
ಮೌಲ್ಯಾಧಾರಿತ ಚಿಂತನಗಳು ಬಾಳಿನ ಆಶಾ ಕಿರಣ ; ರಂಭಾಪುರಿ ಜಗದ್ಗುರುಗಳು
ಶಿವಮೊಗ್ಗ ; ಪ್ರಗತಿಪರವಾದ ಧ್ಯೇಯೋದ್ದೇಶಗಳು ಮಾನವನ ಶ್ರೇಯಸ್ಸಿಗೆ ಮೂಲ. ಸತ್ಯಾನ್ವೇಷಣೆಯ ದಾರಿಯಲ್ಲಿ ನಡೆದಾಗ ಜೀವನ ಮೌಲ್ಯ ಸಮೃದ್ಧಿಗೊಳ್ಳಲು ಸಾಧ್ಯ. ಪೂರ್ವಜರ ಮೌಲ್ಯಾಧಾರಿತ ಚಿಂತನಗಳು ಬಾಳಿನ ವಿಕಾಸಕ್ಕೆ ಆಶಾ ಕಿರಣ ಎಂದು ಬಾಳೆಹೊನ್ನೂರು ಶ್ರೀ…









