
ನಡುರಸ್ತೆಯಲ್ಲಿ ನಜ್ಜುಗುಜ್ಜಾದ ಕಾರು: ಪುಟ್ಟ ಕಂದಮ್ಮ ಪ್ರಾಣಾಪಾಯದಿಂದ ಪಾರಾಗಿದ್ದು ಹೇಗೆ?
ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಪುಟ್ಟ ಮಗುವೊಂದು ಗಾಯಗೊಂಡಿರುವ ಘಟನೆ ನಡೆದಿದೆ.

ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಪುಟ್ಟ ಮಗುವೊಂದು ಗಾಯಗೊಂಡಿರುವ ಘಟನೆ ನಡೆದಿದೆ.

ಕೆಲವು ವ್ಯಕ್ತಿಗಳು ತಮ್ಮ ವೃತ್ತಿಯ ಮೂಲಕ ಕೇವಲ ಸಂಬಳವನ್ನಷ್ಟೇ ಸಂಪಾದಿಸುವುದಿಲ್ಲ. ಬದಲಾಗಿ, ಜನರ ಪ್ರೀತಿ, ವಿಶ್ವಾಸ ಮತ್ತು ಗೌರವವನ್ನೂ ಗಳಿಸುತ್ತಾರೆ. ಅಂತಹ ಅಪರೂಪದ ವ್ಯಕ್ತಿತ್ವಗಳಲ್ಲಿ ಒಬ್ಬರು ಮೂರ್ತಿ ಕಾಮತ್.

ಹೊಸನಗರದ ಕು|| ಹೆಚ್.ಪಿ. ಲಿಖಿತಾ ರಾಷ್ಟ್ರ ಮಟ್ಟದ ಶಾಲಾ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗುವ ಮೂಲಕ ಮಲೆನಾಡಿನ ಹಿರಿಮೆ ಹೆಚ್ಚಿಸಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ಪ್ರಸಿದ್ಧ ಮೃಗವಧೆ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ವೈದ್ಯರತ್ನ ಹಾಗೂ ಮಾಜಿ ಶಾಸಕ ಡಾ. ಜಿ.ಡಿ. ನಾರಾಯಣಪ್ಪ ಅವರ ಜೀವಮಾನದ ಸಾಧನೆ ಮತ್ತು ಜನಪರ ಸೇವೆಯನ್ನು ಗೌರವಿಸಿ, ಅವರ ಹುಟ್ಟೂರಿನಲ್ಲಿ ಅದ್ಧೂರಿ ಸನ್ಮಾನ ಹಾಗೂ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ.

ಹಬ್ಬದ ವೇಳೆ ಮಕ್ಕಳು ಉತ್ಸಾಹದಿಂದ ಪಟಾಕಿ ಸಿಡಿಸಲು ಮುಂದಾಗುತ್ತಾರೆ. ಆದರೆ ಸಣ್ಣ ಅಜಾಗರೂಕತೆಯೂ ಸುಟ್ಟ ಗಾಯಗಳು, ಕಣ್ಣಿನ ಸಮಸ್ಯೆಗಳು ಹಾಗೂ ಗಂಭೀರ ಅನಾಹುತಗಳಿಗೆ ಕಾರಣವಾಗಬಹುದು. ಹೀಗಾಗಿ ಹಿರಿಯರ ನೇರ ಮೇಲ್ವಿಚಾರಣೆಯಲ್ಲೇ ಮಕ್ಕಳು ಪಟಾಕಿ ಹಚ್ಚುವಂತೆ ಪೋಷಕರು ನೋಡಿಕೊಳ್ಳಬೇಕು.

ವಿದ್ಯುತ್ ತಂತಿ ಬೇಲಿಗೆ ಸಿಲುಕಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಈಚಲವಾಡಿ ಗ್ರಾಮದಲ್ಲಿ ನಡೆದಿದೆ.

ಮದ್ಯ ಮಾರಾಟಗಾರರ ಸಂಘದಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ಅಧ್ಯಕ್ಷರಾಗಿ, ನಿರ್ದೇಶಕರಾಗಿ ಹಾಗೂ ಸಕ್ರಿಯ ಸದಸ್ಯರಾಗಿ ಸೇವೆ ಸಲ್ಲಿಸಿರುವ ಅತ್ತಿಕೊಡಿಗೆ ವಾಣಿಜ್ಯ ಮಳಿಗೆ ಮತ್ತು ಲಾಡ್ಜ್ ಮಾಲೀಕ ನಾಗಪ್ಪಗೌಡ ಅವರನ್ನು ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಶಿವಮೊಗ್ಗ ಜಿಲ್ಲಾಡಳಿತದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಹಾಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಹೊಸನಗರದಲ್ಲಿ ಬಸ್‌ಗಳ ಸಂಚಾರ ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಇರಬೇಕಾದ ಜಾಗದಲ್ಲಿ ನಿರಂತರವಾಗಿ ವೇದಿಕೆ ಕಾರ್ಯಕ್ರಮಗಳು ನಡೆಯುತ್ತಿರುವುದು ನಿತ್ಯ ಸಂಚರಿಸುವ ಜನಸಾಮಾನ್ಯರಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.