
ಆಗುಂಬೆ ಭಾಗದಲ್ಲಿ ಭಾರಿ ಮಳೆ, ಕುಸಿದು ಬಿದ್ದ ಯಕ್ಷಗಾನ ಕಲಾವಿದನ ಮನೆ !
THIRTHAHALLI | ತಾಲೂಕಿನಾದ್ಯಂತ ಭಾರಿ ಮಳೆ (Heavy Rain)ಯಾಗುತ್ತಿದ್ದು ಹೊನ್ನೆತಾಳು ಗ್ರಾಮದ ಯಕ್ಷಗಾನ ಕಲಾವಿದ ನಂದನ್ ಶೆಟ್ಟಿ ಎಂಬುವವರ ಮನೆ ತಡರಾತ್ರಿ ಕುಸಿದು ಬಿದ್ದಿದೆ. ಪ್ರಸ್ತುತ ಮಂದಾರ್ತಿ ಮೇಳದಲ್ಲಿ ಕಲಾವಿದನಾಗಿ ಸೇವೆ ಸಲ್ಲಿಸುತ್ತಿರುವ…









