಗರ

HOSANAGARA ಮಲೆನಾಡಿನಲ್ಲಿ ಅಬ್ಬರದಿಂದಲೇ ಆರಂಭಗೊಂಡ ಪುನರ್ವಸು ಮಳೆ, ಹೊಸನಗರ ತಾಲೂಕಿನ ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ?

HOSANAGARA | ಮಲೆನಾಡಿನಾದ್ಯಂತ ಪುನರ್ವಸು ಮಳೆ ಅಬ್ಬರದಿಂದಲೇ ಆರಂಭಗೊಂಡಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಮಳೆ ಬಿರುಸಿನಿಂದ ಬರುತ್ತಿದ್ದು ಶರಾವತಿ ಜಲಾನಯನ ಪ್ರದೇಶದ ಇಕ್ಕೆಲಗಳ ಹಳ್ಳ, ಕೊಳ್ಳ, ಉಪನದಿಗಳು ತುಂಬಿ ಹರಿಯುತ್ತಿದೆ. ಹೊಸನಗರದಲ್ಲಿ…

ಶಿವಮೊಗ್ಗ

ಶಿವಮೊಗ್ಗ ಜಿ.ಪಂ. ಸಿಇಒ ವರ್ಗಾವಣೆ

SHIVAMOGGA | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಶಿವಮೊಗ್ಗ ಜಿ.ಪಂ. ಮುಖ್ಯ ಕಾರ್ಯಾನಿರ್ವಹಣಾಧಿಕಾರಿಯಾಗಿದ್ದ ಸ್ನೇಹಲ್ ಸುಧಾಕರ್ ಲೋಖಂಡೆ ಅವರಿಗೆ ಬೆಂಗಳೂರಿನಲ್ಲಿರುವ ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸಲಾಗಿದೆ.…