Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Niveditha Gowda
Bangalore

4 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್ ಬೈ ಹೇಳಿದ ನಿವೇದಿತಾ ಗೌಡ – ಚಂದನ್ ಶೆಟ್ಟಿ !

Bangalore | ಚಂದನವನದ ಕ್ಯೂಟ್ ಕಪಲ್‌ಗಳಲ್ಲೊಂದಾದ ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ (Chandan Shetty) ಮತ್ತು ನಟಿ ನಿವೇದಿತಾ ಗೌಡ (Niveditha Gowda) ಡಿವೋರ್ಸ್‌ (Divorce) ಪಡೆದಿದ್ದಾರೆ. ವಿವಾಹ ವಿಚ್ಚೇಧನ ನೀಡುವಂತೆ…

ಹೊಸನಗರ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಸೈದ್ಧಾಂತಿಕ ಗೆಲುವಲ್ಲ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್

Hosanagara | ತಮ್ಮ ಪಕ್ಷ ಅಧಿಕಾರಕ್ಕೆ ಬರಲಿಲ್ಲ ಎಂದು ಕಾಂಗ್ರೆಸ್‌ (Congress) ಕಾರ್ಯಕರ್ತರು ಭ್ರಮನಿರಸನಗೊಳ್ಳುವ ಅಥವಾ ಅಧೀರರಾಗುವ ಅಗತ್ಯವಿಲ್ಲ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ (Kimmane Rathnakar) ಹೇಳಿದರು. ಅವರು ಇಲ್ಲಿನ…

Ripponpete

ಕಾಲುಸಂಕ ನಿರ್ಮಾಣವಾದರೂ ಇಲ್ಲಿ ಹಳ್ಳ ದಾಟಲು ಮರದ ದಿಮ್ಮಿಯೇ ಗತಿ !

Ripponpete | ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ (Hosanagara) ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆಳಕೋಡು-ಕರಡಿಗ ಗ್ರಾಮದ ಸಂಪರ್ಕದ ಶರ್ಮಿಣ್ಯಾವತಿ ಹಳ್ಳಕ್ಕೆ 2022-23ನೇ ಸಾಲಿನಲ್ಲಿ 15 ಲಕ್ಷ ರೂ. ಅಂದಾಜು ಮೊತ್ತದಲ್ಲಿ…

ಶಿವಮೊಗ್ಗ

ನೈಋತ್ಯ ಪದವೀಧರರ ಚುನಾವಣೆ ಫಲಿತಾಂಶ | ಮೈತ್ರಿ ಅಭ್ಯರ್ಥಿ ಡಾ. ಧನಂಜಯ ಸರ್ಜಿಗೆ ಭರ್ಜರಿ ಗೆಲುವು

Shivamogga | ವಿಧಾನಪರಿಷತ್ ಚುನಾವಣೆಯಲ್ಲಿ ಭಾರೀ ಕುತೂಹಲ ಮೂಡಿಸಿರುವ ನೈಋತ್ಯ ಪದವೀಧರರ ಕ್ಷೇತ್ರ ಮತ ಎಣಿಕೆ ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಗುರುವಾರ ನಡೆದಿದ್ದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ (Dr.…

ಶಿವಮೊಗ್ಗ ಸುದ್ದಿ

ಸಿಡಿಲು ಬಡಿದು ಅಡಿಕೆ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ ಕಾರ್ಮಿಕ ಸಾವು !

Thirthahalli | ಸಿಡಿಲು (Thunderbolt) ಬಡಿದು ಅಡಿಕೆ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕ (Labour) ಸಾವನ್ನಪ್ಪಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ (Thirthahalli) ತಾಲೂಕಿನ ಆಗುಂಬೆ (Agumbe) ಬಳಿ ನಡೆದಿದೆ. ಮೃತನನ್ನು…

Adike Price
Arecanut Today Price

Adike Price 06 ಜೂನ್ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Arecanut Today Price | ಜೂನ್ 06 ಗುರುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಂತಿದೆ. Adike Price 06 ಜೂನ್ 2024 ಸಾಗರ ಮಾರುಕಟ್ಟೆ :ಚಾಲಿ : 32501…

ಶಿವಮೊಗ್ಗ

ನೈಋತ್ಯ ಶಿಕ್ಷಕರ ಚುನಾವಣೆ | ಮೊದಲ ಪ್ರಾಶಸ್ತ್ಯದ ಮತದಲ್ಲೇ ಮೈತ್ರಿ ಅಭ್ಯರ್ಥಿ ಭೋಜೇಗೌಡಗೆ ಭರ್ಜರಿ ಗೆಲುವು

SHIVAMOGGA | ನೈಋತ್ಯ ಶಿಕ್ಷಕರ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡ ಮೊದಲ ಪ್ರಾಶಸ್ತ್ಯದ ಮತದಲ್ಲೇ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಸಂಪೂರ್ಣ ಮುಕ್ತಾಯವಾಗಿದ್ದು, 5267 ಮತಗಳ ಭಾರಿ ಅಂತರದಿಂದ ಭೋಜೋಗೌಡ…

Karnataka Rain

Karnataka Rain | ಜೂ.10ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Karnataka Rain | ರಾಜ್ಯಕ್ಕೆ ಮುಂಗಾರು (Monsoon) ಪ್ರವೇಶವಾಗಿದ್ದು ಕೆಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದಿನಿಂದ 10ರವರೆಗೆ ಹಲವು ಜಿಲ್ಲೆಗಳಲ್ಲಿ ಜೋರು ಮಳೆ (Heavy Rain)ಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.…

Adike Price
Arecanut Today Price

Adike Price 05 ಜೂನ್ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Arecanut Today Price | ಜೂನ್ 05 ಬುಧವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ಶಿವಮೊಗ್ಗ ಮಾರುಕಟ್ಟೆ :ಬೆಟ್ಟೆ :  42119 – 54119ರಾಶಿ ಇಡಿ : 35366…

Karnataka Rain

ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

KARNATAKA RAIN | ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆ (Heavy Rain)ಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳನ್ನು ಮುಂಗಾರು ಆವರಿಸಿದ್ದು,…