
ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ; ಯುವಕ ಸ್ಥಳದಲ್ಲೇ ಸಾವು !
ಸಾಗರ ; ತಾಲೂಕಿನ ಸಿರಿವಂತೆ-ಗಾಳಿಪುರ ಮಾರ್ಗ ಮಧ್ಯೆ ಇಂದು ಮಧ್ಯಾಹ್ನ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತನನ್ನು ಹುಣಸೂರು ಮೂಲದ…

ಸಾಗರ ; ತಾಲೂಕಿನ ಸಿರಿವಂತೆ-ಗಾಳಿಪುರ ಮಾರ್ಗ ಮಧ್ಯೆ ಇಂದು ಮಧ್ಯಾಹ್ನ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತನನ್ನು ಹುಣಸೂರು ಮೂಲದ…

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕಲ್ಲೂರು ಗ್ರಾಮದ ಬಸವಣ್ಣ ದೇವಸ್ಥಾನದ ಆವರಣದಲ್ಲಿ ವಿಜಯನಗರ ಕಾಲದ ಅಪರೂಪದ ನಂದಿಗಂಬ ದಾನ ಶಾಸನ ಪತ್ತೆಯಾಗಿದೆ. ಪತ್ತೆಯಾದ ಶಾಸನ ವಿಜಯನಗರ ಸಾಮರಾಜ್ಯದ…

ರಿಪ್ಪನ್‌ಪೇಟೆ ; ಹಾರನಹಳ್ಳಿ ಶಿವಾನಂದಪ್ಪ (85) ತಮ್ಮ ಸ್ವಗೃಹದಲ್ಲಿ ಭಾನುವಾರ ನಿಧನ ಹೊಂದಿದರು. ಮೃತರಿಗೆ ಪತ್ನಿ, ಪುತ್ರಿ ಹಾಗೂ ಓರ್ವ ಪುತ್ರ ಇದ್ದಾರೆ. ಕಳೆದ 50 ವರ್ಷಗಳಿಂದ ರಿಪ್ಪನ್‌ಪೇಟೆಯ ಕರ್ನಾಟಕ ಪ್ರಾಂತೀಯ ಹಿಂದೂ…

ರಿಪ್ಪನ್‌ಪೇಟೆ ; ಗ್ರಾಮ ಪಂಚಾಯಿತ ವ್ಯಾಪ್ತಿಯಲ್ಲಿನ ಮಳೆ ಮಾಪನ ಕೇಂದ್ರ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲವಾದ್ದರಿಂದ ಈ ಕುರಿತು ಮೇಲ್ಮಟ್ಟದಲ್ಲಿ ವರದಿಯನ್ನು ನೀಡುವಂತೆ ಹಾಗೂ ಮಲೆನಾಡಿನ ವ್ಯಾಪ್ತಿಯಲ್ಲಿ ತೀರ್ಥಹಳ್ಳಿ, ಸಾಗರ, ಹೊಸನಗರ ವ್ಯಾಪ್ತಿಯಲ್ಲಿ ಸಾಕಷ್ಟು…

ಶಿವಮೊಗ್ಗ ; ಪ್ರೀತಿ ವಿಚಾರಕ್ಕೆ ಶುರುವಾದ ಜಗಳವೊಂದು ಕೊಲೆ ಯತ್ನದಲ್ಲಿ ಅಂತ್ಯವಾಗಿದ್ದು, 17 ವರ್ಷದ ಅಪ್ರಾಪ್ತ ಯುವಕನ ತಲೆಯನ್ನ ಮಚ್ಚಿನಿಂದ ಸೀಳಿ ವಿಕೃತಿ ಮೆರೆಯಲಾಗಿದ್ದು ಈ ಘಟನೆಯಲ್ಲಿ ತಲೆಯಲ್ಲೇ ಮಚ್ಚು ಸಿಲುಕಿಕೊಂಡ ಸ್ಥಿತಿಯಲ್ಲಿ…

ಹೊಸನಗರ : ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಳೆದ ಸಾಲಿಗಿಂತ ಶೇ. 4.84 ಫಲಿತಾಂಶದಲ್ಲಿ ಏರಿಕೆಯಾಗಿದೆ ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಹೊಸನಗರ…

ಶಿವಮೊಗ್ಗ ; ಬಾಲಕಿಯೊಬ್ಬಳು ಜೋಕಾಲಿ ಆಡುವಾಗ ಪಂಚೆ ಕುತ್ತಿಗೆಗೆ ಬಿಗಿದು ಮೃತಪಟ್ಟ ಘಟನೆ ನಗರದ ಹೊರವಲಯದ ಲಕ್ಕಿನಕೊಪ್ಪದಲ್ಲಿ ನಡೆದಿದೆ. ಶಿವಮೊಗ್ಗ ವಿದ್ಯಾನಗರದ ಪ್ರಣಮ್ಯ (09) ಮೃತ ಬಾಲಕಿ. ಈಕೆ ಬೇಸಿಗೆ ರಜೆಗಾಗಿ ಚಿಕ್ಕಮ್ಮನ…

ಅರಸಾಳು ಪ್ರೌಢಶಾಲೆ ಶೇ. 92 ಫಲಿತಾಂಶ ರಿಪ್ಪನ್‌ಪೇಟೆ ; 2025-26ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಅರಸಾಳು ಸರ್ಕಾರಿ ಪ್ರೌಢಶಾಲೆಗೆ ಶೇ. 92 ರಷ್ಟು ಫಲಿತಾಂಶ ಬಂದಿದೆ ಎಂದು ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ. ಪರೀಕ್ಷೆಗೆ ಶಾಲೆಯಿಂದ…

ರಿಪ್ಪನ್‌ಪೇಟೆ : ಕಾಂತರ ಚಿತ್ರದಿಂದಾಗಿ ಧಾರ್ಮಿಕ ಕ್ಷೇತ್ರಗಳಿಗೆ ಯುವಕರು ಹೆಚ್ಚು ನಂಬಿಕೆ ಇಡುವಂತಾಗಿದೆ. ಧಾರ್ಮಿಕ ಕ್ಷೇತ್ರಗಳಲ್ಲಿ ಮೂಲಭೂತ ಸೌಲಭ್ಯಗಳ ಕಡೆ ಹೆಚ್ಚು ಒತ್ತು ನೀಡುವುದರೊಂದಿಗೆ ಹಂತ ಹಂತವಾಗಿ ಆಭಿವೃದ್ದಿಗೆ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸುವುದಾಗಿ…

ಹೊಸನಗರ ; ನಮ್ಮಲ್ಲಿರುವ ಕನ್ನಡಿಗರು ಕೆಲಸ ಮಾಡದೇ ಸೋಮಾರಿಗಳಾಗಿರುವುದರಿಂದ ಹೊರ ರಾಜ್ಯದವರು ಕೆಲಸಕ್ಕಾಗಿ ಕರ್ನಾಟಕ ರಾಜ್ಯವನ್ನು ಆಕ್ರಮಿಸಿಕೊಳ್ಳುತ್ತಿದ್ದಾರೆ ಇದರಿಂದ ಪಟ್ಟಣ ಜಿಲ್ಲೆ ರಾಜ್ಯಗಳಲ್ಲಿ ಹೊರ ರಾಜ್ಯದವರಿಂದ ಕನ್ನಡ ಭಾಷೆ ಸಂಸ್ಕೃತಿ ನಶಿಸುತ್ತಿದೆ ಎಂದು…